Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ಕರಾವಳಿ

ಶಾರದೋತ್ಸವ ಫ್ಲೆಕ್ಸ್ ಹರಿದು ಕೋಮು ಗಲಭೆಗೆ ಸೃಷ್ಟಿಸಲು ಯತ್ನಿಸಿದ ಸಂಘಪರಿವಾರ: ನೈಜ ಆರೋಪಿಗಳನ್ನು ಬಂಧಿಸಿದ ಪೋಲೀಸ್ ರ ಕ್ರಮ ಶ್ಲಾಘನೀಯ: ಎಸ್‌ಡಿಪಿಐ

editor tv by editor tv
October 12, 2022
in ಕರಾವಳಿ, ಸುದ್ದಿ
0
ಶಾರದೋತ್ಸವ ಫ್ಲೆಕ್ಸ್ ಹರಿದು ಕೋಮು ಗಲಭೆಗೆ ಸೃಷ್ಟಿಸಲು ಯತ್ನಿಸಿದ ಸಂಘಪರಿವಾರ: ನೈಜ ಆರೋಪಿಗಳನ್ನು ಬಂಧಿಸಿದ ಪೋಲೀಸ್ ರ ಕ್ರಮ ಶ್ಲಾಘನೀಯ: ಎಸ್‌ಡಿಪಿಐ
1.9k
VIEWS
Share on FacebookShare on TwitterShare on Whatsapp

ಶಾರದೋತ್ಸವ ಫ್ಲೆಕ್ಸ್ ಹರಿದು ಕೋಮು ಗಲಭೆಗೆ ಸೃಷ್ಟಿಸಲು ಯತ್ನಿಸಿದ ಸಂಘಪರಿವಾರ: ನೈಜ ಆರೋಪಿಗಳನ್ನು ಬಂಧಿಸಿದ ಪೋಲೀಸ್ ರ ಕ್ರಮ ಶ್ಲಾಘನೀಯ: ಎಸ್‌ಡಿಪಿಐ

