Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಮುಸ್ಲಿಮರಿಗೆ ಭಾರತ ಮೊದಲ ತಾಯ್ನಾಡು, ಮೋದಿ-ಮೋಹನ್ ಭಾಗವತ್​ಗೆ ಭಾರತ ಎಷ್ಟು ಸೇರಿದ್ದೋ, ಅಷ್ಟೇ ಮಹಮೂದ್‌ಗೂ ಸೇರಿದೆ: ಜಮಾತೆ ​ ಉಲೇಮಾ ಎ ಹಿಂದ್​ ಮುಖ್ಯಸ್ಥ

editor tv by editor tv
February 11, 2023
in ರಾಷ್ಟ್ರೀಯ, ಸುದ್ದಿ
0
ಮುಸ್ಲಿಮರಿಗೆ ಭಾರತ ಮೊದಲ ತಾಯ್ನಾಡು, ಮೋದಿ-ಮೋಹನ್ ಭಾಗವತ್​ಗೆ ಭಾರತ ಎಷ್ಟು ಸೇರಿದ್ದೋ, ಅಷ್ಟೇ ಮಹಮೂದ್‌ಗೂ ಸೇರಿದೆ: ಜಮಾತೆ ​ ಉಲೇಮಾ ಎ ಹಿಂದ್​ ಮುಖ್ಯಸ್ಥ
1.9k
VIEWS
Share on FacebookShare on TwitterShare on Whatsapp

ನವದೆಹಲಿ: ಇಸ್ಲಾಂ ವಿಶ್ವದಲ್ಲೇ ಅತ್ಯಂತ ಹಳೆಯ ಧರ್ಮ. ಭಾರತ ನಮ್ಮ ದೇಶ. ಪ್ರಧಾನಿ ಮೋದಿ(Narendra Modi) ಮತ್ತು ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್(RSS chief Mohan Bhagwat)​ ಅವರಿಗೆ ಭಾರತದ ಮೇಲೆ ಎಷ್ಟು ಹಕ್ಕಿದೆಯೋ ಅಷ್ಟೇ ಹಕ್ಕು ನಮಗೂ ಇದೆ. ಅವರಿಗೆ ಭಾರತ ಎಷ್ಟು ಸೇರಿದ್ದೋ, ಅಷ್ಟೇ ಮಹಮೂದ್‌ಗೂ ಸೇರಿದ್ದಾಗಿದೆ ಎಂದು ಜಮಾತೆ ​ ಉಲೇಮಾ ಎ ಹಿಂದ್​ ಮುಖ್ಯಸ್ಥ ಮಹಮೂದ್​ ಮದನಿ(Mahmood Madani)ಗುಡುಗಿದ್ದಾರೆ.

ನವದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಜಮೀಯತ್ ಉಲಮಾ-ಇ-ಹಿಂದ್‌ನ ಸಮಗ್ರ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದ ಮೌಲಾನಾ ಮದನಿ, ಭಾರತ ನಮ್ಮ ದೇಶ. ಪ್ರಧಾನಿ ಮೋದಿ ಮತ್ತು ಮೋಹನ್​ ಭಾಗವತ್​ ಅವರಿಗೆ ಭಾರತದ ಮೇಲೆ ಎಷ್ಟು ಹಕ್ಕಿದೆಯೋ ಅಷ್ಟೇ ಹಕ್ಕು ನಮಗೂ ಇದೆ. ಮಹಮೂದ್, ಅವರಿಗಿಂತ ಒಂದು ಇಂಚು ಮುಂದಿಲ್ಲ ಅಥವಾ ಮಹಮೂದ್‌ಗಿಂತ ಅವರು ಒಂದು ಇಂಚು ಮುಂದಿಲ್ಲ ಎಂದು ಹೇಳಿದರು.

ಮುಸ್ಲಿಮರಿಗೆ ಭಾರತ ಮೊದಲ ತಾಯ್ನಾಡು. ಭಾರತಕ್ಕೆ ಇಸ್ಲಾಂ ಧರ್ಮ ಹೊರಗಿನಿಂದ ಬಂದಿದೆ ಎಂಬುದು ಸುಳ್ಳು. ಅದು ಆಧಾರರಹಿತವಾಗಿದೆ. ಹಿಂದಿ ಮುಸ್ಲಿಮರಿಗೆ ಭಾರತವು ಅತ್ಯುತ್ತಮ ದೇಶವಾಗಿದೆ. ಎಲ್ಲ ಧರ್ಮಗಳಿಗಿಂತ ಇಸ್ಲಾಂ ಧರ್ಮ ತುಂಬಾ ಹಳೆಯದು. ಆದ್ರೆ, ದೇಶದಲ್ಲಿ ದ್ವೇಷ ಭಾಷಣ ಮತ್ತು ಇಸ್ಲಮೋಫೋಬಿಯಾ ಹೆಚ್ಚುತ್ತಿದೆ. ಅಲ್ಲದೇ ಬಲವಂತದ ಧಾರ್ಮಿಕ ಮತಾಂತರವನ್ನು ನಾವು ವಿರೋಧಿಸುತ್ತೇವೆ. ಸ್ವಯಂಪ್ರೇರಣೆಯಿಂದ ತಮ್ಮ ಧರ್ಮವನ್ನು ಪರಿವರ್ತಿಸುವ ಜನರನ್ನು ಕೂಡ, ಸುಳ್ಳು ಆರೋಪದ ಮೇಲೆ ಜೈಲಿಗೆ ಕಳುಹಿಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

