Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಕ್ರೀಡೆ

ಹ್ಯಾಟ್ರಿಕ್ ವೀರ ಎಂಬಾಪೆಗೆ ಸಮಾಧಾನ ಹೇಳಿದ ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್

editor tv by editor tv
December 19, 2022
in ಕ್ರೀಡೆ, ಸುದ್ದಿ
0
ಹ್ಯಾಟ್ರಿಕ್ ವೀರ ಎಂಬಾಪೆಗೆ ಸಮಾಧಾನ ಹೇಳಿದ ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್
1.9k
VIEWS
Share on FacebookShare on TwitterShare on Whatsapp

ಲುಸೈಲ್‌: ಅರ್ಜೆಂಟೀನಾ(Argentina) ವಿರುದ್ಧದ ಫೈನಲ್‌ನಲ್ಲಿ ಹ್ಯಾಟ್ರಿಕ್‌ ಗೋಲು ಹೊಡೆದು ಕೊನೆಯವರೆಗೆ ಹೋರಾಡಿದ್ದ 23 ವರ್ಷದ ಕಿಲಿಯನಾ ಎಂಬಾಪೆಗೆ(Kylian Mbappe) ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯಲ್ ಮ್ಯಾಕ್ರನ್ ಸಮಾಧಾನ ಮಾಡಿದ್ದಾರೆ.

ಪಂದ್ಯ ಸೋತ ಬಳಿಕ ಎಂಬಾಪೆ ಮೈದಾನದಲ್ಲೇ ಕುಳಿತು ಅಳುತ್ತಿದ್ದರು. ಈ ವೇಳೆ ಎಂಬಾಪೆ ಬಳಿ ತೆರಳಿದ ಮ್ಯಾಕ್ರನ್‌(Emmanuel Macron) ಸಮಾಧಾನ ಹೇಳಿದ್ದಾರೆ. ಅರ್ಜೆಂಟೀನಾದ ಗೋಲ್‌ಕೀಪ‌ರ್‌ ಎಮಿಲಿಯಾನೋ ಮಾರ್ಟಿನೆಜ್ ಕೂಡ ಇದ್ದರು. ಪಂದ್ಯ ಮುಗಿದ ಬಳಿಕ ತಂಡದ ಡ್ರೆಸ್ಸಿಂಗ್‌ ರೂಮಿಗೆ ತೆರಳಿದ ಮ್ಯಾಕ್ರನ್‌ ನೋವಿನಲ್ಲಿದ್ದ ಆಟಗಾರರಿಗೆ ಸಮಾಧಾನ ಹೇಳಿ ನಿಮ್ಮ ಆಟದ ಬಗ್ಗೆ ನಮಗೆ ಹೆಮ್ಮೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

https://t.co/9RMjIGMKGU

ಎಂಬಾಪೆ 80, 82, 118 ನಿಮಿಷದಲ್ಲಿ ಗೋಲ್‌ ಹೊಡೆದಿದ್ದರು. ಬಳಿಕ ಪೆನಾಲ್ಟಿ ಶೂಟೌಟ್‌ನಲ್ಲಿ ಒಂದು ಗೋಲ್‌ ಬಾರಿಸಿದ್ದರು. ಈ ಟೂರ್ನಿಯಲ್ಲಿ 8 ಗೋಲು ಹೊಡೆದ ಎಂಬಾಪೆ ಗೋಲ್ಡನ್‌ ಬೂಟ್‌ ಪ್ರಶಸ್ತಿ ಜಯಿಸಿದರು.

