Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಚುನಾವಣೆ

BJP’s First Candidate List: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; 189 ಮಂದಿಗೆ ಟಿಕೆಟ್, 52 ಮಂದಿ ಹೊಸಬರಿಗೆ ಮಣೆ

editor tv by editor tv
April 11, 2023
in ಚುನಾವಣೆ, ಸುದ್ದಿ
0
BJP’s First Candidate List: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; 189 ಮಂದಿಗೆ ಟಿಕೆಟ್, 52 ಮಂದಿ ಹೊಸಬರಿಗೆ ಮಣೆ
1.9k
VIEWS
Share on FacebookShare on TwitterShare on Whatsapp

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Elections 2023)  (BJP) ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 189 ಮಂದಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಿಸಲಾಗಿದೆ. ಹಲವು ಸುತ್ತುಗಳ ಸಭೆ, ಸುದೀರ್ಘ ಸಮಾಲೋಚನೆಗಳ ಬಳಿಕ ಮಂಗಳವಾರ ರಾತ್ರಿ ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿಜೆಪಿ ಹೈಕಮಾಂಡ್ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಪಟ್ಟಿ ಬಿಡುಗಡೆಗೂ ಮುನ್ನ ಮಾತನಾಡಿದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜ್ಯದ 31 ಜಿಲ್ಲೆಗಳಲ್ಲಿ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲಾಗಿದೆ. ಸುಮಾರು 25 ಸಾವಿರ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿದ್ದೇವೆ ಎಂದು ಹೇಳಿದರು. ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಗಳಾದ ಧರ್ಮೇಂದ್ರ ಪ್ರಧಾನ್, ಮನ್ಸುಖ್ ಮಾಂಡವೀಯ, ರಾಜ್ಯ ಬಿಜೆಪಿ ಸಹ ಚುನಾವಣಾ ಉಸ್ತುವಾರಿ ಕೆ.ಅಣ್ಣಾ ಮಲೈ, ಕೇಂದ್ರ ಗಣಿ ಇಲಾಖೆ ಸಚಿವ ಪ್ರಹ್ಲಾದ್ ಜೋಶಿ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಯಾರಿಗೆಲ್ಲ ಬಿಜೆಪಿ ಟಿಕೆಟ್? ಇಲ್ಲಿದೆ ಮಾಹಿತಿ

