Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

Gyanvapi Mosque Case ಜ್ಞಾನವಾಪಿ ಮಸೀದಿ ಪ್ರಕರಣ: ಸೆ.22 ರಂದು ಮುಂದಿನ ವಿಚಾರಣೆ

editor tv by editor tv
September 12, 2022
in ರಾಷ್ಟ್ರೀಯ, ಸುದ್ದಿ
0
Gyanvapi Mosque Case ಜ್ಞಾನವಾಪಿ ಮಸೀದಿ ಪ್ರಕರಣ: ಸೆ.22 ರಂದು ಮುಂದಿನ ವಿಚಾರಣೆ
1.9k
VIEWS
Share on FacebookShare on TwitterShare on Whatsapp

ಜ್ಞಾನವಾಪಿ ಮಸೀದಿ  ಪ್ರಕರಣದ (Gyanvapi mosque case) ಕುರಿತು ಮುಸ್ಲಿಂ ಅರ್ಜಿದಾರರ ಆಕ್ಷೇಪಣೆಯನ್ನು ನ್ಯಾಯಾಲಯ ತಿರಸ್ಕರಿಸಿದೆ.ಐವರು ಹಿಂದೂ ಮಹಿಳೆಯರು ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಯೋಗ್ಯವೆಂದು ಉತ್ತರ ಪ್ರದೇಶದ ವಾರಾಣಸಿ ಜಿಲ್ಲಾ ಕೋರ್ಟ್​​ ಆದೇಶ ನೀಡಿದೆ. ನ್ಯಾಯಾಲಯವು ಮುಸ್ಲಿಂ ಅರ್ಜಿದಾರರು ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿತು ಮತ್ತು ಹಿಂದೂ ಮಹಿಳೆಯರು ಸಲ್ಲಿಸಿರುವ  ಅರ್ಜಿ ವಿಚಾರಣೆ ನಡೆಸಬಹುದು ಎಂದು ಹೇಳಿದೆ. ಪ್ರಕರಣದ ಮುಂದಿನ ವಿಚಾರಣೆ ಸೆ.22 ರಂದು ನಡೆಯಲಿದೆ  ಎಂದು  ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಹೇಳಿದ್ದಾರೆ.ಜ್ಞಾನವಾಪಿ ಮಸೀದಿಯ ಆವರಣದಲ್ಲಿರುವ ಶೃಂಗಾರ ಗೌರಿ ಮತ್ತು ಇತರ ದೇವತೆಗಳ ಆರಾಧನೆಯ ಹಕ್ಕುಗಳನ್ನು ಕೋರಿ ಮಹಿಳಾ ಫಿರ್ಯಾದಿಗಳ ಪ್ರಕರಣ ವಿಚಾರಣೆಗೆ ಯೋಗ್ಯ ಎಂದು ಜಿಲ್ಲಾ ನ್ಯಾಯಾಧೀಶ ಅಜಯ್ ಕೃಷ್ಣ ವಿಶ್ವೇಶ ಆದೇಶಿಸಿದ್ದಾರೆ.

Uttar Pradesh | The court rejected the Muslim side's petition and said the suit is maintainable. The next hearing of the case is on Sep 22: Advocate Vishnu Shankar Jain, representing the Hindu side in the Gyanvapi mosque case pic.twitter.com/EYqF3nxRlT

— ANI UP/Uttarakhand (@ANINewsUP) September 12, 2022

ಅರ್ಜಿ ವಿಚಾರಣೆಗೆ ಯೋಗ್ಯವಾಗಿದೆ ಎಂಬ ಆದೇಶ ಪ್ರಕಟವಾದ ಹಿನ್ನೆಲೆಯಲ್ಲಿ ಕೋರ್ಟ್ ಪೂಜೆಗೆ ಅವಕಾಶ ನೀಡಬೇಕಾ? ಬೇಡವೋ ಎಂಬ ಅರ್ಜಿಯ ವಿಚಾರಣೆಯನ್ನು ನಡೆಸಲಿದೆ. ಮುಂದಿನ ಅರ್ಜಿಯ ವಿಚಾರಣೆ ಸೆ.22 ರಂದು ನಡೆಯಲಿದೆ.

ಈ ಐದು ಮಂದಿ ಮಹಿಳೆಯರು ಸಲ್ಲಿಸಿರುವ ಅರ್ಜಿಯನ್ನು ವಜಾ ಮಾಡಬೇಕು ಇದು ವಿಚಾರಣೆಗೆ ಯೋಗ್ಯವಾಗಿಲ್ಲ ಎಂದು ಮಸೀದಿ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. ಗಂಭೀರವಾಗಿರುವ ಹಿನ್ನಲೆ ಸುಪ್ರೀಂಕೋರ್ಟ್ (Supreme Court) ಜಿಲ್ಲಾ ನ್ಯಾಯಾಲಯಕ್ಕೆ ವಿಚಾರಣೆ ನಡೆಸಲು ಸೂಚಿಸಿತ್ತು.