Only the SECOND player ever to score hat-trick in a #FIFAWorldCup Final 👑 Will @KMbappe lead @FrenchTeam to successive 🏆?🤯 Watch the penalty shootout, LIVE on #JioCinema & #Sports18 📺📲#ARGFRA #Qatar2022 #WorldsGreatestShow #FIFAWConJioCinema #FIFAWConSports18 pic.twitter.com/iu1FuY3bxA — JioCinema (@JioCinema) December 18, 2022

ವಿಶ್ವಕಪ್‌ ಫೈನಲ್‌ಲ್ಲಿ ಹ್ಯಾಟ್ರಿಕ್‌ ಸಾಧನೆ ಮಾಡಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಎಂಬಾಪೆ ಪಾತ್ರರಾಗಿದ್ದಾರೆ. ಈ ಮೊದಲು 1966ರಲ್ಲಿ ಇಂಗ್ಲೆಂಡಿನ ಜಿಯೋಫ್ ಹರ್ಸ್ಟ್ ಜರ್ಮನಿ ವಿರುದ್ಧ ಹ್ಯಾಟ್ರಿಕ್‌ ಗೋಲ್‌ ಬಾರಿಸಿದ್ದರು. 2018ರಲ್ಲಿ ಫೈನಲ್‌ ಕ್ರೋಷಿಯಾ ವಿರುದ್ಧವೂ ಎಂಬಾಪೆ 1 ಗೋಲು ಹೊಡೆದಿದ್ದರು.

120 ನಿಮಿಷಗಳ ಆಟದಲ್ಲಿ ಎರಡು ತಂಡಗಳು ತಲಾ 3 ಗೋಲ್‌ ಹೊಡೆದ ಕಾರಣ ಫಲಿತಾಂಶ ನಿರ್ಧರಿಸಲು ಪೆನಾಲ್ಟಿ ಶೂಟೌಟ್‌ ಮೊರೆ ಹೋಗಲಾಗಿತ್ತು. ಪೆನಾಲ್ಟಿಯಲ್ಲಿ 4-2 ಗೋಲುಗಳಿಂದ ಫ್ರಾನ್ಸ್‌ ತಂಡವನ್ನು ಸೋಲಿಸುವ ಮೂಲಕ ಅರ್ಜೆಂಟೀನಾ ವಿಶ್ವಕಪ್‌ಗೆ ಮುತ್ತಿಕ್ಕಿತು. ವಿಶೇಷ ಏನೆಂದರೆ ಅರ್ಜೆಂಟೀನಾ ಮೊದಲ ಪಂದ್ಯಲ್ಲೇ ಸೌದಿ ಅರೇಬಿಯಾ ವಿರುದ್ಧ ಸೋತಿತ್ತು. ಆದರೆ ನಂತರದ ಪಂದ್ಯಗಳಲ್ಲಿ ಅತ್ಯುತ್ತಮ ಆಟದ ಮೂಲಕ ಫೈನಲ್‌ ಪ್ರವೇಶಿಸಿತ್ತು.

Previous Post

ಲಿಯೋನೆಲ್‌ ಮೆಸ್ಸಿ ಕನಸು ಕಡೆಗೂ ನನಸು: ಫೈನಲ್‌ ಪಂದ್ಯದಲ್ಲಿ ವಿಶ್ವದಾಖಲೆ ನಿರ್ಮಿಸಿದ ಕಾಲ್ಚೆಂಡಿನ ವೀರ

Next Post

Taliban: ಪಾಕ್ ಸೇನೆ ಮೇಲೆ ದಾಳಿ ನಡೆಸಿ 9 ಮಂದಿ ಸೈನಿಕರನ್ನು ಒತ್ತೆಯಾಳಾಗಿರಿಸಿಕೊಂಡ ತಾಲಿಬಾನ್

Next Post
Taliban: ಪಾಕ್ ಸೇನೆ ಮೇಲೆ ದಾಳಿ ನಡೆಸಿ 9 ಮಂದಿ ಸೈನಿಕರನ್ನು ಒತ್ತೆಯಾಳಾಗಿರಿಸಿಕೊಂಡ ತಾಲಿಬಾನ್

Taliban: ಪಾಕ್ ಸೇನೆ ಮೇಲೆ ದಾಳಿ ನಡೆಸಿ 9 ಮಂದಿ ಸೈನಿಕರನ್ನು ಒತ್ತೆಯಾಳಾಗಿರಿಸಿಕೊಂಡ ತಾಲಿಬಾನ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.