▪️ಈ ಘಟನೆಯ ಹಿಂದಿನ ಸೂತ್ರಧಾರರನ್ನೂ ಬಂಧಿಸಿ: ಅಬೂಬಕ್ಕರ್ ಕುಳಾಯಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಾಮಂಜೂರಿನಲ್ಲಿ ಶಾರದೋತ್ಸವ ಪ್ರಯುಕ್ತ ಹಾಕಿದ್ದ ಬ್ಯಾನರ್ ನ್ನು ರಾತ್ರಿ ವೇಳೆಯಲ್ಲಿ ಹರಿದು ಹಾನಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷ್ಪಕ್ಷಪಾತ ತನಿಖೆ ನಡೆಸಿ ನೈಜ ಆರೋಪಿಗಳಾದ ಸಂಘಪರಿವಾರದ ಮೂವರು ಕಾರ್ಯಕರ್ತರನ್ನು ಬಂಧಿಸಿ ಸಂಭಾವ್ಯ ಅನಾಹುತವನ್ನು ತಪ್ಪಿಸಿದ ಪೋಲೀಸ್ ರ ಕ್ರಮ ಸ್ವಾಗತಾರ್ಹವೆಂದು ಎಸ್‌ಡಿಪಿಐ ದ.ಕ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ದುರುದ್ದೇಶದಿಂದ ಸಂಘಪರಿವಾರದ ಕಾರ್ಯಕರ್ತರು ರಾತ್ರೋರಾತ್ರಿ ಫ್ಲೆಕ್ಸ್ ಹರಿದು ಹಾಕಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಸಿದ್ದು,ಈ ಮೂಲಕ ಮತ್ತೊಮ್ಮೆ ನಿರ್ದಿಷ್ಟ ಸಮುದಾಯದ ವಿರುದ್ಧ ಸಂಶಯ ಬರುವಂತೆ ಮಾಡಿ ಕೋಮು ಗಲಭೆ ನಡೆಸುವ ಹುನ್ನಾರ ನಡೆಸಿರವುದು ಮೇಲ್ನೋಟಕ್ಕೆ ಭಾಸವಾಗುತ್ತದೆ. ಪೋಲಿಸ್ ಇಲಾಖೆಯ ನಿಷ್ಪಕ್ಷಪಾತ ತನಿಖೆಯಿಂದ ನೈಜ ಆರೋಪಿಗಳ ಬಂಧನವಾಗಿದೆ.
ಸಂಘಪರಿವಾರದ ಕಿಡಿಗೇಡಿಗಳು ಈ ಹಿಂದೆಯು ಈ ರೀತಿಯಾಗಿ ಹಿಂದೂ ದೇವರುಗಳನ್ನು ಮತ್ತು ಧರ್ಮವನ್ನು ಅವಹೇಳನ ಮಾಡುವ ಕೃತ್ಯಗಳು ನಡೆಸಿ ಅದನ್ನು ನಿರ್ದಿಷ್ಟ ಸಮುದಾಯದ ತಲೆಗೆ ಕಟ್ಟಿ ಗಲಭೆ ನಡೆಸಿದ ಇತಿಹಾಸವಿದೆ. ಈ ಘಟನೆಯಲ್ಲೂ ಸಂಘಪರಿವಾರದ ಕಾರ್ಯಕರ್ತರು ತಮ್ಮ ದುಷ್ಕೃತ್ಯವನ್ನು ಮರೆಮಾಚುವ ದೃಷ್ಟಿಯಿಂದ ಠಾಣೆಗೆ ಮುತ್ತಿಗೆ ಹಾಕಿತ್ತು.
ಒಟ್ಟಾರೆಯಾಗಿ ಸಂಘಪರಿವಾರದ ಉದ್ದೇಶ ನಿರಂತರವಾಗಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವುದು,ಆ ಮೂಲಕ ರಾಜಕೀಯ ಲಾಭ ಪಡೆಯುವುದಾಗಿದೆ.ಇವರಿಗೆ ಧರ್ಮ, ನೀತಿ ,ಶಿಸ್ತು, ಮಾನವೀಯತೆ ಏನು ಇಲ್ಲ. ಭಾವನಾತ್ಮಕ ವಿಚಾರಗಳನ್ನು ಮುನ್ನೆಲೆಗೆ ತಂದು ಅಥವಾ ಇವರೇ ಕೃತಕವಾಗಿ ಸೃಷ್ಟಿಸಿ ಮುಗ್ದ ಹಿಂದುಗಳ ಮನಸ್ಸಿನಲ್ಲಿ ಪರಧರ್ಮ ಅಸಹಿಷ್ಣುತೆಯನ್ನು ಬಿತ್ತುವುದಾಗಿದೆ.
ಇವರಿಂದಾಗಿ ಹಿಂದು ಧರ್ಮಕ್ಕೆ ಕೆಟ್ಟ ಹೆಸರು ಬಂದಿದೆ. ನೈಜ ಹಿಂದೂ ಸಹೋದರರು ಇವರ ಕಪಟ ಹಿಂದೂ ಪ್ರೇಮವನ್ನು ಅರಿತು ನಿರ್ಭೀತಿಯಿಂದ ಬಹಿಷ್ಕರಿಸಬೇಕೆಂದು ಅಬೂಬಕ್ಕರ್ ಕುಳಾಯಿ ಕರೆ ನೀಡಿದ್ದಾರೆ.
ಹಾಗೂ ಪೋಲಿಸ್ ಇಲಾಖೆಯು ಇಂತಹ ಕ್ರಿಮಿ ವಿಷಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು.ಅದೇ ರೀತಿ ಈ ಘಟನೆಯ ಪ್ರಕರಣದ ಸೂತ್ರಧಾರದ ಸಂಘಪರಿವಾರದ ಮುಖಂಡರನ್ನು ಬಂಧಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

Previous Post

ಕೇರಳದ ನರಬಲಿ ಪ್ರಕರಣ: ಯೌವನ ಕಾಪಾಡುವುದಕ್ಕಾಗಿ ಮಹಿಳೆಯರನ್ನು ಕೊಂದು ತಿಂದ ಆರೋಪಿಗಳು

Next Post

ನಾಳೆ ಹಿಜಾಬ್ ತೀರ್ಪು ಪ್ರಕಟಿಸಲಿರುವ ಸುಪ್ರೀಂ ಕೋರ್ಟ್

Next Post
ನಾಳೆ  ಹಿಜಾಬ್ ತೀರ್ಪು ಪ್ರಕಟಿಸಲಿರುವ ಸುಪ್ರೀಂ ಕೋರ್ಟ್

ನಾಳೆ ಹಿಜಾಬ್ ತೀರ್ಪು ಪ್ರಕಟಿಸಲಿರುವ ಸುಪ್ರೀಂ ಕೋರ್ಟ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.