Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಮೋದಿ ಭೇಟಿ ಮೊದಲು ಮೊರ್ಬಿ ಆಸ್ಪತ್ರೆಗೆ ಸುಣ್ಣ ಬಣ್ಣ; ಫೋಟೋಶೂಟ್ ಗೆ ತಯಾರಿ ಎಂದ ಕಾಂಗ್ರೆಸ್

editor tv by editor tv
November 1, 2022
in ರಾಷ್ಟ್ರೀಯ, ಸುದ್ದಿ
0
ಮೋದಿ ಭೇಟಿ ಮೊದಲು ಮೊರ್ಬಿ ಆಸ್ಪತ್ರೆಗೆ ಸುಣ್ಣ ಬಣ್ಣ; ಫೋಟೋಶೂಟ್ ಗೆ ತಯಾರಿ ಎಂದ ಕಾಂಗ್ರೆಸ್
1.9k
VIEWS
Share on FacebookShare on TwitterShare on Whatsapp

ಮೊರ್ಬಿ: 141 ಜನರ ಸಾವಿಗೆ ಕಾರಣವಾದ ಬೃಹತ್ ಸೇತುವೆ ಕುಸಿತದ ದುರಂತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗುಜರಾತ್‌ ನ ಮೊರ್ಬಿಯ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಪಿಎಂ ಮೋದಿ ಭೇಟಿ ನಿಗದಿಯಾದ ಬಳಿ ಆಸ್ಪತ್ರೆಯಲ್ಲಿ ರಾತ್ರಿಯಿಡೀ ಭಾರಿ ದುರಸ್ತಿ ಕೆಲಸಗಳು ನಡೆಯುತ್ತಿದ್ದು, ಇದು ಪ್ರತಿಪಕ್ಷಗಳ ಟೀಕೆಗೆ ಗುರಿಯಾಗಿದೆ.

ಮಚ್ಚು ನದಿಗೆ ಅಡ್ಡಲಾಗಿರುವ ಕೇಬಲ್ ತೂಗು ಸೇತುವೆ ರವಿವಾರ ಸಂಜೆ ಕುಸಿದು ಬಿದ್ದಿತ್ತು. ಘಟನೆಯಲ್ಲಿ ನಿಧನರಾದವರಲ್ಲಿ ಮಕ್ಕಳು ಮತ್ತು ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 100 ಕ್ಕೂ ಹೆಚ್ಚು ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರಲ್ಲಿ ಹಲವರು ಮೊರ್ಬಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಧಾನಿ ಮೋದಿ ಅವರು ಇಂದು ಮೊರ್ಬಿ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು ಮಾತನಾಡಿಸಲಿದ್ದಾರೆ. ಇದಕ್ಕಾಗಿ ರಾತ್ರಿಯ ವೇಳೆ ಆಸ್ಪತ್ರೆಯಲ್ಲಿ ಸಿದ್ದತೆ ಮಾಡಲಾಗಿದ್ದು, ಗೋಡೆಗಳು ಮತ್ತು ಚಾವಣಿಯ ಭಾಗಗಳಿಗೆ ಹೊಸದಾಗಿ ಬಣ್ಣ ಬಳಿಯಲಾಗಿದೆ. ಹೊಸ ವಾಟರ್ ಕೂಲರ್‌ ಗಳನ್ನು ತರಲಾಯಿತು. ಸೇತುವೆ ದುರಂತದಲ್ಲಿ ಗಾಯಗೊಂಡ ಸುಮಾರು 13 ಮಂದಿ ದಾಖಲಾಗಿರುವ ಎರಡು ವಾರ್ಡ್‌ ಗಳಲ್ಲಿನ ಬೆಡ್‌ ಶೀಟ್‌ ಗಳನ್ನು ಸಹ ಬದಲಾಯಿಸಲಾಯಿತು ಎಂದು ಎನ್ ಡಿಟಿವಿ ವರದಿ ಮಾಡಿದೆ.

