Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಸ್ಮಗ್ಲಿಂಗ್ ಪ್ರಕರಣ: ಸ್ಟಾರ್ ನಟ ದುಲ್ಕರ್ ಸಲ್ಮಾನ್, ಪೃಥ್ವಿರಾಜ್ ಮನೆ ಮೇಲೆ ದಾಳಿ

    ಗೋಮಾಂಸ ಸಾಗಾಟ ಆರೋಪ.. ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

    ವಿಮಾನದ ಲ್ಯಾಂಡಿಂಗ್ ಗೇರ್ ಬಳಿ ಅಡಗಿ 2 ಗಂಟೆ ಪ್ರಯಾಣಿಸಿ ಭಾರತಕ್ಕೆ ಬಂದ ಅಫ್ಘಾನ್‌ ಬಾಲಕ!

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಮದರಸಾಗೆ ತೆರಳುತ್ತಿದ್ದ ಬಾಲಕಿಯನ್ನು ಎತ್ತಿ ನೆಲಕ್ಕೆಸೆದ ಕಿರಾತಕನ ಬಂಧನ

editor tv by editor tv
November 18, 2022
in ರಾಷ್ಟ್ರೀಯ, ಸುದ್ದಿ
0
ಮದರಸಾಗೆ ತೆರಳುತ್ತಿದ್ದ ಬಾಲಕಿಯನ್ನು ಎತ್ತಿ ನೆಲಕ್ಕೆಸೆದ ಕಿರಾತಕನ ಬಂಧನ
1.9k
VIEWS
Share on FacebookShare on TwitterShare on Whatsapp

ಕಾಸರಗೋಡು: ಮದರಸಾಕ್ಕೆಂದು (Madrassa) ತೆರಳುತ್ತಿದ್ದ 8ರ ಹರೆಯದ ಬಾಲಕಿಯನ್ನು (Girl) ಯುವಕನೋರ್ವ ಎತ್ತಿ ನೆಲಕ್ಕೆಸೆದು (Lifts And Throws) ಕ್ರೌರ್ಯ ಮೆರೆದ ಅಮಾನವೀಯ ಘಟನೆ ಮಂಜೇಶ್ವರದಲ್ಲಿ (Manjeshwara)  ನಡೆದಿದೆ.

ಬಾಲಕಿಯ ಸಹಪಾಠಿಗಳ ಕಣ್ಮುಂದೆಯೇ ಈ ಘಟನೆ ನಡೆದಿದೆ. ಅಲ್ಲದೇ ಬಾಲಕಿಯನ್ನು ಸಿದ್ದೀಕ್ ಎಸೆದಿರುವ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಬಳಿಕ ಬಾಲಕಿಯ ಪೋಷಕರು ನೀಡಿದ ದೂರಿನಂತೆ ಮಂಜೇಶ್ವರ ಪೊಲೀಸರು ಆರೋಪಿ ಸಿದ್ದೀಕ್‍ನನ್ನು ಬಂಧಿಸಿದ್ದಾರೆ.

ಬಾಲಕಿಯನ್ನು ಎತ್ತಿ ನೆಲಕ್ಕೆ ಎಸೆದ ಆರೋಪಿಯನ್ನು ಮಂಜೇಶ್ವರ ಕುಂಜತ್ತೂರಿನ ಅಬೂಬಕ್ಕರ್ ಸಿದ್ದೀಕ್ (30) ಎಂದು ಗುರುತಿಸಲಾಗಿದೆ. ಬೆಳಗ್ಗೆ ಏಳು ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ಮದರಸಾಕ್ಕಾಗಿ ತೆರಳಿ ನಿಂತಿದ್ದ ಬಾಲಕಿ ಬಳಿ ಬಂದ ಸಿದ್ದೀಕ್ ಬಾಲಕಿಯನ್ನು ಮೇಲಕ್ಕೆತ್ತಿ ಎಸೆದಿದ್ದು, ಕೃತ್ಯದ ಬಳಿಕ ಅಲ್ಲಿಂದ ತೆರಳಿದ್ದನು. ಘಟನೆ ಬಳಿಕ ಗಾಯಗೊಂಡ ಬಾಲಕಿಯನ್ನು ಮಂಗಳೂರಿನ ಅಸ್ಪತ್ರೆಗೆ ದಾಖಲಿಸಲಾಗಿದೆ.

On Camera, Man Walks Up To Kerala Girl, 8, Slams Her To The Ground @pinarayivijayan @KeralaGovernor @CMOKerala @TheKeralaPolice
The horrifying incident occurred this morning when the eight year-old girl was waiting outside the Madrassa for her uncle to pick up#ViralVideos pic.twitter.com/Gm3FzUE8Nv — rejected guy (@NadippinNayaka) November 17, 2022

Previous Post

ಶಾಲೆಗೆ ಹೋಗಿದ್ದ 7ನೇ ಕ್ಲಾಸ್ ಬಾಲಕಿ ನಾಪತ್ತೆ – ಸ್ಕೂಲ್ ಬಳಿ ಬ್ಯಾಗ್ ಬಿಟ್ಟು ಕಣ್ಮರೆ

Next Post

ಗಾಜಾದ ನಿರಾಶ್ರಿತರ ಶಿಬಿರದಲ್ಲಿ ಭೀಕರ ಅಗ್ನಿ ಅವಘಡ – 7 ಮಕ್ಕಳು ಸೇರಿ 21 ಸಾವು

Next Post
ಗಾಜಾದ ನಿರಾಶ್ರಿತರ ಶಿಬಿರದಲ್ಲಿ ಭೀಕರ ಅಗ್ನಿ ಅವಘಡ – 7 ಮಕ್ಕಳು ಸೇರಿ 21 ಸಾವು

ಗಾಜಾದ ನಿರಾಶ್ರಿತರ ಶಿಬಿರದಲ್ಲಿ ಭೀಕರ ಅಗ್ನಿ ಅವಘಡ – 7 ಮಕ್ಕಳು ಸೇರಿ 21 ಸಾವು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.