Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ನಮಗೆ ಪ್ರಧಾನಿ ಬೇಕು, ಜೋಕರ್ ಅಲ್ಲ – `ಗೋ-ಬ್ಯಾಕ್ ಮೋದಿ’ ಅಭಿಯಾನ

editor tv by editor tv
November 1, 2022
in ರಾಷ್ಟ್ರೀಯ, ಸುದ್ದಿ
0
ನಮಗೆ ಪ್ರಧಾನಿ ಬೇಕು, ಜೋಕರ್ ಅಲ್ಲ – `ಗೋ-ಬ್ಯಾಕ್ ಮೋದಿ’ ಅಭಿಯಾನ
1.9k
VIEWS
Share on FacebookShare on TwitterShare on Whatsapp

ಮೋದಿ ವಿರುದ್ಧ ವ್ಯಾಪಕ ಆಕ್ರೋಶ

ಗಾಂಧಿನಗರ: ಮೋರ್ಬಿಯಲ್ಲಿ ತೂಗು ಸೇತುವೆ (MorbiBridge) ದುರಂತಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ (Narendra Modi) ಮತ್ತು ಗುಜರಾತ್ ಸರ್ಕಾರದ (Gujarat Government) ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.

India needs a PM, not a fashion designer.
What is f@@king happening now.
Most corrupted people are in power #Go_Back_Modi pic.twitter.com/GaK7hgM2a1 — Monu Verma (@MonuCyIITR) November 1, 2022

ತೂಗು ಸೇತುವೆ ಕುಸಿದು 135 ಮಂದಿ ಮೃತಪಟ್ಟಿದ್ದಾರೆ, ಅವರಲ್ಲಿ 47 ಮಕ್ಕಳಿದ್ದಾರೆ. ರಕ್ಷಣೆ ಮಾಡಿರುವ 100ಕ್ಕೂ ಹೆಚ್ಚು ಮಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಸಂತ್ರಸ್ತರನ್ನ ಭೇಟಿ ಮಾಡಲು ತೆರಳಿದ್ದಾರೆ. ಮೋರ್ಬಿ ಆಸ್ಪತ್ರೆಗೆ (Morbi Hospital) ಹಾಗೂ ತೂಗು ಸೇತುವೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ನಡುವೆಯೂ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಬಾಯ್‌ಕಾಟ್ ಮೋದಿ, ಬಾಯ್‌ಕಾಟ್ ಬಿಜೆಪಿ (BJP) ಹಾಗೂ ಗೋ ಬ್ಯಾಕ್ ಮೋದಿ (Go-Back-Modi) ಅಭಿಯಾನ ಆರಂಭಿಸಿದ್ದು, ತೀವ್ರವಾಗಿ ಖಂಡಿಸಿದ್ದಾರೆ. `ಭಾರತಕ್ಕೆ ಪ್ರಧಾನಿ ಬೇಕು, ಜೋಕರ್ ಬೇಡ, ಫ್ಯಾಷನ್ ಡಿಸೈನರ್ ಬೇಡ, ಪ್ರಧಾನಿ ಮೋದಿ ಅವಧಿಯಲ್ಲಿ ದೇಶದಲ್ಲೇ ಅತಿಹೆಚ್ಚು ಭ್ರಷ್ಟ ಅಧಿಕಾರಿಗಳಿದ್ದಾರೆ ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ.

Go_Back_Modi

Shooting soon… where is the artist? pic.twitter.com/zGTDX7nN1K — Paulraj N (@AcnPaulraj) November 1, 2022

ಗುಜರಾತಿನಲ್ಲಿ ನಡೆದ ದುರಂತದಿಂದ ನೂರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ನಿಮ್ಮ ಗಮನ ಮಾತ್ರ ಚುನಾವಣೆಯ ಮೇಲಿದೆ. ಇದು ಮೋದಿ ಅವರಿಗೆ ನಾಚಿಗೇಡಿನ ಸಂಗತಿ ಎಂದು ಕಿಡಿ ಕಾರಿದ್ದಾರಲ್ಲದೇ ಪ್ರಾಣ ಕಳೆದುಕೊಂಡವರಿಂದಾಗಿ ಅವರಿಗೆ 134 ಮತಗಳು ನಷ್ಟವಾಗಿದೆ ಎಂಬ ಚಿಂತೆ ಅವರಿಗಿದೆ ಎಂದು ಟೀಕಿಸಿದ್ದಾರೆ.

ನಮಗೆ ಪ್ರಧಾನಿ ಬೇಕಾಗಿದೆಯೇ ಹೊರತು ಸ್ವಂತ ದೇಶದ ಜನರ ಜೀವಗಳ ಜೊತೆ ಚೆಲ್ಲಾಟ ಆಡೋರು ಬೇಡ ಎಂದು ವಾಗ್ದಾಳಿ ನಡೆಸಿದ್ದಾರೆ.

Previous Post

ಮೋದಿ ಭೇಟಿ ಮೊದಲು ಮೊರ್ಬಿ ಆಸ್ಪತ್ರೆಗೆ ಸುಣ್ಣ ಬಣ್ಣ; ಫೋಟೋಶೂಟ್ ಗೆ ತಯಾರಿ ಎಂದ ಕಾಂಗ್ರೆಸ್

Next Post

ಗುಜರಾತ್‌ ಸೇತುವೆ ದುರಂತ: ಸುಮಾರು 80 ಜನರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು

Next Post
ಗುಜರಾತ್‌ ಸೇತುವೆ ದುರಂತ: ಸುಮಾರು 80 ಜನರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು

ಗುಜರಾತ್‌ ಸೇತುವೆ ದುರಂತ: ಸುಮಾರು 80 ಜನರನ್ನು ರಕ್ಷಿಸಿದ ಮುಸ್ಲಿಂ ಈಜುಗಾರರು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.