Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಚುನಾವಣೆ

ಉಡುಪಿಗೆ ವಿಶ್ವದ ಭೂಪಟದಲ್ಲೇ ವಿಶೇಷ ಸ್ಥಾನ ಒದಗಿಸುವುದೇ ನನ್ನ ಗುರಿ: Prasad Raj Kanchan

editor tv by editor tv
April 28, 2023
in ಚುನಾವಣೆ
0
ಉಡುಪಿಗೆ ವಿಶ್ವದ ಭೂಪಟದಲ್ಲೇ ವಿಶೇಷ ಸ್ಥಾನ ಒದಗಿಸುವುದೇ ನನ್ನ ಗುರಿ: Prasad Raj Kanchan
1.9k
VIEWS
Share on FacebookShare on TwitterShare on Whatsapp

ಉಡುಪಿ: ಉಡುಪಿಯಲ್ಲಿ ಪರಿಸರ ಸ್ನೇಹಿ ಉದ್ಯಮಗಳನ್ನು ಸ್ಥಾಪಿಸಿ ಯುವ ಜನತೆಗೆ ಇಲ್ಲೇ ಉದ್ಯೋಗ ದೊರಕಿಸಿಕೊಟ್ಟರೆ ಹೆತ್ತವರೂ ಬಹಳ ಸಂತೋಷದಿಂದ ಮಕ್ಕಳ ಜತೆಗೇನೆ ಬದುಕುತ್ತಾರೆ, ಈ ನಿಟ್ಟಿನಲ್ಲಿ ತಾನು ಶಾಸಕನಾದ ಬಳಿಕ ತೀವ್ರವಾಗಿ ಪ್ರಯತ್ನ ಮಾಡುವೆನು. ಉದ್ಯಮಗಳು ಬರಬೇಕಾದರೆ ಸುಸಜ್ಜಿತ ಮೂಲಭೂತ ಸೌಕರ್ಯಗಳೂ ಇರಬೇಕು ಅದಲ್ಲದೇ ಸಮಾಜದಲ್ಲಿ ಶಾಂತಿ ಸೌಹಾರ್ದತೆಯೂ ನೆಲೆಸಿರಬೇಕು, ಇವೆಲ್ಲವೂ ಸಾಧ್ಯ ಆಗಬೇಕಾದರೆ ಉಡುಪಿಯ ಜನ ತನಗೆ ಆಶೀರ್ವಾದ ಮಾಡಿ ಗೆಲ್ಲಿಸಬೇಕು ಎಂದು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ ರಾಜ್‌ ಕಾಂಚನ್‌ ಹೇಳಿದರು.

ಅವರು ಉಡುಪಿ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಹಳ ಮುಖ್ಯವಾಗಿ ಕುಡಿಯವ ನೀರಿನ ಸಮಸ್ಯೆ ಹಾಗೂ ಒಳ ಚರಂಡಿ ಸಮಸ್ಯೆ ಉಡುಪಿ ನಗರದಲ್ಲಿ ಮತದಾರರು ಎತ್ತುತ್ತಿದ್ದ ಸಮಸ್ಯೆ ಆಗಿದ್ದು ಇವುಗಳಿಗೆ ಒಂದು ವೈಜ್ಞಾನಿಕ ಪರಿಹಾರವನ್ನೂ ಹುಡುಕಿ ಅನುಷ್ಠಾನಕ್ಕೆ ತರುವ ಭರವಸೆ ನೀಡಿದರು.

