Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಭಾರತ-ಪಾಕ್ ಮ್ಯಾಚ್ ನೋಡಲ್ಲ.. ಕೇಂದ್ರ ಸರ್ಕಾರ ವಿರುದ್ಧ ಕಿಡಿ ಕಾರಿದ MLA ಪ್ರದೀಪ್ ಈಶ್ವರ್

    ಅಮ್ಮ ಮಾಡಿದ ಸಣ್ಣ ನಿರ್ಲಕ್ಷ್ಯ.. ದುರಂತ ಅಂತ್ಯಕಂಡ ಕಂದಮ್ಮ..

    ವಲಸೆ ವಿರೋಧಿಸಿ 1 ಲಕ್ಷಕ್ಕೂ ಅಧಿಕ ಜನರಿಂದ ಲಂಡನ್​ನಲ್ಲಿ ಮೆರವಣಿಗೆ – ಪ್ರತಿಭಟನೆ ಪೊಲೀಸರ ಮೇಲೆ ಹಲ್ಲೆ

    ವಲಸೆ ವಿರೋಧಿಸಿ 1 ಲಕ್ಷಕ್ಕೂ ಅಧಿಕ ಜನರಿಂದ ಲಂಡನ್​ನಲ್ಲಿ ಮೆರವಣಿಗೆ – ಪ್ರತಿಭಟನೆ ಪೊಲೀಸರ ಮೇಲೆ ಹಲ್ಲೆ

    ಸಾಲಬಾಧೆ – ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರು ಸಾವು

    ಕುಂದಾಪುರ ; ಚಲಿಸುತ್ತಿದ್ದ ಬೈಕ್ ಮೇಲೆ ಹಾರಿದ ಕಡವೆ ; 22 ವರ್ಷದ ಯುವಕ ಬಲಿ

    ಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

    ಪ್ಯಾಲೆಸ್ತೀನ್ ಪರ ವಿಶ್ವ ಸಂಸ್ಥೆ ನಿರ್ಣಯ: ಭಾರತ ಸೇರಿದಂತೆ 142 ರಾಷ್ಟ್ರಗಳ ಬೆಂಬಲ

    ಹಾಸನ ಟ್ರಕ್ ಹರಿದು ದುರಂತ: ಸಾವಿನ ಸಂಖ್ಯೆ ಹತ್ತಕ್ಕೆ ಏರಿಕೆ, ಹಿಮ್ಸ್ ಆಸ್ಪತ್ರೆಯಲ್ಲಿ ಚಂದನ್ ಸಾವು

    ಮಂಗಳೂರು: ನಕಲಿ ಆಧಾರ್ ಕಾರ್ಡ್ ಹಾಗೂ ಪಹಣಿ ಪತ್ರಗಳನ್ನು ತಯಾರಿಸಿ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಜಾಮೀನು ಕೊಡಿಸುತ್ತಿದ್ದ ಗ್ಯಾಂಗ್ ಬಂಧನ

    ‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಬ್ಯುರೋಕ್ರಸಿಯ ಅಟ್ಟಹಾಸ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ’:ಬಂಟ್ವಾಳ SDPI ನಾಯಕರ ಸಭೆಯಲ್ಲಿ ರಿಯಾಝ್ ಕಡಂಬು

    ‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಬ್ಯುರೋಕ್ರಸಿಯ ಅಟ್ಟಹಾಸ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ’:ಬಂಟ್ವಾಳ SDPI ನಾಯಕರ ಸಭೆಯಲ್ಲಿ ರಿಯಾಝ್ ಕಡಂಬು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ವಿದೇಶ

ವಲಸೆ ವಿರೋಧಿಸಿ 1 ಲಕ್ಷಕ್ಕೂ ಅಧಿಕ ಜನರಿಂದ ಲಂಡನ್​ನಲ್ಲಿ ಮೆರವಣಿಗೆ – ಪ್ರತಿಭಟನೆ ಪೊಲೀಸರ ಮೇಲೆ ಹಲ್ಲೆ

editor tv by editor tv
September 14, 2025
in ವಿದೇಶ
0
ವಲಸೆ ವಿರೋಧಿಸಿ 1 ಲಕ್ಷಕ್ಕೂ ಅಧಿಕ ಜನರಿಂದ ಲಂಡನ್​ನಲ್ಲಿ ಮೆರವಣಿಗೆ – ಪ್ರತಿಭಟನೆ ಪೊಲೀಸರ ಮೇಲೆ ಹಲ್ಲೆ
1.9k
VIEWS
Share on FacebookShare on TwitterShare on Whatsapp

