

JDS ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಸಮ್ಮುಖದಲ್ಲಿ 92 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು (ಡಿಸೆಂಬರ್ 19) ಪ್ರಕಟಿಸಿದರು.
ಜಿಟಿ ದೇವೇಗೌಡಗೆ ಚಾಮುಂಡೇಶ್ವರಿ ಹಾಗು ಅವರ ಮಗ ಹರೀಶ್ ಗೌಡಗೂ ಹುಣಸೂರು ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ನೀಡಿದೆ. ಇನ್ನು ಮಂಡ್ಯ ಜಿಲ್ಲೆಯ ಹಾಲಿ ಎಲ್ಲಾ ಜೆಡಿಎಸ್ ಶಾಸಕರಿಗೂ ಟಿಕೆಟ್ ನೀಡಲಾಗಿದೆ. ಇನ್ನು ಮುಖ್ಯವಾಗಿ ರಾಮನಗರ ಟಿಕೆಟ್ ನಿಖಿಲ್ ಕುಮಾರಸ್ವಾಮಿಗೆ ಕೊಟ್ಟಿದೆ.



