Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಜಮ್ಮು ಕಾಶ್ಮೀರದ ಮಾಜಿ ಉಪ ಮುಖ್ಯಮಂತ್ರಿ ಸೇರಿದಂತೆ ಕಾಂಗ್ರೆಸ್ ಪಕ್ಷಕ್ಕೆ 50ಕ್ಕಿಂತಲೂ ಹೆಚ್ಚು ನಾಯಕರ ರಾಜೀನಾಮೆ

editor tv by editor tv
August 30, 2022
in ರಾಷ್ಟ್ರೀಯ, ಸುದ್ದಿ
0
ಜಮಾಲಿಯಾ ಜುಮ್ಮಾ ಮಸೀದಿ ಬೈಲುಪೇಟೆ ವಕ್ಫ್ ಬೋರ್ಡ್ಆಡಳಿತ ಅಧಿಕಾರಿ ನೇಮಕಕ್ಕೆ ಹೈಕೋರ್ಟ್ ತಡೆಯಾಜ್ಞೆ
1.9k
VIEWS
Share on FacebookShare on TwitterShare on Whatsapp

ಜಮ್ಮು ಮತ್ತು ಕಾಶ್ಮೀರದ (Jammu and Kashmir) ಮಾಜಿ ಉಪ ಮುಖ್ಯಮಂತ್ರಿ ತಾರಾ ಚಂದ್ ಸೇರಿದಂತೆ ಪಕ್ಷದ 50 ಕ್ಕೂ ಹೆಚ್ಚು ಹಿರಿಯ ನಾಯಕರು ಮಂಗಳವಾರ ಗುಲಾಂ ನಬಿ ಆಜಾದ್ (Ghulam Nabi Azad) ಅವರನ್ನು ಬೆಂಬಲಿಸಿ ಕಾಂಗ್ರೆಸ್ (Congress) ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ನಾಯಕರು ಜಂಟಿ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸಲ್ಲಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ 73 ವರ್ಷದ ಆಜಾದ್ ಅವರು ಕಳೆದ ವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದು ಕಾಂಗ್ರೆಸ್ ಜತೆಗಿನ ಐದು ದಶಕಗಳ ಒಡನಾಟವನ್ನು ಕೊನೆಗೊಳಿಸಿದರು. ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ನೀಡಿದ ರಾಜೀನಾಮೆ ಪತ್ರದಲ್ಲಿ, ಆಜಾದ್ ಪಕ್ಷವನ್ನು “ಸಮಗ್ರವಾಗಿ ನಾಶಪಡಿಸಲಾಗಿದೆ” ಎಂದು ಆರೋಪಿಸಿದ್ದು, ಇದಕ್ಕೆ ರಾಹುಲ್ ಗಾಂಧಿಯೇ ಕಾರಣ ಎಂದು ವಾಗ್ದಾಳಿ ನಡೆಸಿದ್ದರು. ಶೀಘ್ರದಲ್ಲೇ ಜಮ್ಮು ಮತ್ತು ಕಾಶ್ಮೀರದಿಂದ ರಾಷ್ಟ್ರೀಯ ಮಟ್ಟದ ಪಕ್ಷವನ್ನು ಪ್ರಾರಂಭಿಸುವುದಾಗಿ ಆಜಾದ್ ಹೇಳಿದ್ದಾರೆ. ಚಾಂದ್ ಮತ್ತು ಮಾಜಿ ಸಚಿವರಾದ ಅಬ್ದುಲ್ ಮಜಿದ್ ವಾನಿ, ಮನೋಹರ್ ಲಾಲ್ ಶರ್ಮಾ, ಘಾರು ರಾಮ್ ಮತ್ತು ಮಾಜಿ ಶಾಸಕ ಬಲ್ವಾನ್ ಸಿಂಗ್ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

“ನಾವು ಆಜಾದ್ ಅವರನ್ನು ಬೆಂಬಲಿಸಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಜಂಟಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇವೆ” ಎಂದು ಸಿಂಗ್ ಹೇಳಿದ್ದಾರೆ.

Over 64 senior Congress leaders in Jammu & Kashmir including Former Deputy CM, Former Ministers and MLAs write to Sonia Gandhi announcing their resignation from the Congress party over leadership crises. Blame Congress leadership of ruining the party and humiliating them. pic.twitter.com/9VTWLgjMB7

— Aditya Raj Kaul (@AdityaRajKaul) August 30, 2022

ನೂರಾರು ಪಂಚಾಯತ್ ರಾಜ್ ಸಂಸ್ಥೆ (ಪಿಆರ್‌ಐ) ಸದಸ್ಯರು, ಮುನ್ಸಿಪಲ್ ಕಾರ್ಪೊರೇಟರ್‌ಗಳು ಮತ್ತು ಜಿಲ್ಲಾ ಮತ್ತು ಬ್ಲಾಕ್ ಮಟ್ಟದ ನಾಯಕರಲ್ಲದೆ ಮಾಜಿ ಸಚಿವರು ಮತ್ತು ಶಾಸಕರು ಸೇರಿದಂತೆ ಹನ್ನೆರಡು ಪ್ರಮುಖ ಕಾಂಗ್ರೆಸ್ ನಾಯಕರು ರಾಜೀನಾಮೆ ನೀಡಿದ ಬೆನ್ನಲ್ಲೇ ಈ ಸಾಮೂಹಿಕ ರಾಜೀನಾಮೆ ಬಂದಿದೆ

Previous Post

ಸೆ. 1, 2ರಂದು ಕೇರಳ, ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ; ಮಂಗಳೂರಿನಲ್ಲಿ 3,800 ಕೋಟಿ ರೂ. ಯೋಜನೆಗಳಿಗೆ ಚಾಲನೆ

Next Post

ಸೆ. 2 ರಂದು ಮಂಗಳೂರಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ, ಕಾರಣ ಇಲ್ಲಿದೆ

Next Post
ಸೆ. 2 ರಂದು  ಮಂಗಳೂರಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ, ಕಾರಣ ಇಲ್ಲಿದೆ

ಸೆ. 2 ರಂದು ಮಂಗಳೂರಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ, ಕಾರಣ ಇಲ್ಲಿದೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.