– ಪೊಲೀಸರ ಮೇಲೆ ಹಲ್ಲೆ; 20ಕ್ಕೂ ಹೆಚ್ಚು ಪೊಲೀಸರಿಗೆ ಗಂಭೀರ ಗಾಯ
– ಹಿಂಸಾಚಾರ ನಡೆಸಲೆಂದೇ ಕೆಲವರು ಹೊಂಚುಹಾಕಿದ್ದರು

ಲಂಡನ್‌: ಯುನೈಟೆಡ್ ಕಿಂಗ್‌ಡಮ್ ಇತಿಹಾಸದಲ್ಲೇ ಅತಿದೊಡ್ಡ ಬಲಪಂಥೀಯ (ರೈಟ್-ವಿಂಗ್) ಪ್ರತಿಭಟನೆಗೆ ಶನಿವಾರ ಲಂಡನ್‌ ಸಾಕ್ಷಿಯಾಯಿತು. ಬಲಪಂಥೀಯ ಕಾರ್ಯಕರ್ತ ಟಾಮಿ ರಾಬಿನ್ಸನ್ (Tommy Robinson) ನೇತೃತ್ವದಲ್ಲಿ ನಡೆದ ಬೃಹತ್‌ ʻವಲಸೆ ವಿರೋಧಿʼ ಮೆರವಣಿಗೆಯಲ್ಲಿ ಸುಮಾರು 1,00,000ಕ್ಕೂ ಹೆಚ್ಚು ಪ್ರತಿಭಟನಾಕಾರರು (Protester) ಭಾಗವಹಿಸಿದ್ದರು. ಈ ವೇಳೆ ಹಲವಾರು ಪೊಲೀಸರ ಮೇಲೆಯೇ ಹಲ್ಲೆ ನಡೆಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಪ್ರತಿಭಟನಾಕಾರರನ್ನು ಚದುರಿಸುತ್ತಿದ್ದ ವೇಳೆ ಸಣ್ಣ ಗುಂಪೊಂದು ಪೊಲೀಸ್‌ ಅಧಿಕಾರಿಗಳೊಂದಿಗೆ ಘರ್ಷಣೆಗೆ ಇಳಿದಿದೆ. ಈ ವೇಳೆ ರ‍್ಯಾಲಿಯ ಅಂಚಿನಲ್ಲಿದ್ದ ಕೆಲವರು ಖಾಲಿ ಬಾಟಲಿಗಳನ್ನು ಪೊಲೀಸರ (London Cops) ಮೇಲೆ ಎಸೆದಿದ್ದಾರೆ. ಇದರಿಂದ ಕರ್ತವ್ಯದಲ್ಲಿದ್ದ 1,000ಕ್ಕೂ ಹೆಚ್ಚು ಪೊಲೀಸರ ಪೈಕಿ 26 ಮಂದಿ ಗಾಯಗೊಂಡಿದ್ದಾರೆ. ಕೆಲವರಿಗೆ ಹಲ್ಲು ಮುರಿದಿದೆ, ಮೂಗು ಗಾಯವಾಗಿದೆ ಇನ್ನೂ ಕೆಲವರಿಗೆ ಬೆನ್ನು ಮೂಳೆಯಲ್ಲಿ ಸಮಸ್ಯೆಯಾಗಿರುವುದು ಕಂಡುಬಂದಿದೆ. ಪ್ರತಿಭಟನೆ ವೇಳೆ ಹಿಂಸಾತ್ಮಕ ಕೃತ್ಯಕ್ಕೆ ಮುಂದಾದ ಕನಿಷ್ಠ 25 ಜನರನ್ನ ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

