Greetings on Eid-ul-Fitr. May the spirit of harmony and compassion be furthered in our society. I also pray for everyone’s wonderful health and well-being. Eid Mubarak!
— Narendra Modi (@narendramodi) April 22, 2023
ಹೊಸದಿಲ್ಲಿ :ಪ್ರಧಾನಿ ನರೇಂದ್ರ ಮೋದಿವರು ಇಂದು ಈದುಲ್ ಫಿತ್ರ್ ಸಂದರ್ಭದಲ್ಲಿ ಜನರಿಗೆ ಶುಭಾಶಯ ಕೊರಿದ್ದಾರೆ ಹಾಗೂ ಎಲ್ಲಾ ನಾಗರಿಕರ ಅರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿದ್ದಾರೆ
ಈದುಲ್ ಫಿತ್ರ್ ಶುಭಾಶಯಗಳು. ನಮ್ಮ ಸಮಾಜದಲ್ಲಿ ಸೌಹಾರ್ದತೆ ಹಾಗೂ ಸಹನುಭೂತಿಯ ಮನೋಭಾವವನ್ನು ಹೆಚ್ಚಿಸಲಿ ಈದ್ ಮುಬಾರಕ್ ಎಂದು ಟ್ವೀಟ್ ಮಾಡಿದ್ದಾರೆ
ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.
Hayath Tv Media network
Mangalore
Chief Editor Ashraf Kammaje – 8861948115
Print Media
© 2025 HAYATH TV NEWS.