Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

RSS ಚಡ್ಡಿ ಸುಟ್ಟ ಫೋಟೋ ಅಪ್ಲೋಡ್ – ಕಾಂಗ್ರೆಸ್ ವಿರುದ್ಧ ಮುಗಿಬಿದ್ದ ಬಿಜೆಪಿ

editor tv by editor tv
September 12, 2022
in ರಾಷ್ಟ್ರೀಯ, ಸುದ್ದಿ
0
RSS ಚಡ್ಡಿ ಸುಟ್ಟ ಫೋಟೋ ಅಪ್ಲೋಡ್ – ಕಾಂಗ್ರೆಸ್ ವಿರುದ್ಧ ಮುಗಿಬಿದ್ದ ಬಿಜೆಪಿ
1.9k
VIEWS
Share on FacebookShare on TwitterShare on Whatsapp

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‍ಎಸ್) ಚಡ್ಡಿಯನ್ನು ಸುಡುತ್ತಿರುವ ಫೋಟೋವನ್ನು ಕಾಂಗ್ರೆಸ್ ಶೇರ್ ಮಾಡಿಕೊಳ್ಳುವುದರ ಮೂಲಕ ಬಿಜೆಪಿಯನ್ನು ಕಟುವಾಗಿ ಟೀಕಿಸಿದೆ.

ಆರ್‌ಎಸ್‍ಎಸ್ ಚಡ್ಡಿ ಸುಡುತ್ತಿರುವ ಫೋಟೋವನ್ನು ಕಾಂಗ್ರೆಸ್ ಟ್ವಿಟರ್‌ನಲ್ಲಿ ಹಂಚಿಕೊಂಡ ಬಳಿಕ ರಾಜಕೀಯದಲ್ಲಿ ಘರ್ಷಣೆ ಶುರುವಾಗಿದೆ. ಬಿಜೆಪಿಯಿಂದ ಟೀಕಿಸುವ ಭರದಲ್ಲಿ ಭಾರತ್ ಜೋಡೋ ಯಾತ್ರೆ ಪ್ರಚಾರ ನಡೆಸುತ್ತಿರುವ ವೇಳೆಯೇ ಕಾಂಗ್ರೆಸ್ ಆರ್‌ಎಸ್‍ಎಸ್ ಚಡ್ಡಿಯ ಫೋಟೋವನ್ನು ಶೇರ್ ಮಾಡಿದ್ದು ಎರಡು ಪಕ್ಷಗಳ ನಡುವೆ ಇದೀಗ ವಾಗ್ವಾದ ಆರಂಭವಾಗಿದೆ.

To free the country from shackles of hate and undo the damage done by BJP-RSS.

Step by step, we will reach our goal.#BharatJodoYatra 🇮🇳 pic.twitter.com/MuoDZuCHJ2

— Congress (@INCIndia) September 12, 2022

ಚಡ್ಡಿ ಸುಡುತ್ತಿರುವ ಫೋಟೋ ಜೊತೆಗೆ, ದೇಶವನ್ನು ದ್ವೇಷದ ಸಂಕೋಲೆಯಿಂದ ಮತ್ತು ಬಿಜೆಪಿ-ಆರ್‌ಎಸ್‍ಎಸ್ ಹಾನಿಯಿಂದ ಮುಕ್ತಗೊಳಿಸಲು ನಾವು ಹಂತ ಹಂತವಾಗಿ ಗುರಿ ತಲುಪುತ್ತಿದ್ದೇವೆ ಎಂದು ಕಾಂಗ್ರೆಸ್ ಬರೆದುಕೊಂಡಿದೆ

ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆಯೇ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರು, ನಾನು ರಾಹುಲ್ ಗಾಂಧಿಗೆ ಈ ದೇಶದಲ್ಲಿ ಹಿಂಸೆ ಬೇಕೇ ಎಂಬ ಪ್ರಶ್ನೆಯನ್ನು ಕೇಳಲು ಬಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

This picture is symbolic of Congress politics – of lighting fires in the country.

Fires they lit in the past has burnt them in most of India.

The remaining embers in Rajasthan & Chattisgrah will also reduce to ashes very soon.

Save this tweet. https://t.co/28qbFvKkbI

— Tejasvi Surya (@Tejasvi_Surya) September 12, 2022

ಮತ್ತೊಂದೆಡೆ ಈ ಬಗ್ಗೆ ಸಂಸದ ತೇಜಸ್ವಿ ಸೂರ್ಯ ಅವರು, ಈ ಫೋಟೋವು ಕಾಂಗ್ರೆಸ್ ರಾಜಕೀಯದ ಸಂಕೇತವಾಗಿದ್ದು, ದೇಶದಲ್ಲಿ ಬೆಂಕಿ ಹೊತ್ತಿಸುತ್ತಿದೆ. ಈ ಹಿಂದೆ ಅವರು ಹಚ್ಚಿದ ಬೆಂಕಿ ದೇಶದ ಬಹುತೇಕ ಭಾಗವನ್ನು ಸುಟ್ಟು ಹಾಕಿದೆ. ರಾಜಸ್ಥಾನ ಹಾಗೂ ಛತ್ತೀಸಗಡದಲ್ಲಿ ಉಳಿದಿರುವ ಕೆಂಡ ಶೀಘ್ರದಲ್ಲೇ ಬೂದಿಯಾಗಲಿದೆ ಎಂದು ಹೇಳಿದ್ದಾರೆ.

Previous Post

ಮರದಿಂದ ಬಿದ್ದು ಗಾಯಗೊಂಡಿದ್ದ ಯುವಕ ಮೃತ್ಯು

Next Post

ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಬೆಂಕಿ ಅವಘಡ – 8 ಮಂದಿ ದುರ್ಮರಣ

Next Post
ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಬೆಂಕಿ ಅವಘಡ – 8 ಮಂದಿ ದುರ್ಮರಣ

ಎಲೆಕ್ಟ್ರಿಕ್‌ ಸ್ಕೂಟರ್ ಶೋರೂಂನಲ್ಲಿ ಬೆಂಕಿ ಅವಘಡ – 8 ಮಂದಿ ದುರ್ಮರಣ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.