Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಖಾಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್‌ ಸಿಂಗ್‌ ಪರಾರಿ – ಪಂಜಾಬ್‌ ಹಲವೆಡೆ ಇಂಟರ್‌ನೆಟ್‌ ಸ್ಥಗಿತ

editor tv by editor tv
March 19, 2023
in ರಾಷ್ಟ್ರೀಯ, ಸುದ್ದಿ
0
ಖಾಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್‌ ಸಿಂಗ್‌ ಪರಾರಿ – ಪಂಜಾಬ್‌ ಹಲವೆಡೆ ಇಂಟರ್‌ನೆಟ್‌ ಸ್ಥಗಿತ
1.9k
VIEWS
Share on FacebookShare on TwitterShare on Whatsapp

ಅಮೃತಸರ: ಖಲಿಸ್ತಾನಿ (Khalistan) ಪ್ರತ್ಯೇಕ ರಾಷ್ಟ್ರ ಹೋರಾಟಗಾರ ಅಮೃತ್‌ಪಾಲ್ ಸಿಂಗ್ (Amritpal Singh) ಪರಾರಿಯಾಗಿದ್ದು ಆತನನ್ನು ಬಂಧಿಸಲು ಪಂಜಾಬ್‌ ಪೊಲೀಸರು (Punjab Police) ಬಲೆ ಬೀಸಿದ್ದಾರೆ.

ನೂರಾರು ಪೊಲೀಸರ ತಂಡ ಶನಿವಾರ ಆತನ ಮನೆ ಮೇಲೆ ದಾಳಿ ನಡೆಸಿದಾಗ ಪರಾರಿಯಾಗಿದ್ದ. ಈ ವೇಳೆ ಬೆನ್ನತ್ತಿ ಅಡ್ಡಗಟ್ಟಿದ್ದರೂ ಪೊಲೀಸರ ಕಣ್ಣುತಪ್ಪಿಸಿ ಪರಾರಿಯಾಗಿದ್ದಾನೆ.

ಏಳು ಜಿಲ್ಲೆಗಳ ಸಿಬ್ಬಂದಿಯನ್ನು ಒಳಗೊಂಡ ರಾಜ್ಯ ಪೊಲೀಸರ ವಿಶೇಷ ತಂಡವು ಅಮೃತ್‌ಪಾಲ್‌ ಸಹಚಚರು ಜಲಂಧರ್‌ನ ಶಾಹಕೋಟ್ ತಹಸಿಲ್‌ಗೆ ತೆರಳುತ್ತಿದ್ದಾಗ ಹಿಂಬಾಲಿಸಿದೆ. ಕೊನೆಯದಾಗಿ ಆತ ಬೈಕ್‌ನಲ್ಲಿ ವೇಗವಾಗಿ ಸಂಚರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈಗಾಗಲೇ ಆತನ 78 ಮಂದಿ ಆಪ್ತರನ್ನು ಬಂಧಿಸಲಾಗಿದೆ. ಬಂಧಿಸಿದ ಬೆನ್ನಲ್ಲೇ ಆತನ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡುತ್ತಿರುವ ವೀಡಿಯೋಗಳು ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್‌ನ ಹಲವೆಡೆ ಇಂಟರ್‌ನೆಟ್‌ ಸೇವೆಗಳನ್ನು (Internet Service) ಬಂದ್‌ ಮಾಡಲಾಗಿದೆ.

ಪಂಜಾಬ್‌ನಲ್ಲಿ ತನ್ನದೇ ಸಶಸ್ತ್ರ ಗುಂಪುಗಳನ್ನು ಕಟ್ಟಿಕೊಂಡು ತಿರುಗಾಡುತ್ತಿದ್ದ ಈತ ‘ವಾರಿಸ್ ಪಂಜಾಬ್ ದಿ’ ಹೆಸರಿನ ಧಾರ್ಮಿಕ ಸಂಘಟನೆ ನಡೆಸುತ್ತಿದ್ದ. ಇತ್ತೀಚೆಗೆ ಅಮೃತ್‌ಪಾಲ್ ಸಿಂಗ್ ಸಹಚರನನ್ನು ಪೊಲೀಸರು ಬಂಧಿಸಿದ್ದನ್ನು ಖಂಡಿಸಿ ಅಮೃತಸರದ ಪೊಲೀಸ್ ಠಾಣೆಯೊಂದಕ್ಕೆ ನುಗ್ಗಿ ಆತನ ಶಸ್ತ್ರಧಾರಿ ಬೆಂಬಲಿಗರು ದಾಂಧಲೆ ನಡೆಸಿದ್ದರು.