ಬಲವಂತವಾಗಿ ನಡೆಯುವ ಧಾರ್ಮಿಕ ಮತಾಂತರಕ್ಕೆ ನಮ್ಮ ವಿರೋಧವಿದೆ. ಧಾರ್ಮಿಕ ಸ್ವಾತಂತ್ರ್ಯದ ಭಾರತದ ಪ್ರಜೆಯ ಮೂಲಭೂತ ಹಕ್ಕು. ಬಲವಂತ, ವಂಚನೆ, ದುರಾಸೆಯಿಂದ ಮತಾಂತರ ಮಾಡುವುದನ್ನು ಒಪ್ಪುವುದಕ್ಕೆ ಸಾಧ್ಯವಿಲ್ಲ. ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿರುವ ಹಲವು ಉದಾಹರಣೆಗಳು ನಮ್ಮ ಕಣ್ಣ ಮುಂದಿವೆ. ನಮಾಝ್ ನಿಷೇಧ, ಅಲ್ಪಸಂಖ್ಯಾತರ ಮನೆಗಳ ಮೇಲೆ ಬುಲ್ಡೋಜರ್ ಕ್ರಮವನ್ನು ಉದಾಹರಣಣೆಗಳನ್ನು ನೀಡಿ ಅಸಮಾಧಾನ ಹೊರಹಾಕಿದರು.

ಭಾರತ ಸರ್ವಧರ್ಮಗಳ ನೆಲೆಯಾಗಿದ್ದು, ಎಲ್ಲ ಧರ್ಮಗಳನ್ನೂ ಗೌರವಿಸುವುದು ಈ ಮಣ್ಣಿನ ಗುಣ. ಧರ್ಮ ವ್ಯಕ್ತಿಯ ಖಾಸಗಿ ವಿಷಯವಾಗಿದ್ದು, ಇತ್ತೀಚಿಗೆ ಈ ಹಕ್ಕಿನ ಮೇಲೆ ದಾಳಿ ಮಾಡಲಾಗುತ್ತಿದೆ. ಭಾರತದ ಮುಸ್ಲಿಮರು ಎರಡನೇ ದರ್ಜೆಯ ಪ್ರಜೆಗಳಲ್ಲ. ಅವರೂ ಕೂಡ ದೇಶದ ಇತರ ಪ್ರಜೆಗಳಂತೆ ಏಲ್ಲಾ ಹಕ್ಕುಗಳನ್ನು ಹೊಂದಿದ್ದಾರೆ ಎಂದು ಮಹಮೂದ್‌ ಮದನಿ ಸ್ಪಷ್ಟಪಡಿಸಿದರು.

Previous Post

ರಾಜ್ಯದಲ್ಲಿ ಮತ್ತೆ ಲಿಂಗಾಯತ ಸ್ವತಂತ್ರ ಧರ್ಮದ ಕೂಗು: ಸಾಂವಿಧಾನಿಕ ಮಾನ್ಯತೆಗೆ ಮತ್ತೊಮ್ಮೆ ಶಿಫಾರಸ್ಸು ಮಾಡುವಂತೆ ಕೇಂದ್ರಕ್ಕೆ ಒತ್ತಾಯ

Next Post

ಜೋಕುಗಳಿಗೆ ಸರ್ಕಾರ ಹೆದರಿತೆ?: ‘ಹಸು ಅಪ್ಪಿಕೋ ದಿನಾಚರಣೆ’ ರದ್ದು ಕುರಿತು ತರೂರ್‌ ಟ್ವೀಟ್

Next Post
ಜೋಕುಗಳಿಗೆ ಸರ್ಕಾರ ಹೆದರಿತೆ?: ‘ಹಸು ಅಪ್ಪಿಕೋ ದಿನಾಚರಣೆ’ ರದ್ದು ಕುರಿತು ತರೂರ್‌ ಟ್ವೀಟ್

ಜೋಕುಗಳಿಗೆ ಸರ್ಕಾರ ಹೆದರಿತೆ?: ‘ಹಸು ಅಪ್ಪಿಕೋ ದಿನಾಚರಣೆ’ ರದ್ದು ಕುರಿತು ತರೂರ್‌ ಟ್ವೀಟ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.