London 2

ಈ ಪ್ರತಿಭಟನೆಯನ್ನು ಫಾರ್-ರೈಟ್ ಅಕ್ಟಿವಿಸ್ಟ್ ಟಾಮಿ ರಾಬಿನ್ಸನ್ (ಸ್ಟೀಫನ್ ಯ್ಯಾಕ್ಷಿ-ಲೆನ್ನನ್) ನೇತೃತ್ವದಲ್ಲಿ ಯುನೈಟ್ ದಿ ಕಿಂಗ್‌ಡಮ್ ಎಂಬ ಹೆಸರಿನಲ್ಲಿ ಆಯೋಜಿಸಲಾಗಿತ್ತು. ಇಂಗ್ಲಿಷ್ ಡಿಫೆನ್ಸ್ ಲೀಗ್‌ ಸಂಸ್ಥಾಪಕನಾದ ರಾಬಿನ್ಸನ್‌, ಬ್ರಿಟನ್‌ನ ಪ್ರಭಾವಶಾಲಿ ಬಲಪಂಥೀಯ ನಾಯಕರಲ್ಲಿ ಒಬ್ಬರು. ಪ್ರತಿಭಟನಾಕಾರರು ಇಂಗ್ಲೆಂಡ್ (England) ಮತ್ತು ಬ್ರಿಟನ್ ಧ್ವಜಗಳನ್ನ ಹಿಡಿದು, ವೆಸ್ಟ್‌ಮಿನ್‌ಸ್ಟರ್‌ ಕಡೆಗೆ ಮೆರವಣಿಗೆ ಹೊರಟಿದ್ದರು. ಇದೇ ವೇಳೆ ರಾಬಿನ್ಸನ್ ಪ್ರತಿಭಟನೆಗೆ ಪ್ರತಿಯಾಗಿ ಸ್ಟ್ಯಾಂಡ್ ಅಪ್ ಟು ರೇಸಿಸಂ ಗುಂಪು ನೇತೃತ್ವದಲ್ಲಿ 5,000 ಮಂದಿ ಪ್ರತಿಭಟನೆ ನಡೆಸಿದರು. ʻಮಾರ್ಚ್ ಅಗೈನ್‌ಸ್ಟ್ ಫ್ಯಾಸಿಸಂʼ ಎಂಬ ಹೆಸರಿನಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಜಾರಾ ಸುಲ್ತಾನಾ ಮತ್ತು ಡಯಾನ್‌ ಅಬ್‌ಬಟ್‌ನಂತಹ ಸಂಸದರು ಕೂಡ ಭಾಗವಹಿಸಿದರು. ಈ ಎರಡು ಗುಂಪುಗಳ ನಡುವಿನ ಘರ್ಷಣೆ ತಡೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು. 

London 3

ಹಿಂಸಾಚಾರಕ್ಕೆಂದೇ ಹೊಂಚು ಹಾಕಿದ್ದ ಗುಂಪು
ಇನ್ನೂ ವಲಸೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದವರನ್ನ ಹೊರತುಪಡಿಸಿ, ಹಿಂಸಾಚಾರವನ್ನೇ ಗುರಿಯಾಗಿಸಕೊಂಡು ಕೆಲವರು ಬಂದಿದ್ದರು. ಅವರು ಪೊಲೀಸರ ಮೇಲೆ ಹಲ್ಲೆಗೆ ಮುಂದಾದರು. ಪೊಲೀಸರೊಂದಿಗೆ ಗುದ್ದಾಟವನ್ನೂ ನಡೆಸಿದ್ರು ಎಂದು ಸಹಾಯಕ ಆಯುಕ್ತ ಮ್ಯಾಟ್ ಟ್ವಿಸ್ಟ್ ಹೇಳಿದರು.

ಪ್ರತಿಭಟನೆಗೆ ಕಾರಣ ಏನು?
ಬ್ರಿಟನ್‌ನ ಗಡಿಗಳನ್ನು ಬಲಪಡಿಸುವುದು ಮತ್ತು ಅಕ್ರಮ ವಲಸೆ ನಿಲ್ಲಿಸಬೇಕೆಂಬುದು ಯುನೈಟ್ ದಿ ಕಿಂಗ್‌ಡಮ್ ಪ್ರತಿಭಟನೆಗೆ ಮುಖ್ಯ ಕಾರಣ. 

Previous Post

ಸಾಲಬಾಧೆ – ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ, ಮೂವರು ಸಾವು

Next Post

ಅಮ್ಮ ಮಾಡಿದ ಸಣ್ಣ ನಿರ್ಲಕ್ಷ್ಯ.. ದುರಂತ ಅಂತ್ಯಕಂಡ ಕಂದಮ್ಮ..

Next Post

ಅಮ್ಮ ಮಾಡಿದ ಸಣ್ಣ ನಿರ್ಲಕ್ಷ್ಯ.. ದುರಂತ ಅಂತ್ಯಕಂಡ ಕಂದಮ್ಮ..

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.