ಈ ಹಿಂದೆ ಜ್ಞಾನವ್ಯಾಪಿ ಮಸೀದಿಯಲ್ಲಿ ಉತ್ಖನನ ನಡೆಸಲು ಕೆಳ ಹಂತದ ನ್ಯಾಯಾಲಯ ಅನುಮತಿ ನೀಡಿತ್ತು. ಪರಿಶೀಲನೆ ವೇಳೆ ಮಸೀದಿಯ ಆವರಣದಲ್ಲಿದ್ದ ಹಾಗೂ ಮಂಗಳ ಗೌರಿಯ ದೇವಸ್ಥಾನ ಇದೆ ಎಂದು ಅಧಿಕಾರಿಗಳು ಕೋರ್ಟ್‍ಗೆ ವರದಿ ನೀಡಿದ್ದರು. ಈ ವರದಿಯ ಬೆನ್ನಲ್ಲೇ ದೊಡ್ಡ ಪ್ರಮಾಣ ಸಂಚಲನ ಸೃಷ್ಟಿಯಾಗಿತ್ತು. ಮಸೀದಿಯ ಜಾಗದಲ್ಲಿ ಮಂದಿರ ಇದೆ ಎಂದು ವಾದಿಸಿದ್ದರು.

ಮುಸ್ಲಿಮರ ಪರ ವಾದ ಮಂಡಿಸಿದ ವಕೀಲರು 1991ರ ವಿಶೇಷ ಪೂಜಾ ಸ್ಥಳ ಕಾಯ್ದೆಯನ್ನು ಪ್ರಮುಖವಾಗಿ ವಿಚಾರಣೆ ವೇಳೆ ಉಲ್ಲೇಖಿಸಿದ್ದರು. 1991ರ ಪೂಜಾ ಸ್ಥಳಗಳ ಕಾಯ್ದೆ ಪ್ರಕಾರ ದೇಶದ ಯಾವುದೇ ಧಾರ್ಮಿಕ ಸ್ಥಳದಲ್ಲಿ ಸದ್ಯ ಚಾಲ್ತಿಯಲ್ಲಿ ಇರುವ ಯಾವುದೇ ಧರ್ಮದ ಆಚರಣೆಯ ಧಾರ್ಮಿಕ ಸ್ವರೂಪವನ್ನು ಬದಲಿಸುವಂತಿಲ್ಲ. 1947ರ ಆಗಸ್ಟ್ 15ರ ನಂತರ ಯಾವ ಧಾರ್ಮಿಕ ಸ್ಥಳದಲ್ಲಿ ಯಾವ ಧರ್ಮದ ಆಚರಣೆ ಇತ್ತೋ, ಅದೇ ಆಚರಣೆ ಮುಂದೆಯೂ ನಿರಂತರವಾಗಿ ಮುಂದುವರೆಯಬೇಕು. ಈ ಕಾಯಿದೆಯ ಅನ್ವಯ ಜ್ಞಾನವ್ಯಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಸಲು ಸಾಧ್ಯವಿಲ್ಲ. ಜ್ಞಾನವ್ಯಾಪಿ ಮಸೀದಿ 16-17 ಶತಮಾನದ ಪುರಾತನ ಧಾರ್ಮಿಕ ಪ್ರದೇಶವಾಗಿರುವ ಈ ಹಿನ್ನಲೆ ಈ ನಿಯಮ ಅನ್ವಯವಾಗಲಿದೆ. ಒಂದು ವೇಳೆ ಪೂಜೆಗೆ ಅವಕಾಶ ನೀಡಿದ್ದಲ್ಲಿ ದೇಶದಲ್ಲಿ ಇಂತಹ ಹತ್ತಾರು ವಿವಾದಾತ್ಮಕ ಪ್ರದೇಶಗಳಲ್ಲೂ ಪೂಜೆ ಅವಕಾಶ ಕೇಳುವ ಸಾಧ್ಯತೆಗಳಿರುತ್ತದೆ, ಇದು ಒಳ್ಳೆಯ ಬೆಳವಣಿಗೆಯಲ್ಲ. ಎಲ್ಲದಕ್ಕಿಂತ ಮುಖ್ಯವಾಗಿ ವಝುಖಾನದಲ್ಲಿ ಪತ್ತೆಯಾಗಿರುವುದು ನೀರಿನ ಕಾರಂಜಿ ಮತ್ತು ಅಲ್ಲಿ ಯಾವುದೇ ಶೃಂಗಾರ ಗೌರಿ ಮೂರ್ತಿಗಳಿಲ್ಲ, ಅದು ಹಳೆಯ ವಾಸ್ತು ಶಿಲ್ಪ ಶೈಲಿಯಾಗಿದೆ ಎಂದು ವಾದ ಮಂಡಿಸಿದ್ದರು.

Previous Post

Supreme Court: ಪೌರತ್ವ ತಿದ್ದುಪಡಿ ಕಾಯ್ದೆ ಆಕ್ಷೇಪಿಸಿ ಸಲ್ಲಿಕೆಯಾಗಿರುವ 200 ಪಿಐಎಲ್​ ವಿಚಾರಣೆ ಇಂದು

Next Post

BIG NEWS: ಪೌರತ್ವ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ಸೆ.19ಕ್ಕೆ ಮುಂದೂಡಿದ ಸುಪ್ರೀಂ

Next Post
BIG NEWS: ಪೌರತ್ವ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ಸೆ.19ಕ್ಕೆ ಮುಂದೂಡಿದ ಸುಪ್ರೀಂ

BIG NEWS: ಪೌರತ್ವ ತಿದ್ದುಪಡಿ ಕಾಯ್ದೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ವಿಚಾರಣೆ ಸೆ.19ಕ್ಕೆ ಮುಂದೂಡಿದ ಸುಪ್ರೀಂ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.