ಕ್ಷೇತ್ರ – ಅಭ್ಯರ್ಥಿ

ಶಿಗ್ಗಾಂವಿ ಕ್ಷೇತ್ರ – ಬಸವರಾಜ ಬೊಮ್ಮಾಯಿ

ನಿಪ್ಪಾಣಿ – ಶಶಿಕಲಾ ಜೊಲ್ಲೆ

ಚಿಕ್ಕೋಡಿ – ರಮೇಶ್ ಕತ್ತಿ

ಅಥಣಿ – ಮಹೇಶ್ ಕುಮಟಳ್ಳಿ

ಕುಡಚಿ – ಪಿ.ರಾಜೀವ್

ರಾಯಬಾಗ – ದುರ್ಯೋಧನ ಐಹೊಳೆ

ಹುಕ್ಕೇರಿ – ನಿಖಿಲ್ ಕತ್ತಿ

ಅರಬಾವಿ – ಬಾಲಚಂದ್ರ ಜಾರಕಿಹೊಳಿ

ಗೋಕಾಕ್ – ರಮೇಶ್ ಜಾರಕಿಹೊಳಿ

ಬೆಳಗಾವಿ ಗ್ರಾಮಾಂತರ – ನಾಗೇಶ್

ಕಿತ್ತೂರು -ಮಹಾಂತೇಶ್ ದೊಡಗೌಡರ್​

ಬೈಲಹೊಂಗಲ – ಜಗದೀಶ್ ಮೆಟಗುಡ್ಡ

ಸವದತ್ತಿ ಯಲ್ಲಮ್ಮ – ರತ್ನಾ ಮಾಮನಿ

ರಾಮದುರ್ಗ – ಚಿಕ್ಕರೇವಣ್ಣ

ಮುಧೋಳ – ಗೋವಿಂದ ಕಾರಜೋಳ

ಬೆಳಗಾವಿ ಉತ್ತರ  – ರವಿ ಪಾಟೀಲ

ಬೆಳಗಾವಿ ದಕ್ಷಿಣ – ಅಭಯ್

ಬೆಳಗಾವಿ ಗ್ರಾ – ನಾಗೇಶ್

ಬೆಳಗಾವಿ ಗ್ರಾಮೀಣ – ನಾಗೇಶ್ ಮಾರ್ವಾಡಕರ್

ಬೈಲಹೊಂಗಲ – ಜಗದೀಶ್ ಮೆಟಗೊಡ್

ವಿಜಯನಗರ – ಸಿದ್ದಾರ್ಥ್ ಸಿಂಗ್​

ಬಳ್ಳಾರಿ ಗ್ರಾಮಾಂತರ – ಬಿ.ಶ್ರೀರಾಮುಲು

ಬಳ್ಳಾರಿ ನಗರ – ಸೋಮಶೇಖರ ರೆಡ್ಡಿ

ಹೊನ್ನಾಳಿ – ಎಂ.ಪಿ.ರೇಣುಕಾಚಾರ್ಯ

ಶಿಕಾರಿಪುರ – ಬಿ.ವೈ.ವಿಜಯೇಂದ್ರ

ಉಡುಪಿ – ಯಶ್​ಪಾಲ್​​ ಸುವರ್ಣ

ಕಾರ್ಕಳ – ವಿ.ಸುನೀಲ್ ಕುಮಾರ್​

ಚಿಕ್ಕಮಗಳೂರು – ಸಿ.ಟಿ.ರವಿ

ಚಿಕ್ಕನಾಯಕಹಳ್ಳಿ – ಜೆ.ಸಿ.ಮಾಧುಸ್ವಾಮಿ

ತಿಪಟೂರು – ಬಿ.ಸಿ.ನಾಗೇಶ್

ತುಮಕೂರು – ಜ್ಯೋತಿ ಗಣೇಶ್

ಕೊರಟಗೆರೆ – ಅನಿಲ್ ಕುಮಾರ್(ನಿವೃತ್ತ ಐಎಎಸ್ ಅಧಿಕಾರಿ)

