Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಭಾರತದ 50ನೇ CJI ಆಗಿ ಡಿ.ವೈ ಚಂದ್ರಚೂಡ್ ನೇಮಕ

editor tv by editor tv
October 17, 2022
in ರಾಷ್ಟ್ರೀಯ, ಸುದ್ದಿ
0
ಭಾರತದ 50ನೇ CJI ಆಗಿ ಡಿ.ವೈ ಚಂದ್ರಚೂಡ್ ನೇಮಕ
1.9k
VIEWS
Share on FacebookShare on TwitterShare on Whatsapp

ನವದೆಹಲಿ: ಭಾರತದ ಸುಪ್ರೀಂ ಕೋರ್ಟ್‌ನ (Supreme Court) ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಡಿ.ವೈ ಚಂದ್ರಚೂಡ್ (DY Chandrachud) ಅವರನ್ನು ನೇಮಿಸಿ ಕೇಂದ್ರ ಸರ್ಕಾರ (Government Of India) ಅಧಿಸೂಚನೆ ಹೊರಡಿಸಿದೆ.

ನವೆಂಬರ್ 8ರಂದು ಹಾಲಿ ಸಿಜೆಐ ಉದಯ್ ಉಮೇಶ್ ಲಲಿತ್ (UU Lalit) ಅವರು ನಿವೃತ್ತಿ ಹೊಂದಲಿದ್ದು, ಸುಪ್ರೀಂ ಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಚಂದ್ರಚೂಡ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ (CJI) ಅವರು 2 ವರ್ಷ ಅಧಿಕಾರದಲ್ಲಿ ಇರಲಿದ್ದು, 2024ರ ನವೆಂಬರ್ 10ರಂದು ಚಂದ್ರಚೂಡ್ ನಿವೃತ್ತಿ ಹೊಂದಲಿದ್ದಾರೆ.

ಸಂವಿಧಾನದ 124ನೇ (Constitution of India) ವಿಧಿಯ ಕಲಂ (2)ರ ಅಡಿ ಅಧಿಕಾರ ಚಲಾಯಿಸಿ ನ್ಯಾಯಮೂರ್ತಿ ಡಾ. ಧನಂಜಯ ಯಶವಂತ್ ಚಂದ್ರಚೂಡ್ ಅವರನ್ನು ಸಿಜೆಐ ಆಗಿ 2022ರ ನವೆಂಬರ್ 9ರಿಂದ ಅನ್ವಯವಾಗುವಂತೆ ರಾಷ್ಟ್ರಪತಿ (President Of Inida) ಅವರು ಆದೇಶ ಮಾಡಿದ್ದಾರೆ ಎಂದು ಕಾನೂನು ಇಲಾಖೆ (Law) ಹೊರಡಿಸಿರುವ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

ಅಕ್ಟೋಬರ್ 11ರಂದೇ ಹಾಲಿ ಸಿಜೆಐ ಲಲಿತ್ (UU Lalit) ಅವರು ಚಂದ್ರಚೂಡ್ ಅವರ ಹೆಸರನ್ನು ಶಿಫಾರಸು ಮಾಡಿದ್ದರು.

ಚಂದ್ರಚೂಡ್ ಹಿನ್ನೆಲೆ ಏನು?
ಎಲ್‌ಎಲ್‌ಎಂ (LLM) ಪೂರ್ಣಗೊಳಿಸಿದ ನ್ಯಾ. ಚಂದ್ರಚೂಡ್ ಅವರು ಡಾಕ್ಟರ್ ಇನ್ ಜುಡಿಷಿಯಲ್ ಸೈನ್ಸಸ್ ಪದವಿಯನ್ನು ಅಮೆರಿಕದ ಹಾರ್ವರ್ಡ್ ಕಾನೂನು ಶಾಲೆಯಿಂದ ಪಡೆದಿದ್ದಾರೆ. ಇದಕ್ಕೂ ಮುನ್ನ ಅವರು ದೆಹಲಿಯ ಸೇಂಟ್ ಸ್ಟೀಫನ್ಸ್ ಕಾಲೇಜಿನಿಂದ ಅರ್ಥಶಾಸ್ತ್ರದಲ್ಲಿ ಬಿಎ ಪದವಿ ಪಡೆದಿದ್ದರು. ದೆಹಲಿ ವಿಶ್ವವಿದ್ಯಾಲಯದ ಕ್ಯಾಂಪಸ್ ಲಾ ಸೆಂಟರ್‌ನಿಂದ ಎಲ್‌ಎಲ್‌ಬಿ ಪದವಿ ಪಡೆದಿದ್ದರು. ಸುಪ್ರೀಂ ಕೋರ್ಟ್ ಮತ್ತು ಬಾಂಬೆ ಹೈಕೋರ್ಟ್‌ನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡಿದ್ದ ನ್ಯಾ. ಚಂದ್ರಚೂಡ್ ಅವರನ್ನು ಬಾಂಬೆ ಹೈಕೋರ್ಟ್ 1998ರ ಜೂನ್‌ನಲ್ಲಿ ಹಿರಿಯ ವಕೀಲರಾಗಿ ಪದೋನ್ನತಿ ನೀಡಿತ್ತು.

2000ದಲ್ಲಿ ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕವಾಗುವುದಕ್ಕೂ ಮೊದಲು 1998ರಿಂದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಅವರು ಕೆಲಸ ಮಾಡಿದ್ದರು. 2013ರ ಅಕ್ಟೋಬರ್ 31ರಂದು ನ್ಯಾ. ಚಂದ್ರಚೂಡ್ ಅವರನ್ನು ಅಲಾಹಾಬಾದ್ ಹೈಕೋರ್ಟ್ (Allahabad High Court) ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿತ್ತು. 2016ರ ಮೇ 13ರಂದು ನ್ಯಾ. ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದರು.

Previous Post

Surathkal Toll Gate Issue: ಟೋಲ್ ಗೇಟ್ ಕಿತ್ತೆಸೆಯಲು ನಾಳೆ ನೇರ ಕಾರ್ಯಾಚರಣೆ!

Next Post

ರೇಣುಕಾಚಾರ್ಯ ಆಪ್ತ ಸಹಾಯಕನ ಮೇಲೆ ಹಲ್ಲೆ

Next Post
ರೇಣುಕಾಚಾರ್ಯ ಆಪ್ತ ಸಹಾಯಕನ ಮೇಲೆ ಹಲ್ಲೆ

ರೇಣುಕಾಚಾರ್ಯ ಆಪ್ತ ಸಹಾಯಕನ ಮೇಲೆ ಹಲ್ಲೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.