Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಮತದಾರರ ಪಟ್ಟಿ ಪರಿಷ್ಕರಣೆ ಹಗರಣದಲ್ಲಿ CM ಸೇರಿ ಬಿಜೆಪಿಯ ಹಿರಿಯ ಸಚಿವರೆಲ್ಲರೂ ಭಾಗಿಯಾಗಿದ್ದಾರೆ: ಸಿದ್ದರಾಮಯ್ಯ

editor tv by editor tv
November 17, 2022
in ರಾಜ್ಯ, ಸುದ್ದಿ
0
ಮತದಾರರ ಪಟ್ಟಿ ಪರಿಷ್ಕರಣೆ ಹಗರಣದಲ್ಲಿ CM ಸೇರಿ ಬಿಜೆಪಿಯ ಹಿರಿಯ ಸಚಿವರೆಲ್ಲರೂ ಭಾಗಿಯಾಗಿದ್ದಾರೆ: ಸಿದ್ದರಾಮಯ್ಯ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ‘ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಮುಖ್ಯಮಂತ್ರಿಗಳು ಸೇರಿದಂತೆ ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಅಧಿಕಾರಿಗಳನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಸರಣಿ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?
“ಆಪರೇಷನ್ ಕಮಲ’ದ ಮುಂದುವರಿದ ಭಾಗವಾದ “ಆಪರೇಷನ್ ಮತದಾರರ ಪಟ್ಟಿ ಪರಿಷ್ಕರಣೆ’ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಗಂಭೀರ ಅಪರಾಧ ಪ್ರಕರಣ. ಈ ಬಗ್ಗೆ ರಾಜ್ಯ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಯವರ ಉಸ್ತುವಾರಿಯಲ್ಲಿಯೇ ನ್ಯಾಯಾಂಗ ತನಿಖೆ ಮಾಡಬೇಕು. ಈ ಪ್ರಕರಣವನ್ನು ಸೂಕ್ಷ್ಮವಾಗಿ ಅವಲೋಕಸಿದರೆ ರಾಜ್ಯ ಬಿಜೆಪಿ (BJP) ಸರ್ಕಾರ ಮತ್ತು ಬಿಬಿಎಂಪಿ ಮಾತ್ರವಲ್ಲ ಚುನಾವಣಾ ಆಯೋಗ ಕೂಡಾ ಈ ಹೀನ ಕೃತ್ಯದಲ್ಲಿ ಭಾಗಿಯಾಗಿರುವ ಗುಮಾನಿಗಳಿವೆ. ಕೇಂದ್ರ ಚುನಾವಣಾ ಆಯೋಗ ಕೂಡಾ ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಮತದಾರರ ಪಟ್ಟಿಯ ಅಕ್ರಮ ಪರಿಷ್ಕರಣೆಯ ಹಗರಣ ನಡೆಸಿದ ಸಂಸ್ಥೆಯ ಹೆಸರು ಬಿಜೆಪಿಯ ಸಚಿವರೊಬ್ಬರ ಒಡೆತನದ ಸಂಸ್ಥೆಯ ಹೆಸರಿನ ಜೊತೆ ತಾಳೆಯಾಗುವುದು ಕಾಕತಾಳೀಯವಾಗಿರಲಾರದು. ಅದೇ ರೀತಿ ಸಂಸ್ಥೆಯ ಕಚೇರಿ ಇರುವ ಸ್ಥಳದ ಸಮೀಪದಲ್ಲಿಯೇ ಈ ಸಂಶಯಿತ ಸಚಿವರ ಸಂಸ್ಥೆಗಳೂ ಇರುವುದು ಸಂಶಯವನ್ನು ಇನ್ನಷ್ಟು ಬಲಪಡಿಸುತ್ತದೆ.

ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗದೆ ಇಂತಹದ್ದೊಂದು ಹಗರಣ ನಡೆಸಲು ಸಾಧ್ಯವಿಲ್ಲ, ಅಧಿಕಾರಿಗಳು ಸ್ವಇಚ್ಚೆಯಿಂದ ಇಷ್ಟೊಂದು ಬೇಜವಾಬ್ದಾರಿಯಿಂದ ನಡೆದುಕೊಳ್ಳಲು ಸಾಧ್ಯವಿಲ್ಲ. ಮುಖ್ಯಮಂತ್ರಿಯವರಿಂದ ಹಿಡಿದು ಬಿಜೆಪಿ ಪಕ್ಷದ ಹಿರಿಯ ಸಚಿವರೆಲ್ಲರೂ (Ministers) ಭಾಗಿಯಾಗಿಯೇ ಈ ಕೆಲಸ ಮಾಡಿದ್ದಾರೆ. ‘ಮೇಲಿನವರ’ ರಕ್ಷಣೆ ಇಲ್ಲದೆ, ಯಾವುದೇ ಪೂರ್ವಪರ ಪರಿಶೀಲನೆ ನಡೆಸದೆ ಮಹಾನಗರ ಪಾಲಿಕೆ “ಚಿಲುಮೆ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಮತದಾರರ ಪಟ್ಟಿಯನ್ನು ಉಚಿತವಾಗಿ ಪರಿಷ್ಕರಣೆ ಮಾಡುವಂತೆ ಅನುಮತಿ ನೀಡಲು ಹೇಗೆ ಸಾಧ್ಯ? ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಮತದಾರರ ಮಾಹಿತಿ ಸಂಗ್ರಹದ ಕೆಲಸವನ್ನು ಚುನಾವಣಾ ಆಯೋಗ ಮಾಡಬೇಕಾಗಿದ್ದು, ಇದನ್ನು ಖಾಸಗಿ ಸಂಸ್ಥೆಗೆ ಒಪ್ಪಿಸುವುದು ಅಪರಾಧವಾಗಿದೆ. ಬಿಬಿಎಂಪಿಯ ಅಧಿಕಾರಿಗಳೇ ಎಂದು ತಪ್ಪಾಗಿ ತಿಳಿದು ಮತದಾರರು ವೈಯಕ್ತಿಕ ಮಾಹಿತಿಯನ್ನು ನೀಡಿದ್ದಾರೆ. ಇದು ವಿಶ್ವಾಸ ದ್ರೋಹವಾಗಿದೆ.

