– ರಾಜ್ಯ ಸರ್ಕಾರ ನಿರ್ಧಾರ


ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ 35 ಕ್ರಿಮಿನಲ್ ಕೇಸ್‌ಗಳನ್ನು (Criminal Case) ಹಿಂಪಡೆಯಲು ರಾಜ್ಯ ಸರ್ಕಾರ (Karnataka Government) ನಿರ್ಧರಿಸಿದೆ.
ಇಂದು ನಡೆದ ಸಂಪುಟ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು (BJP Workers), ಹಿಂದೂ ಕಾರ್ಯಕರ್ತರು (Hindu Activists), ರೈತ ಮುಖಂಡರು ಮತ್ತು ಕನ್ನಡ ಪರ ಕಾರ್ಯಕರ್ತರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಸಂಪುಟ ಉಪಸಮಿತಿ ಶಿಫಾರಸುಗಳನ್ನು ಆಧರಿಸಿ ಹಿಂಪಡೆಯಲು ನಿರ್ಧರಿಸಲಾಯ್ತು. ಆದರೆ ಯಾವ ಯಾವ ಪ್ರಕರಣಗಳನ್ನು ಹಿಂಪಡೆಯಲಾಗುತ್ತಿದೆ ಎಂಬ ಮಾಹಿತಿಯನ್ನು ಗೌಪ್ಯವಾಗಿ ಇರಿಸಲಾಗಿದೆ