ಈ ಆಸ್ಪತ್ರೆ ನವೀಕರಣವು ವಿರೋಧ ಪಕ್ಷಗಳ ನಾಯಕರ ಟೀಕೆಗಳಿಗೆ ಗುರಿಯಾಗಿದೆ. ಬಿಜೆಪಿಯು ಪ್ರಧಾನಿಯವರ ಫೋಟೋಶೂಟ್’ ಗಾಗಿ ‘ಈವೆಂಟ್ ಮ್ಯಾನೇಜ್‌ಮೆಂಟ್’ ನಲ್ಲಿ ನಿರತವಾಗಿದೆ ಎಂದು ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಾರ್ಟಿ (ಎಎಪಿ) ಆರೋಪಿಸಿವೆ.

ಇದನ್ನು ‘ದುರಂತ ಘಟನೆ’ ಎಂದು ಬಣ್ಣಿಸಿರುವ ಕಾಂಗ್ರೆಸ್ ಹಿಂದಿಯಲ್ಲಿ ತನ್ನ ಅಧಿಕೃತ ಹ್ಯಾಂಡಲ್‌ ನಿಂದ ಟ್ವೀಟ್ ಮಾಡಿದೆ. “ನಾಳೆ, ಪ್ರಧಾನಿ ಮೋದಿ ಮೊರ್ಬಿಯ ಸಿವಿಲ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಆದರೆ ಅದಕ್ಕೂ ಮುನ್ನ ಪೇಂಟಿಂಗ್ ನಡೆಯುತ್ತಿದೆ, ಹೊಳೆಯುವ ಟೈಲ್ಸ್ ಹಾಕಲಾಗುತ್ತಿದೆ. ಪ್ರಧಾನಿಯವರ ಫೋಟೋಗಳು ಚೆನ್ನಾಗಿ ಬರಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಇವರುಗಳಿಗೆ ನಾಚಿಕೆಯೂ ಆಗುವುದಿಲ್ಲ, ಅಲ್ಲಿ ಅನೇಕ ಜನರು ಸತ್ತಿದ್ದಾರೆ, ಆದರೆ ಇವರಿಲ್ಲಿ ಈವೆಂಟ್ ಮ್ಯಾನೇಜ್‌ ಮೆಂಟ್‌ ನಲ್ಲಿ ನಿರತರಾಗಿದ್ದಾರೆ ಎಂದು ಟೀಕೆ ಮಾಡಿದೆ.

त्रासदी का इवेंट

कल PM मोदी मोरबी के सिविल अस्पताल जाएंगे। उससे पहले वहां रंगाई-पुताई का काम चल रहा है। चमचमाती टाइल्स लगाई जा रही हैं।

PM मोदी की तस्वीर में कोई कमी न रहे, इसका सारा प्रबंध हो रहा है।

इन्हें शर्म नहीं आती! इतने लोग मर गए और ये इवेंटबाजी में लगे हैं। pic.twitter.com/MHYAUsfaoC

— Congress (@INCIndia) October 31, 2022

Previous Post

ನಟ ಪುನೀತ್‌ ರಾಜ್‌ಕುಮಾರ್‌ಗೆ ಇಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ

Next Post

ನಮಗೆ ಪ್ರಧಾನಿ ಬೇಕು, ಜೋಕರ್ ಅಲ್ಲ – `ಗೋ-ಬ್ಯಾಕ್ ಮೋದಿ’ ಅಭಿಯಾನ

Next Post
ನಮಗೆ ಪ್ರಧಾನಿ ಬೇಕು, ಜೋಕರ್ ಅಲ್ಲ – `ಗೋ-ಬ್ಯಾಕ್ ಮೋದಿ’ ಅಭಿಯಾನ

ನಮಗೆ ಪ್ರಧಾನಿ ಬೇಕು, ಜೋಕರ್ ಅಲ್ಲ – `ಗೋ-ಬ್ಯಾಕ್ ಮೋದಿ’ ಅಭಿಯಾನ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.