ಚಿಲುಮೆ ಸಂಸ್ಥೆಯ ಮಾಲೀಕ ಕೃಷ್ಣಪ್ಪ ರವಿಕುಮಾರ್ ಎಂಬವರು ಈ ಹಗರಣದ ರೂವಾರಿಯಾಗಿ ಮೇಲ್ನೋಟಕ್ಕೆ ಕಾಣಿಸಿದರೂ ಇದರ ಹಿಂದೆ ಬಿಜೆಪಿ ಸರ್ಕಾರದ ಉನ್ನತ ಸ್ಥಾನದಲ್ಲಿರುವವರ ಕೈವಾಡ ಖಂಡಿತ ಇದೆ. ಈ ಬಗ್ಗೆ ತನಿಖೆ ಮಾಡಿದರೆ ಮಾತ್ರ ಸತ್ಯ ಬಯಲಾಗಲು ಸಾಧ್ಯ. ಯಾವುದೋ ಒಂದು ಸಂಸ್ಥೆ ಅರ್ಜಿ ನೀಡಿ ತಾವು ಮತದಾರರನ್ನು ಜಾಗೃತಗೊಳಿಸುವ ಮತ್ತು ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ಕಾರ್ಯವನ್ನು ಉಚಿತವಾಗಿ ಮಾಡುವುದಾಗಿ ತಿಳಿಸಿದಾಗಲೇ ಸಂಸ್ಥೆಯ ಉದ್ದೇಶದ ಬಗ್ಗೆ ಸಂಶಯ ಮೂಡಬೇಕಿತ್ತು. ಹೀಗಿದ್ದರೂ 20 ಆಗಸ್ಟ್ 2022 ರಂದು ಬಿಬಿಎಂಪಿ ಆಯುಕ್ತರು ಅನುಮತಿ ನೀಡಿದ್ದಾರೆ. ಜಾಹೀರಾತು ನೀಡದೆ, ಟೆಂಡರ್ ಕರೆಯದೆ ಬಿಬಿಎಂಪಿ (BBMP) ಒಂದು ಖಾಸಗಿ ಕಂಪನಿಗೆ ಈ ಕಾರ್ಯವನ್ನು ನೀಡಲು ಹೇಗೆ ಸಾಧ್ಯ? ಅನುಮತಿ ನೀಡುವಾಗ ಸಂಸ್ಥೆಯ ಹಿನ್ನೆಲೆಯನ್ನು ಯಾಕೆ ಪರಿಶೀಲಿಸಿಲ್ಲ? ಉಚಿತ ಸೇವೆ ನೀಡುವ ಉದ್ದೇಶದ ಹಿನ್ನೆಲೆಯನ್ನು ಯಾಕೆ ತಿಳಿದುಕೊಂಡಿಲ್ಲ? ಚಿಲುಮೆ ಕಂಪನಿಯವರು ಬಿಬಿಎಂಪಿ ಮೂಲಕ ತಮ್ಮ ನೌಕರರಿಗೆ ಬೂತ್ ಮಟ್ಟದ ಅಧಿಕಾರಿ ಎಂಬ ಗುರುತಿನ ಚೀಟಿ ನೀಡಿದ್ದೇ ಅಕ್ರಮವಾಗಿದೆ. ಕಾನೂನಿನ ಪ್ರಕಾರ ಸರ್ಕಾರಿ, ಅರೆ-ಸರ್ಕಾರಿ ಹಾಗೂ ನಿವೃತ್ತ ಸರ್ಕಾರಿ ನೌಕರರಲ್ಲದವರು ಬೂತ್ ಲೆವೆಲ್ ಆಫೀಸರ್ ಆಗಲು ಅವಕಾಶ ಇಲ್ಲ. ಮತದಾರರ ಪಟ್ಟಿ ಪರಿಷ್ಕರಣೆಯ ಹಗರಣ ಬಯಲಾಗಿರುವುದು ಗೊತ್ತಾದ ಕೂಡಲೇ ಬಿಬಿಎಂಪಿಯು ನಿಬಂಧನೆಗಳ ಉಲ್ಲಂಘನೆಯ ಕಾರಣ ನೀಡಿ 2022ರ ನ.16ರಂದು ಖಾಸಗಿ ಸಂಸ್ಥೆಗೆ ನೀಡಿರುವ ಗುತ್ತಿಗೆ ಆದೇಶವನ್ನು ರದ್ದು ಮಾಡಿದ್ದರೂ, ರದ್ದತಿಗೆ ನಿರ್ದಿಷ್ಟ ಕಾರಣ ನೀಡದೆ ಇರುವುದು ಸಂಶಯಕ್ಕೆ ಕಾರಣವಾಗಿದೆ.

ಮತದಾರರ ಪಟ್ಟಿಯ ಅಕ್ರಮ ಪರಿಷ್ಕರಣೆಯ ಹಗರಣ ನಡೆಸಿದ ಸಂಸ್ಥೆಯ ಹೆಸರು @BJP4Karnataka ಸಚಿವರೊಬ್ಬರ ಒಡೆತನದ ಸಂಸ್ಥೆಯ ಹೆಸರಿನ ಜೊತೆ ತಾಳೆಯಾಗುವುದು ಕಾಕತಾಳಿಯವಾಗಿರಲಾರದು. ಅದೇ ರೀತಿ ಸಂಸ್ಥೆಯ ಕಚೇರಿ ಇರುವ ಸ್ಥಳದ ಸಮೀಪದಲ್ಲಿಯೇ ಈ ಸಂಶಯಿತ ಸಚಿವರ ಸಂಸ್ಥೆಗಳೂ ಇರುವುದು ಸಂಶಯವನ್ನು ಇನ್ನಷ್ಟು ಬಲಪಡಿಸುತ್ತದೆ. 4/19#OperationVoter — Siddaramaiah (@siddaramaiah) November 17, 2022

Previous Post

ಅಪಘಾತಚಿಕಿತ್ಸೆ ಫಲಕಾರಿ ಯಾಗದೆ ಗಾಯಲು ಮೃತ್ಯು

Next Post

ಜೀವ ಬೆದರಿಕೆ: ಪೊಲೀಸ್​ ಠಾಣೆ ಮೆಟ್ಟಿಲೇರಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್

Next Post
ಜೀವ ಬೆದರಿಕೆ: ಪೊಲೀಸ್​ ಠಾಣೆ ಮೆಟ್ಟಿಲೇರಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್

ಜೀವ ಬೆದರಿಕೆ: ಪೊಲೀಸ್​ ಠಾಣೆ ಮೆಟ್ಟಿಲೇರಿದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.