Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಕ್ರೀಡೆ

 20 ಲಕ್ಷಕ್ಕೂ ಹೆಚ್ಚು ಜನ; ಅರ್ಜೇಂಟಿನಾದಲ್ಲಿ ಇಡೀ ರಾತ್ರಿ ಜಾಗರಣೆ! ವಿಡಿಯೋ ನೋಡಿ

editor tv by editor tv
December 19, 2022
in ಕ್ರೀಡೆ, ಸುದ್ದಿ
0
 20 ಲಕ್ಷಕ್ಕೂ ಹೆಚ್ಚು ಜನ; ಅರ್ಜೇಂಟಿನಾದಲ್ಲಿ ಇಡೀ ರಾತ್ರಿ ಜಾಗರಣೆ! ವಿಡಿಯೋ ನೋಡಿ
1.9k
VIEWS
Share on FacebookShare on TwitterShare on Whatsapp

FIFA World Cup 2022: ಕ್ರಿಸ್‌ಮಸ್‌ಗೂ ಮುನ್ನವೇ ಈ ವಿಶ್ವಕಪ್​ ಗೆಲುವು ಅರ್ಜೆಂಟೀನಾದಲ್ಲಿ ಸಂಭ್ರಮದ ವಾತಾವರಣವನ್ನು ಸೃಷ್ಟಿ ಮಾಡಿದೆ. ಐತಿಹಾಸಿಕ ವಿಜಯದ ನಂತರ, ಬ್ಯೂನಸ್ ಐರಿಸ್‌ನ ವೀಡಿಯೊ ವೈರಲ್ ಆಗುತ್ತಿದ್ದು, ಇದರಲ್ಲಿ ಸುಮಾರು ಎರಡು ಮಿಲಿಯನ್ ಜನರು ಒಂದೆಡೆ ಸೇರಿ ಸಂಭ್ರಮಾಚರಣೆಯನ್ನು ಮಾಡಿದ್ದಾರೆ.

Unreal footage at the obelisco in Buenos Aires
By @alepetra_ pic.twitter.com/FuwUYvndHb

— GOLAZO (@golazoargentino) December 19, 2022

ಮಹಾ ಫೈನಲ್​ನಲ್ಲಿ ಫ್ರಾನ್ಸ್ ತಂಡವನ್ನು ಸೋಲಿಸುವ ಮೂಲಕ ಅರ್ಜೆಂಟೀನಾ (Argentina vs France) 2022 ರ ಫಿಫಾ ವಿಶ್ವಕಪ್ (FIFA World Cup 2022) ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಕಳೆದ 36 ವರ್ಷಗಳಿಂದ ಈ ಕ್ಷಣಕ್ಕಾಗಿ ಕಾಯುತ್ತಿದ್ದ ಲಿಯೋನೆಲ್ ಮೆಸ್ಸಿ (Lionel Messi) ತಂಡ ಅಂತಿಮವಾಗಿ ಕಪ್ ಎತ್ತಿಹಿಡಿದಿದೆ. ಉಸಿರು ಬಿಗಿ ಹಿಡಿಯುವಂತೆ ಮಾಡಿದ ಈ ಫೈನಲ್‌ನಲ್ಲಿ ಅರ್ಜೆಂಟೀನಾ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಯಿತು. ಸಾಮಾನ್ಯವಾಗಿ ಫುಟ್ಬಾಲ್ ಮೇಲೆ ಹೆಚ್ಚಿನ ವ್ಯಾಮೋಹ ಹೊಂದಿರದ ಭಾರತದಲ್ಲಿಯೇ ಮೆಸ್ಸಿ ಗೆಲುವನ್ನು ಹಬ್ಬದಂತೆ ಆಚರಿಸಲಾಗುತ್ತಿದೆ. ಇನ್ನ ಫುಟ್ಬಾಲ್ ಪ್ರಿಯ ದೇಶಗಳ ಬಗ್ಗೆ ಕೇಳಬೇಕೆ. ಅದರಲ್ಲಂತೂ ಬರೋಬ್ಬರಿ 36 ವರ್ಷಗಳ ಬಳಿಕ ಈ ವಿಜಯವನ್ನು ಕಣ್ತುಂಬಿಕೊಂಡಿರುವ ಅರ್ಜೇಂಟಿನಾ ದೇಶವಾಸಿಗಳು ರಾತ್ರಿ ಇಡೀ ನಿದ್ದೆ ಮಾಡದೆ ಸಂಭ್ರಮಾಚರಣೆ ಮಾಡಿದ್ದಾರೆ. ಅದರಲ್ಲೂ ಒಂದಲ್ಲ, ಎರಡಲ್ಲ ಬರೋಬ್ಬರಿ 20 ಲಕ್ಷಕ್ಕೂ ಹೆಚ್ಚು ಜನರು ಒಂದೆಡೆ ಸೇರಿ, ಕುಣಿದು ಕುಪ್ಪಳಿಸುತ್ತಾ ಇಡೀ ರಾತ್ರಿ ಜಾಗರಣೆ ಮಾಡಿದ್ದಾರೆ.

