Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಟ್ರೋಫಿ ಗೆದ್ದರೂ ಪ್ರಶಸ್ತಿ ಸ್ವೀಕರಿಸದ ಭಾರತ.. ಪಾಕ್​​ಗೆ ಸೋಲಿಗಿಂತ ದೊಡ್ಡ ಅವಮಾನ

    ಸಹಾಯ ಕೇಳಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನ ಫೋಟೊ ಮುಂದಿಟ್ಟು ಬ್ಲಾಕ್ಮೇಲ್, ಹಿಂದೂ ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

    ಬೆಂಗಳೂರು ಸೂಪರ್ ಕಾಪ್ಸ್: ಅಡಿಕೆ ವ್ಯಾಪಾರಿಯ ₹1 ಕೋಟಿ ದರೋಡೆ ಮಾಡಿದ ಗ್ಯಾಂಗ್ 15 ನಿಮಿಷದಲ್ಲೇ ಅರೆಸ್ಟ್!

    ಮಂಗಳೂರು: ಕಾರಿನಲ್ಲಿ ಜುವೆಲ್ಲರಿ ಸಿಬಂದಿಯನ್ನು ಅಪಹರಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನ ದರೋಡೆ

    17 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ತಲೆಮರೆಸಿಕೊಂಡಿದ್ದ ಸ್ವಾಮಿ ಚೈತನ್ಯಾನಂದ ಅರೆಸ್ಟ್‌

    ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಬಿಜೆಪಿ ಮುಖಂಡನ ಪುತ್ರನಿಂದ ಯುವತಿ ಗರ್ಭಿಣಿಯಾಗಿ ಮಗು ಜನಿಸಿದ್ದ ಪ್ರಕರಣ: ಕೊನೆಗೂ ಬಯಲಾಯ್ತು ರಹಸ್ಯ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ಉಡುಪಿ | A.K.M.S ಬಸ್ ಮಾಲಕ ಸೈಪುದ್ದೀನ್ ಬರ್ಬರ ಹತ್ಯೆ

    ನಾನು ಬಸವ ಧರ್ಮದ ಪರ ಇರೋನು, ಧರ್ಮದ ಕಾಲಮ್‌ನಲ್ಲಿ ಲಿಂಗಾಯತ ಧರ್ಮ ಅಂತನೇ ಬರೆಸ್ತೀನಿ: ಎಂ.ಬಿ ಪಾಟೀಲ್‌

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ

ಟ್ರೋಫಿ ಗೆದ್ದರೂ ಪ್ರಶಸ್ತಿ ಸ್ವೀಕರಿಸದ ಭಾರತ.. ಪಾಕ್​​ಗೆ ಸೋಲಿಗಿಂತ ದೊಡ್ಡ ಅವಮಾನ

editor tv by editor tv
September 29, 2025
in ಸುದ್ದಿ
0
1.9k
VIEWS
Share on FacebookShare on TwitterShare on Whatsapp

ಪಾಕಿಸ್ತಾನ ಮೂಲದ ಎಸಿಸಿ ಮುಖ್ಯಸ್ಥ ಮೊಹ್ಸಿನ್ ನಖ್ವಿಯಿಂದ ‘ಏಷ್ಯಾ ಕಪ್ ಟ್ರೋಫಿ’ ಸ್ವೀಕರಿಸಲು ಭಾರತ ತಂಡ ನಿರಾಕರಿಸಿತು. ಅದರಂತೆ ಟ್ರೋಫಿ ಗೆದ್ದರೂ ಟೀಂ ಇಂಡಿಯಾ ಪ್ರಶಸ್ತಿಯನ್ನು ಸ್ವೀಕರಿಸಲಿಲ್ಲ.

asia cup trophy

ಟೀಂ ಇಂಡಿಯಾ ಏಷ್ಯಾಕಪ್ ಪ್ರಶಸ್ತಿಯನ್ನು (Asia Cup-2025) ಗೆದ್ದಿದೆ. ಫೈನಲ್​​ನಲ್ಲಿ ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಸೋಲಿಸಿ ಟ್ರೋಫಿ ಗೆದ್ದುಕೊಂಡಿದೆ. ಆ ಮೂಲಕ ಭಾರತ ತಂಡವು (Team India) ಬರೋಬ್ಬರಿ 9 ಬಾರಿ ಏಷ್ಯಾಕಪ್ ಚಾಂಪಿಯನ್ ಆಗಿದೆ. 53 ಎಸೆತಗಳಲ್ಲಿ ಅಜೇಯ 69 ರನ್ ಗಳಿಸಿದ ಎಡಗೈ ಬ್ಯಾಟ್ಸ್‌ಮನ್ ತಿಲಕ್ ವರ್ಮಾ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅಭಿಷೇಕ್ ಶರ್ಮಾ ಸರಣಿಶ್ರೇಷ್ಠ ಪ್ರಶಸ್ತಿ ಗೆದ್ದರು. 

