Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಡಾಲರ್ ಎದುರು ರೂಪಾಯಿ ಮೌಲ್ಯ 81.90ಕ್ಕೆ ಕುಸಿತ

editor tv by editor tv
September 29, 2022
in ರಾಷ್ಟ್ರೀಯ, ಸುದ್ದಿ
0
ಡಾಲರ್ ಎದುರು ರೂಪಾಯಿ ಮೌಲ್ಯ 81.90ಕ್ಕೆ ಕುಸಿತ
1.9k
VIEWS
Share on FacebookShare on TwitterShare on Whatsapp

ನವದೆಹಲಿ: ದೇಶೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಂದಾಗಿ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಕಂಡಿದೆ. ಅಮೆರಿಕ ಡಾಲರ್ ಎದುರು 81.90 ರೂ.ಗೆ ಇಳಿದಿದ್ದು, ಸಾರ್ವಕಾಲಿನ ಕುಸಿತ ದಾಖಲಿಸಿದೆ.

ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯ ಮೊದಲ ಬಾರಿಗೆ 82ಕ್ಕಿಂತ ಕೆಳಗಿಳಿದಿದೆ. ಅಮೆರಿಕದ ಫೆಡರಲ್ ರಿಸರ್ವ್ ಬ್ಯಾಂಕಿನ ಕಠಿಣ ಹೇಳಿಕೆಗಳು ಮಾರುಕಟ್ಟೆ ಮೇಲೆ ಪರಿಣಾಮ ಬೀರಿದೆ. ಡಾಲರ್ ಮೌಲ್ಯವರ್ಧನೆಗೊಂಡ ಪರಿಣಾಮ ರೂಪಾಯಿ ಸೇರಿದಂತೆ ಇತರ ರಾಷ್ಟ್ರಗಳ ಕರೆನ್ಸಿಗಳು ತೀವ್ರ ಹೊಡೆತ ಅನುಭವಿಸಿವೆ. ಅಮೆರಿಕದ ಟ್ರೆಷರ್ ಯೀಲ್ಡ್ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿರುವ ಜೊತೆಗೆ ಆಮದುದಾರರಿಂದ ಡಾಲರ್‌ಗೆ ಬೇಡಿಕೆ ಹೆಚ್ಚಳವಾಗಿರುವುದು ಕೂಡ ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣವಾಗಿದೆ.

ಈ ಎಲ್ಲ ಕಾರಣಗಳ ಹಿನ್ನೆಲೆಯಲ್ಲಿ ಡಾಲರ್ ಎದುರು ಸತತ ಮೂರನೇ ಬಾರಿ ರೂಪಾಯಿ ಮೌಲ್ಯ ಕುಸಿತ ಕಂಡಿದೆ. ಇದೇ ರೀತಿ 2024ರವರೆಗೂ ಯುಎಸ್ ಡಾಲರ್ ಏರಿಕೆ ಕಾಣಲಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ ಆರ್‌ಬಿಐ ಹಣಕಾಸು ನೀತಿ ಸಮಿತಿ ಸಭೆ ಆರಂಭವಾಗಿದ್ದು, ಈ ಬಾರಿ ಕೂಡ ರೆಪೋ ದರ ಹೆಚ್ಚಳ ಮಾಡುವ ಸಾಧ್ಯತೆ ನಿಚ್ಚಳವಾಗಿದೆ. ಮೇನಿಂದ ಈ ತನಕ ಆರ್‌ಬಿಐ ರೆಪೋ ದರವನ್ನು 140 ಮೂಲಾಂಕಗಳಷ್ಟು ಏರಿಕೆ ಮಾಡಿದ್ದು, ಪ್ರಸ್ತುತ ಶೇ.5.4ಕ್ಕೆ ತಲುಪಿದೆ. ರೆಪೋ ದರ ಏರಿಕೆಯಿಂದ ಗೃಹ ಸಾಲ ಹಾಗೂ ವಾಹನ ಸಾಲ ಸೇರಿದಂತೆ ವಿವಿಧ ಸಾಲಗಳ ಮೇಲಿನ ಬಡ್ಡಿದರ ಇನ್ನೊಮ್ಮೆ ಹೆಚ್ಚಳವಾಗಲಿದೆ. ಈಗಾಗಲೇ ಬಡ್ಡಿದರ ಹೆಚ್ಚಳದಿಂದ ಶಾಕ್ ಆಗಿರುವ ಜನಸಾಮಾನ್ಯರಿಗೆ ಅದರ ಬಿಸಿ ಇನ್ನಷ್ಟು ತಟ್ಟಲಿದೆ.

Previous Post

ಭಾರತದಲ್ಲಿ ಮೂರು ಬಾರಿ ಆರ್ ಎಸ್ ಎಸ್ ಅನ್ನು ನಿಷೇಧಿಸಲಾಗಿತ್ತು… ಅಂದು ಏನಾಗಿತ್ತು?

Next Post

ಭಾರತ್‌ ಜೋಡೋ ಯಾತ್ರೆ ವೇಳೆ ಡಿಕೆಶಿಗೆ ಸಿಬಿಐ ಶಾಕ್‌..!

Next Post
ಭಾರತ್‌ ಜೋಡೋ ಯಾತ್ರೆ ವೇಳೆ ಡಿಕೆಶಿಗೆ ಸಿಬಿಐ ಶಾಕ್‌..!

ಭಾರತ್‌ ಜೋಡೋ ಯಾತ್ರೆ ವೇಳೆ ಡಿಕೆಶಿಗೆ ಸಿಬಿಐ ಶಾಕ್‌..!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.