ಅಫಜಲಪುರ-ಮಾಲೀಕಯ್ಯ ಗುತ್ತೇದಾರ್​

ಕಲಬುರಗಿ.ಗ್ರಾ – ಬಸವರಾಜ್

ಕಲಬುರಗಿ.ದ – ದತ್ತಾತೇಯ ಪಾಟೀಲ್

ಕಲಬುರಗಿ.ದ – ದತ್ತಾತೇಯ ಪಾಟೀಲ್

ಕಲಬುರಗಿ.ಉ – ಚಂದ್ರಕಾಂತ ಪಾಟೀಲ್

ಅಳಂದ-ಸುಭಾಷ್ ಗುತ್ತೇದಾರ್

ಔರಾದ್ – ಪ್ರಭು ಚೌಹಾಣ್​

ರಾಯಚೂರು.ಗ್ರಾ – ತಿಪ್ಪರಾಜು ಹವಲ್ದಾರ್​

ರಾಯಚೂರು-ಶಿವರಾಜ ಪಾಟೀಲ್

ಸಿಂಧನೂರು – ಕೆ.ಕರಿಯಪ್ಪ

ಮಸ್ಕಿ – ಪ್ರತಾಪಗೌಡ ಪಾಟೀಲ್

ಕನಕಗಿರಿ – ಬಸವರಾಜ ದಡೇಸುಗೂರು

ನರಗುಂದ – ಶಂಕರ ಪಾಟೀಲ್​

ಧಾರವಾಡ – ಅಮೃತ ದೇಸಾಯಿ

ಹಳಿಯಾಳ – ಸುನೀಲ್ ಹೆಗಡೆ

ಕಾರವಾರ  -ರೂಪಾಲಿ ನಾಯ್ಕ್​

ಶಿರಸಿ – ವಿಶ್ವೇಶ್ವರ ಹೆಗಡೆ ಕಾಗೇರಿ

ವಿಜಯಪುರ – ಬಸನಗೌಡ ಪಾಟೀಲ್ ಯತ್ನಾಳ್

ಚಿಕ್ಕಬಳ್ಳಾಪುರ – ಡಾ.ಕೆ.ಸುಧಾಕರ್​​

ಕೋಲಾರ – ವರ್ತೂರು ಪ್ರಕಾಶ್

ಯಲಹಂಕ – ಎಸ್.ಆರ್.ವಿಶ್ವನಾಥ್

ಕೆ.ಆರ್.ಪುರಂ – ಭೈರತಿ ಬಸವರಾಜು

ಯಶವಂತಪುರ – ಎಸ್.ಟಿ.ಸೋಮಶೇಖರ್

ರಾಜರಾಜೇಶ್ವರಿನಗರ – ಮುನಿರತ್ನ ನಾಯ್ಡು

ಮಹಾಲಕ್ಷ್ಮೀ ಲೇಔಟ್ – ಕೆ.ಗೋಪಾಲಯ್ಯ

ಮಲ್ಲೇಶ್ವರಂ – ಡಾ.ಸಿ.ಎನ್.ಅಶ್ವತ್ಥ್ ನಾರಾಯಣ

ಗಾಂಧಿನಗರ – ಸಪ್ತಗಿರಿಗೌಡ

ಚಾಮರಾಜಪೇಟೆ – ಭಾಸ್ಕರ ರಾವ್(ನಿವೃತ್ತ IPS ಅಧಿಕಾರಿ)

ಬಸವಗುಡಿ – ರವಿ ಸುಬ್ರಹ್ಮಣ್ಯ

ಪದ್ಮನಾಭನಗರ – ಆರ್.ಅಶೋಕ್​

ಆನೇಕಲ್ – ಹುಲ್ಲಳ್ಳಿ ಶ್ರೀನಿವಾಸ್

ಹೊಸಕೋಟೆ – ಎಂಟಿಬಿ ನಾಗರಾಜ್

ರಾಜಾಜಿನಗರ – ಎಸ್.ಸುರೇಶ್ ಕುಮಾರ್​

ಕನಕಪುರ – ಆರ್.ಅಶೋಕ್​

ಪದ್ಮನಾಭನಗರ – ಆರ್.ಅಶೋಕ್

ಕನಕಪುರ – ಆರ್.ಅಶೋಕ್​

ಚನ್ನಪಟ್ಟಣ – ಸಿ.ಪಿ.ಯೋಗೇಶ್ವರ್​

ಕೆ.ಆರ್.ಪೇಟೆ – ಕೆ.ಸಿ.ನಾರಾಯಣಗೌಡ

ಹಾಸನ – ಪ್ರೀತಂ ಗೌಡ

ಚಾಮರಾಜನಗರ – ವಿ. ಸೋಮಣ್ಣ

ವರುಣಾ – ವಿ. ಸೋಮಣ್ಣ

ಬೆಳ್ತಂಗಡಿ – ಹರೀಶ್ ಪೂಂಜಾ

ಬಂಟ್ವಾಳ – ರಾಜೇಶ್ ನಾಯಕ್​

ಪುತ್ತೂರು – ಆಶಾ ತಿಮ್ಮಪ್ಪ

ಮಡಿಕೇರಿ – ಅಪ್ಪಚ್ಚು ರಂಜನ್

ವಿರಾಜಪೇಟೆ – ಕೆ.ಜಿ.ಬೋಪಯ್ಯ

ನಂಜನಗೂಡು – ಡಾ. ಹರ್ಷವರ್ಧನ್​

ಹನೂರು – ಡಾ. ಪ್ರೀತನ್ ನಾಗಪ್ಪ

ಕಾಗವಾಡ – ಶ್ರೀಮಂತ ಬಾಳಾಸಾಹೇಬ್ ಪಾಟೀಲ್

ಮಾಹಿತಿ ಅಪ್​ಡೇಟ್ ಆಗುತ್ತಿದೆ)

Previous Post

ದೇಶದ ಮನೆಮಾತಾಗಿರುವ ಝೀ ಕನ್ನಡದ ನ್ಯೂಸ್‌ ಚಾನೆಲ್‌ ಲೋಕಾರ್ಪಣೆ

Next Post

ಸಚಿವ ಅಂಗಾರ, ಸಂಜೀವ ಮಠಂದೂರು ಇಲ್ಲ ಟಿಕೆಟ್; ದಕ್ಷಿಣ ಕನ್ನಡದಿಂದ ಮೂರು ಹೊಸ ಮುಖಗಳು

Next Post
ಸಚಿವ ಅಂಗಾರ, ಸಂಜೀವ ಮಠಂದೂರು ಇಲ್ಲ ಟಿಕೆಟ್; ದಕ್ಷಿಣ ಕನ್ನಡದಿಂದ ಮೂರು ಹೊಸ ಮುಖಗಳು

ಸಚಿವ ಅಂಗಾರ, ಸಂಜೀವ ಮಠಂದೂರು ಇಲ್ಲ ಟಿಕೆಟ್; ದಕ್ಷಿಣ ಕನ್ನಡದಿಂದ ಮೂರು ಹೊಸ ಮುಖಗಳು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.