ಪಾಕಿಸ್ತಾನ ಮೂಲದ ಎಸಿಸಿ ಮುಖ್ಯಸ್ಥ ಮೊಹ್ಸಿನ್ ನಖ್ವಿಯಿಂದ (Mohsin Naqvi) ‘ಏಷ್ಯಾ ಕಪ್ ಟ್ರೋಫಿ’ ಸ್ವೀಕರಿಸಲು ಭಾರತ ತಂಡ ನಿರಾಕರಿಸಿತು. ಅದರಂತೆ ಟ್ರೋಫಿ ಗೆದ್ದರೂ ಟೀಂ ಇಂಡಿಯಾ ಪ್ರಶಸ್ತಿಯನ್ನು ಸ್ವೀಕರಿಸಲಿಲ್ಲ. ಪರಿಣಾಮ ಪ್ರಶಸ್ತಿ ಪ್ರದಾನ ಸಮಾರಂಭವು ಸುಮಾರು ಒಂದು ಗಂಟೆ ತಡವಾಗಿ ಪ್ರಾರಂಭವಾಯಿತು. ಮೊಹ್ಸಿನ್ ನಖ್ವಿನಿಂದ ಪ್ರಶಸ್ತಿ ಸ್ವೀಕರಿಸಲು ನಿರಾಕರಿಸಿರೋದು ಪಾಕ್​​ಗೆ ದೊಡ್ಡ ಮುಖಭಂಗ ಆಗಿದೆ.

TILAK_VARMA_SANJU

ಟೀಮ್ ಇಂಡಿಯಾ ಟ್ರೋಫಿ ಸ್ವೀಕರಿಸಲು ಮುಂದೆ ಬಾರದಿದ್ದಾಗ ನಿರೂಪಕ ಸೈಮನ್ ಡೌಲ್, ಭಾರತ ತನ್ನ ಪ್ರಶಸ್ತಿಗಳನ್ನು ಸ್ವೀಕರಿಸಲು ನಿರಾಕರಿಸಿದೆ. ಆದ್ದರಿಂದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಕ್ತಾಯಗೊಳಿಸಲಾಗುತ್ತಿದೆ ಎಂದು ಘೋಷಿಸಿದರು. ಆಗ ನಖ್ವಿ ಅಲ್ಲಿಂದ ಹೊರಟರು. ಯಾವುದೇ ಪಾಕಿಸ್ತಾನಿ ಮೂಲದವರಿಂದ ಟೀಂ ಇಂಡಿಯಾ ಟ್ರೋಫಿ ಅಥವಾ ಪ್ರಶಸ್ತಿಗಳನ್ನು ಸ್ವೀಕರಿಸುವುದಿಲ್ಲ ಎಂದು ಟೀಮ್ ಇಂಡಿಯಾ ಸ್ಪಷ್ಟಪಡಿಸಿತ್ತು. ಆ ಮೂಲಕ ನಖ್ವಿ ಸಾರ್ವಜನಿಕವಾಗಿ ಅವಮಾನಿತರಾದರು. ಭಾರತ ತಂಡವು ‘ಏಷ್ಯಾ ಕಪ್ 2025 ಟ್ರೋಫಿ’ ಇಲ್ಲದೆ ಫೋಟೋಗೆ ಪೋಸ್ ನೀಡಿತು.

Tema india (2)

ಪಂದ್ಯದ ನಂತರ ಬಿಡುಗಡೆಯಾದ ಫೋಟೋಗಳಲ್ಲಿ ಟೀಮ್ ಇಂಡಿಯಾ ವೇದಿಕೆಯ ಬಳಿ ಕುಳಿತಿರುವುದನ್ನು ತೋರಿಸಲಾಗಿದೆ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮತ್ತು ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ, ಯುಎಇ ರಾಜಮನೆತನದ ಸದಸ್ಯರೊಂದಿಗೆ ಸಾಕಷ್ಟು ಸಮಯದವರೆಗೆ ವೇದಿಕೆಯಲ್ಲಿ ನಿಂತಿದ್ದರು.

Previous Post

ಸಹಾಯ ಕೇಳಿ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ, ನಗ್ನ ಫೋಟೊ ಮುಂದಿಟ್ಟು ಬ್ಲಾಕ್ಮೇಲ್, ಹಿಂದೂ ಜಾಗರಣ ವೇದಿಕೆ‌ಯ ಮುಖಂಡ ಸಮಿತ್ ರಾಜ್ ವಿರುದ್ಧ ಪ್ರಕರಣ ದಾಖಲು

Leave a Reply Cancel reply

Your email address will not be published. Required fields are marked *

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.