2. 20 ಲಕ್ಷಕ್ಕೂ ಅಧಿಕ ಜನ

ಕ್ರಿಸ್‌ಮಸ್‌ಗೂ ಮುನ್ನವೇ ಈ ವಿಶ್ವಕಪ್​ ಗೆಲುವು ಅರ್ಜೆಂಟೀನಾದಲ್ಲಿ ಸಂಭ್ರಮದ ವಾತಾವರಣವನ್ನು ಸೃಷ್ಟಿ ಮಾಡಿದೆ. ಐತಿಹಾಸಿಕ ವಿಜಯದ ನಂತರ, ಬ್ಯೂನಸ್ ಐರಿಸ್‌ನ ವೀಡಿಯೊ ವೈರಲ್ ಆಗುತ್ತಿದ್ದು, ಇದರಲ್ಲಿ ಸುಮಾರು ಎರಡು ಮಿಲಿಯನ್ ಜನರು ಒಂದೆಡೆ ಸೇರಿ ಸಂಭ್ರಮಾಚರಣೆಯನ್ನು ಮಾಡಿದ್ದಾರೆ. ಇಂತಹ ಸಂಭ್ರಮಾಚರಣೆಯ ವೀಡಿಯೊವನ್ನು ಈ ಹಿಂದೆ ಯಾರೂ ಕೂಡ ನೋಡಿರಲು ಸಾಧ್ಯವೆ ಇಲ್ಲವೆಂಬಷ್ಟು ಜನಸ್ತೋಮ ನೆರೆದಿದೆ. ಇಡೀ ನಗರವೇ ಗೆಲುವಿನ ನಾದಕ್ಕೆ ಕುಣಿದು ಕುಪ್ಪಳಿಸಿದೆ. ಅರ್ಜೆಂಟಿನಾ ಪ್ರಜೆಗಳ ಈ ಸಂಭ್ರಮಾಚರಣೆಯ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

It has been a privilege to witness and document such joy today in Argentina. pic.twitter.com/42QRqDR3ty

— Jack Nicas (@jacknicas) December 19, 2022

3. ಪೆನಾಲ್ಟಿ ಶೂಟೌಟ್‌ನಲ್ಲಿ ಗೆದ್ದ ಅರ್ಜೆಂಟೀನಾ

ಪೆನಾಲ್ಟಿಯಲ್ಲಿ ಫ್ರಾನ್ಸ್‌ನ ಕೈಲಿಯನ್ ಎಂಬಪ್ಪೆ ಮೊದಲ ಗೋಲು ಬಾರಿಸುವಲ್ಲಿ ಯಶಸ್ವಿಯಾದರು. ನಂತರ ಅರ್ಜೆಂಟೀನಾ ಪರ ಮೆಸ್ಸಿ ಕೂಡ ಗೋಲು ಬಾರಿಸಿದರು. ಇದಾದ ನಂತರ ಫ್ರಾನ್ಸ್​ ಪರ ಎರಡನೇ ಪೆನಾಲ್ಟಿ ಶೂಟೌಟ್ ಮಾಡಲು ಬಂದ ಮಾರ್ಟಿನೆಜ್ ಕೋಮನ್ ಅವರ ಕಿಕ್ ಅನ್ನು ತಡೆಯುವಲ್ಲಿ ಅರ್ಜೆಂಟೀನಾದ ಗೋಲ್‌ಕೀಪರ್ ಯಶಸ್ವಿಯಾದರು. ಬಳಿಕ ಅರ್ಜೆಂಟೀನಾ ಪರ ಡೈಬಾಲಾ ಎರಡನೇ ಗೋಲು ಗಳಿಸಿದರು.

ಹಾಗೆಯೇ ಫ್ರಾನ್ಸ್ ಪರ ಚುಮೇನಿ ಬಾರಿಸಿದ ಮೂರನೇ ಪೆನಾಲ್ಟಿ ಕಿಕ್ ಅನ್ನು ಸಹ ಅರ್ಜೆಂಟೀನಾದ ಗೋಲ್‌ಕೀಪರ್ ಮಾರ್ಟಿನೆಜ್ ತಡೆದರು. ಇದಾದ ನಂತರ ಅರ್ಜೆಂಟೀನಾ ಪರ ಪರೆಡೆಸ್ ಮೂರನೇ ಗೋಲು ಗಳಿಸಿದರು. ಆದರೆ 2 ಮತ್ತು 3 ನೇ ಪೆನಾಲ್ಟಿ ಶೂಟೌಟನ್ನು ಗೋಲಾಗಿ ಪರಿವರ್ತಿಸುವಲ್ಲಿ ವಿಫಲವಾಗಿದ್ದ ಫ್ರಾನ್ಸ್ ನಾಲ್ಕನೇ ಪೆನಾಲ್ಟಿಯನ್ನು ಗೋಲಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾಯಿತು. ಫ್ರಾನ್ಸ್ ಪರ ಕೊಲೊ ಮುವಾನಿ 2ನೇ ಗೋಲು ಗಳಿಸಿದರು. ಅಂತಿಮವಾಗಿ ಮೊಂಟಿಯೆಲ್ ಅರ್ಜೆಂಟೀನಾ ಪರ 4ನೇ ಗೋಲು ಗಳಿಸಿ ತಂಡಕ್ಕೆ ಜಯ ತಂದುಕೊಟ್ಟರು.

Previous Post

ಹಫ್ತಾ ವಸೂಲಿಗಾಗಿ ಮಚ್ಚು ಬೀಸಿದ ರೌಡಿ: ಇದು ಬಿಜೆಪಿ ರೌಡಿ ಮೋರ್ಚಾದ ಪರಿಣಾಮ ಎಂದ ಕಾಂಗ್ರೆಸ್

Next Post

Karnataka Assembly Poll 2023: ವಿಧಾನಸಭೆ ಚುನಾವಣೆಗೆ ಜೆಡಿಎಸ್​ ಮೊದಲ ಪಟ್ಟಿ ಪ್ರಕಟ: ಇಲ್ಲಿದೆ ಪಟ್ಟಿ

Next Post

Karnataka Assembly Poll 2023: ವಿಧಾನಸಭೆ ಚುನಾವಣೆಗೆ ಜೆಡಿಎಸ್​ ಮೊದಲ ಪಟ್ಟಿ ಪ್ರಕಟ: ಇಲ್ಲಿದೆ ಪಟ್ಟಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.