

ಪ್ರಯಾಗರಾಜ್: ಏಪ್ರಿಲ್ 15ರಂದು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ (Atiq Ahmed) ಮತ್ತು ಆತನ ಸಹೋದರ ಅಶ್ರಫ್ ಹತ್ಯೆಗೆ ಸಂಬಂಧಿಸಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಅಮಾನತುಗೊಂಡವರಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಅಶ್ವನಿ ಕುಮಾರ್ ಸಿಂಗ್, ಇಬ್ಬರು ಇನ್ಸ್‌ಪೆಕ್ಟರ್‌ಗಳು ಮತ್ತು ಇಬ್ಬರು ಕಾನ್‌ಸ್ಟೆಬಲ್‌ಗಳು ಎಂದು ಹೇಳಲಾಗಿದೆ.

