

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election 2023) 40 ನಾಯಕರನ್ನೊಳಗೊಂಡ ತಾರಾ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್ (Congress Star Campaigners) ಬುಧವಾರ ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಶಶಿ ತರೂರ್, ರಮ್ಯಾ, ಉಮಾಶ್ರೀ, ಜಗದೀಶ್ ಶೆಟ್ಟರ್, ಸತೀಶ್ ಜಾರಕಿಹೊಳಿ, ಡಿ.ಕೆ.ಸುರೇಶ್, ವೀರಪ್ಪ ಮೊಯ್ಲಿ, ಡಾ.ಪರಮೇಶ್ವರ್, ರಣದೀಪ್ ಸಿಂಗ್ ಸುರ್ಜೇವಾಲ, ಚಿದಂಬರಂ ಸೇರಿ 40 ನಾಯಕರನ್ನು ಹೆಸರಿಸಲಾಗಿದೆ.
ಮಾಹಿತಿ ಅಪ್ಡೇಟ್ ಆಗುತ್ತಿದೆ)