#WATCH | Punjab: "‘Waris Punjab De’ chief Amritpal Singh declared a fugitive. His two cars seized & gunmen nabbed, legality of their weapons being checked. Further probe on": Jalandhar Police Commissioner to ANI pic.twitter.com/TX32LRb9xL

— ANI (@ANI) March 18, 2023

ಅಮೃತ್‍ಪಾಲ್ ಸಿಂಗ್‌ಗೆ ಪಾಕಿಸ್ತಾನದ (Pakistan) ಗುಪ್ತಚರ ಇಲಾಖೆ ಐಎಸ್‌ಐ (ISI) ಬೆಂಬಲವಿದೆ ಎಂದು ಗುಪ್ತಚರ ಇಲಾಖೆ ಹೇಳಿತ್ತು. ಅಮೃತಪಾಲ್‌ ಸಿಂಗ್‌ ಜಾರ್ಜಿಯಾಕ್ಕೆ ಭೇಟಿದ್ದ. ಅಲ್ಲಿ ಆತನಿಗೆ ಬೋಧನೆ ಮಾಡಲಾಗಿದೆ. ಖಾಲಿಸ್ತಾನ ಹೋರಾಟವನ್ನು ಜೀವಂತವಾಗಿಡಲು ಭಾರತದಲ್ಲಿ ಐಎಸ್‌ಐಗೆ ವ್ಯಕ್ತಿ ಬೇಕಿತ್ತು ಎಂದು ಗುಪ್ತಚರ ಇಲಾಖೆಯ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮ ವರದಿ ಮಾಡಿತ್ತು.

ನಾನು ಭಾರತೀಯನೇ ಅಲ್ಲ, ಪಾಸ್‍ಪೋರ್ಟ್ ಇದ್ದ ಮಾತ್ರಕ್ಕೆ ನಾನು ಭಾರತೀಯ ವ್ಯಕ್ತಿಯಾಗುವುದಿಲ್ಲ. ಅದು ಕೇವಲ ಟ್ರಾವೆಲ್ ಡಾಕ್ಯುಮೆಂಟ್ ಎಂದು ಹೇಳಿಕೊಂಡಿದ್ದ. ಸಿದ್ದಾಂತಕ್ಕೆ ಸಾವಿಲ್ಲ. ನಮ್ಮ ಸಿದ್ದಾಂತವೂ ಅಷ್ಟೇ. ಖಲಿಸ್ತಾನ್ ತಡೆಯಲು ನೋಡಿದರೆ ಇಂದಿರಾ ಗಾಂಧಿಗೆ ಆದ ಗತಿಯೇ ಅಮಿತ್ ಶಾಗೂ ಎದುರಾಗಲಿದೆ ಎಂದು ಬಹಿರಂಗವಾಗಿ ಎಚ್ಚರಿಕೆ ನೀಡಿದ್ದ.

Previous Post

Pulwama Bus Accident: ಪುಲ್ವಾಮಾದಲ್ಲಿ ಬಸ್​ ಪಲ್ಟಿಯಾಗಿ 4 ಮಂದಿ ಸಾವು, 28 ಜನರಿಗೆ ಗಾಯ

Next Post

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಿವಾಸದ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳ ದಾಳಿ – ಎಫ್‌ಐಆರ್ ದಾಖಲು

Next Post
ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಿವಾಸದ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳ ದಾಳಿ – ಎಫ್‌ಐಆರ್ ದಾಖಲು

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಿವಾಸದ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳ ದಾಳಿ – ಎಫ್‌ಐಆರ್ ದಾಖಲು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.