Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    SSC Constable Jobs 2025: 7565 ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ; ಪಿಯುಸಿ ಪಾಸ್​ ಆಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ

    ಪ್ಯಾಲೆಸ್ಟೈನ್ ಪ್ರತ್ಯೇಕ ದೇಶಕ್ಕಾಗಿ ಇಟಲಿಯಲ್ಲಿ ತೀವ್ರ ಪ್ರತಿಭಟನೆ – ಬಂದರಿಗೆ ಬೆಂಕಿ, 60 ಪೊಲೀಸರಿಗೆ ಗಾಯ

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು: ಮಂಗಳೂರಿನಿಂದ ಎಲ್ಲಿಗೆ ಗೊತ್ತಾ?

    I Love Muhammad: ಯಾಕೆ ಈ ಟ್ರೆಂಡ್ ವೈರಲ್ ಆಗ್ತಿದೆ? ಏನಿದರ ಸತ್ಯ?

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಗಂಗೂಲಿ ಬಿಜೆಪಿ ಸೇರಲು ನಿರಾಕರಿಸಿದ್ದರಿಂದ್ಲೇ 2ನೇ ಬಾರಿಗೆ BCCI ಸ್ಥಾನ ಕೈತಪ್ಪಿದೆ – TMC

editor tv by editor tv
October 12, 2022
in ರಾಷ್ಟ್ರೀಯ, ಸುದ್ದಿ
0
ಗಂಗೂಲಿ ಬಿಜೆಪಿ ಸೇರಲು ನಿರಾಕರಿಸಿದ್ದರಿಂದ್ಲೇ 2ನೇ ಬಾರಿಗೆ BCCI ಸ್ಥಾನ ಕೈತಪ್ಪಿದೆ – TMC
1.9k
VIEWS
Share on FacebookShare on TwitterShare on Whatsapp

ಕೋಲ್ಕತ್ತಾ: ಸೌರವ್ ಗಂಗೂಲಿ (SouravGanguly) ಅವರು ಬಿಜೆಪಿ (BJP) ಸೇರಲು ನಿರಾಕರಿಸಿದ್ದರಿಂದಲೇ 2ನೇ ಬಾರಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅಧ್ಯಕ್ಷ ಆಗುವ ಅವಕಾಶವನ್ನು ಕಳೆದುಕೊಂಡಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ (TMC) ಹೇಳಿದೆ.

ಈ ಕುರಿತು ಮಾತನಾಡಿರುವ ಟಿಎಂಸಿ (TMC) ವಕ್ತಾರ ಕುನಾಲ್ ಘೋಷ್ (Kunal Ghosh), ಕಳೆದ ವಿಧಾನಸಭೆ ಚುನಾವಣೆ ವೇಳೆ ಪಶ್ಚಿಮ ಬಂಗಾಳದಲ್ಲಿ (West Bengal) ಜನಪ್ರಿಯತೆ ಗಳಿಸಿರುವ ಸೌರವ್ ಗಂಗೂಲಿ ಅವರು ಪಕ್ಷಕ್ಕೆ ಸೇರುತ್ತಾರೆ ಎಂದು ಬಿಜೆಪಿ ಬಿಂಬಿಸಿತ್ತು. ಆದರೆ ಗಂಗೂಲಿ ಅವರು ಪಕ್ಷಕ್ಕೆ ಸೇರಲು ನಿರಾಕರಿಸಿದ್ದರಿಂದ ಬಿಜೆಪಿ ಅವರನ್ನು ಅವಮಾನಿಸಲು ಪ್ರಯತ್ನಿಸುತ್ತಿದೆ. ಅದಕ್ಕಾಗಿ ಬಿಸಿಸಿಐ ಅಧ್ಯಕ್ಷರನ್ನಾಗಿ (BCCI President) ರೋಜರ್ ಬಿನ್ನಿ (Roger Binny) ಅವರನ್ನ ಬದಲಿಸಲು ಮುಂದಾಗಿದೆ ಎಂದು ಹೇಳಿದ್ದಾರೆ.

1983ರ ವಿಶ್ವಕಪ್ (WorldCup) ವಿಜೇತ ತಂಡದ ಸದಸ್ಯ ರೋಜರ್ ಬಿನ್ನಿ ಮಂಗಳವಾರ ಬಿಸಿಸಿಐ  ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ ಪುತ್ರ ಜಯ್ ಶಾ ಸಹ ನಾಮಪತ್ರ ಸಲ್ಲಿಸಿದ್ದಾರೆ. ಜಯ್ ಶಾ (Jay Shah) 2ನೇ ಬಾರಿಗೆ ಬಿಸಿಸಿಐ ಕಾರ್ಯದರ್ಶಿಯಾಗಿ ಮುಂದುವರಿಯಬಹುದು. ಆದರೆ ಗಂಗೂಲಿ ಅವರನ್ನು ಹಾಗೆ ಮಾಡುತ್ತಿಲ್ಲ. ಇದು ಸೇಡಿನ ರಾಜಕಾರಣದ ಉದಾಹರಣೆಯಾಗಿದೆ ಎಂದು ಟೀಕಿಸಿದ್ದಾರೆ.

ಇಂತಹ ವಿಷಯಗಳಿಗೆ ಪ್ರತಿಕ್ರಿಯಿಸುವುದಿಲ್ಲ. ಆದರೆ ಬಿಜೆಪಿಯು ಇಂತಹ ಪ್ರಚಾರವನ್ನು ಮಾಡಿದ್ದರಿಂದ, ಊಹಾಪೋಹಗಳಿಗೆ ಪ್ರತಿಕ್ರಿಯಿಸುವುದು ನಮ್ಮ ಜವಾಬ್ದಾರಿ. ಗಂಗೂಲಿ ಅವರು 2ನೇ ಬಾರಿಗೆ ಬಿಸಿಸಿಐಗೆ ಆಯ್ಕೆಯಾಗದಿರುವ ಹಿಂದೆ ರಾಜಕೀಯವಿದೆ. ಸೌರವ್ ಅವರನ್ನು ಅವಮಾನಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Previous Post

Breaking News: MiG-29K ಯುದ್ಧ ವಿಮಾನ ಗೋವಾದಲ್ಲಿ ಪತನ, ಪೈಲಟ್‌ ಪ್ರಾಣಾಪಾಯದಿಂದ ಪಾರು

Next Post

ಪ್ರಚಾರದಲ್ಲಿ ಕಾಂಗ್ರೆಸ್‌, ಬಿಜೆಪಿ ಹಿಂದಿಕ್ಕಿದ ಆಮ್‌ ಆದ್ಮಿ..!

Next Post
ಪ್ರಚಾರದಲ್ಲಿ ಕಾಂಗ್ರೆಸ್‌, ಬಿಜೆಪಿ ಹಿಂದಿಕ್ಕಿದ ಆಮ್‌ ಆದ್ಮಿ..!

ಪ್ರಚಾರದಲ್ಲಿ ಕಾಂಗ್ರೆಸ್‌, ಬಿಜೆಪಿ ಹಿಂದಿಕ್ಕಿದ ಆಮ್‌ ಆದ್ಮಿ..!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.