ಶೋಭಕ್ಕ ಕ್ಷೇತ್ರದಲ್ಲಿ ಕಣ್ಮರೆ:
ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಮೇಶ್‌ ಕಾಂಚನ್‌ ರವರು ಮಾತನಾಡಿ, ಬಿಜೆಪಿಯ ಮುಖಂಡರುಗಳಾದ ಶೋಭಾ ಹಿಂದೆ ಗ್ಯಾಸ್‌ ಸಿಲಿಂಡರ್‌ಗೆ ಹತ್ತು ರೂ. ಜಾಸ್ತಿ ಮಾಡಿದಾಗಲೆಲ್ಲಾ ಬೀದಿಗಿಳಿದು ಸರಕಾರಕ್ಕೆ ಹಿಗ್ಗಾ ಮುಗ್ಗಾ ನಿಂದಿಸುತ್ತಿದ್ದರು, ಈಗ ಶೋಭಕ್ಕ ಕ್ಷೇತ್ರದಿಂದಲೇ ಕಣ್ಮರೆ ಆಗಿದ್ದಾರೆ, ಉಡುಪಿಯ ಎಲ್ಲಾ ಸರಕಾರಿ ಕಛೇರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ತಾಂಡವ ಆಡುತ್ತಿದ್ದು ಇನ್ನೊಮ್ಮೆ ಬಿಜೆಪಿ ಬಂದರೆ ದೇವರೇ ಬಂದರೂ ಪರಿಸ್ಥಿತಿ ಸರಿ ಪಡಿಸಲು ಸಾಧ್ಯವೇ ಇಲ್ಲ ಎಂಬ ಎಚ್ಚರಿಕೆಯನ್ನೂ ನೀಡಿದರು.

ಭಾವನಾತ್ಮಕ ವಿಚಾರಕ್ಕೆ ತಡೆ:

ಜಿಲ್ಲಾ ಕಾಂಗ್ರೆಸ್‌ ಮುಖಂಡ ಕುಶಲ್‌ ಶೆಟ್ಟಿ ಕಾಂಗ್ರೆಸ್‌ ಸರಕಾರಗಳ ಕೊಡುಗೆಯಿಂದ ಜನರ ಜೀವನ ಮಟ್ಟ ಸುಧಾರಣೆ ಆಗಿದೆ, ಆದರೂ ಜನರು ಭಾವನಾತ್ಮಕ ವಿಚಾರಗಳಿಗೆ ಬಲಿಯಾಗಿ ಕೆಲವೊಮ್ಮೆ ಬಿಜೆಪಿಯ ಕಡೆ ವಾಲುವುದು ದುರದೃಷ್ಟಕರ. ಇದನ್ನು ತಡೆಯಲು ಕಾಂಗ್ರೆಸ್‌ ಕಾರ್ಯಕರ್ತರು ಪೂರ್ಣ ಪ್ರಮಾಣದಲ್ಲಿ ಶ್ರಮಿಸಬೇಕು ಎಂದು ಮನವಿ ಮಾಡಿದರು.

ಸುರೇಶ್‌ ಶೆಟ್ಟಿ ಬನ್ನಂಜೆ ಮಾತನಾಡಿ ಪ್ರಧಾನಿ ಮೋದಿಯವರು ದೇಶವನ್ನೇ ಮಾರಲಿದ್ದಾರೆ, ಈಗಾಗಲೇ ವಿಮಾನ ನಿಲ್ದಾಣ, ಸಾರ್ವಜನಿಕ ಬ್ಯಾಂಕ್‌ ಗಳಲ್ಲಿನ ಶೇರುಗಳು, ಎಲ್‌ಐಸಿ ಯ ಶೇರುಗಳು, ಸ್ಟೇಡಿಯಮ್‌ಗಳು, ಇನ್ನೂ ಅನೇಕ ಸರಕಾರಿ ಸಂಸ್ಥೆಗಳನ್ನು ತನ್ನ ಕೆಲವೇ ಕೆಲವು ಮಿತ್ರರಿಗೆ ಖಾಸಗೀಕರಣ ಮಾಡಿ ನೀಡಿ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು

ಮುಖಂಡರುಗಳಾದ ಮಹಾಬಲ ಕುಂದರ್‌, ದಿವಾಕರ ಕುಂದರ್‌, ಗಣೇಶ್‌ ನೆರ್ಗಿ, ಸುಕೇಶ್‌ ಕುಂದರ್‌, ಕೀರ್ತಿ ಶೆಟ್ಟಿ, ಪ್ರಶಾಂತ ಪೂಜಾರಿ, ಮಿಥುನ್‌ ಅಮೀನ್‌, ಯತೀಶ್‌ ಕರ್ಕೆರ, ನಾಸೀರ್‌, ರವಿರಾಜ್‌, ಹಮ್ಮದ್‌, ಸದಾಶಿವ ಅಮೀನ್‌ ಕಟ್ಟೆಗುಡ್ಡೆ, ಶರತ್‌ ಶೆಟ್ಟಿ, ಶಬರೀಶ್‌, ಮಮತಾ ಶೆಟ್ಟಿ, ವಿಶ್ವಾಸ್‌ ಅಮೀನ್‌, ಶ್ರೀನಿವಾಸ ಹೆಬ್ಟಾರ್‌, ಹಬೀಬ್‌ ಅಲಿ, ನಾಗೇಶ್‌ ಉದ್ಯಾವರ ಇನ್ನೂ ಅನೇಕ ಮುಖಂಡರು ಉಪಸ್ಥಿತರಿದ್ದರು.

ಅಜ್ಞಾನದ ಪರಮಾವಧಿ
ಕಾಂಗ್ರೆಸ್‌ ಸರಕಾರಗಳು ಕಟ್ಟಿದ ಆಸ್ಪತ್ರೆಯಲ್ಲಿ ಜನ್ಮ ತಾಳಿ ,ಕಾಂಗ್ರೆಸ್‌ ಸರಕಾರವೇ ನೀಡಿದ ನಿವೇಶನದಲ್ಲಿ ಕಟ್ಟಿದ ಮನೆಯಲ್ಲಿ ಬೆಳೆದು ಅದೇ ರೀತಿ ಕಾಂಗ್ರೆಸ್‌ ಅವಧಿಯಲ್ಲೇ ಆದ ಶಾಲೆ ಕಾಲೇಜುಗಳಲ್ಲಿ ಓದಿ, ಕಾಂಗ್ರೆಸ್‌ ಸರಕಾರಗಳು ನಿರ್ಮಾಣ ಮಾಡಿದ ರಸ್ತೆ ಸೇತುವೆಗಳಲ್ಲಿ ದಿನಾ ಸಂಚಾರ ಮಾಡುತ್ತಾ ಈಗಿನ ಪೀಳಿಗೆಯ ಕೆಲ ಯುವಕರು ಬಹಳ ತಾತ್ಸಾರವಾಗಿ ಕಾಂಗ್ರೆಸ್‌ ಅರವತ್ತು ವರ್ಷಗಳಲ್ಲಿ ಏನು ಮಾಡಿದೆ ಎಂದು ಕೇಳುವುದು ಅವರಲ್ಲಿದ್ದ ಅಜ್ಞಾನದ ಪರಮಾವಧಿ.
-ಅಮೃತ್‌ ಶೆಣೈ,
ಕೆಪಿಸಿಸಿ ಮಾಧ್ಯಮ ವಿಭಾಗದ ಪ್ರಧಾನ ಕಾರ್ಯದರ್ಶಿ

Previous Post

ಕರ್ನಾಟಕ ವಿಧಾನಸಭೆ ಚುನಾವಣೆಗೆ ನಾಳೆಯಿಂದ ಮತದಾನ ಶುರು: ಯಾರೆಲ್ಲ ಮತ ಹಾಕ್ಬಹುದು? ಇಲ್ಲಿದೆ ಮಾಹಿತಿ

Next Post

ಧರ್ಮವನ್ನು ಲೆಕ್ಕಿಸದೆ ದ್ವೇಷ ಭಾಷಣಗಳ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಎಲ್ಲಾ ರಾಜ್ಯಗಳಿಗೆ ಸುಪ್ರೀಂ ನಿರ್ದೇಶನ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.