Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಚುನಾವಣೆ

ದ್ವೇಷ ಬಿತ್ತಿದರೆ ಬಜರಂಗದಳ, ಬಹುಸಂಖ್ಯಾತ, ಅಲ್ಪಸಂಖ್ಯಾತ ಸಂಘಟನೆಗಳ ನಿಷೇಧ: ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಭರವಸೆ

editor tv by editor tv
May 2, 2023
in ಚುನಾವಣೆ
0
Karnataka Congress Manifesto: ಕಾಂಗ್ರೆಸ್​ನ ಪ್ರಣಾಳಿಕೆ ಬಿಡುಗಡೆ, ಕರ್ನಾಟಕಕ್ಕೆ ಏನೆಲ್ಲಾ ಭರವಸೆ?
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನಲೆ ಇದೀಗ ಕಾಂಗ್ರೇಸ್ ತನ್ನ ಪ್ರಣಾಳಿಕೆಯನ್ನು (Karnataka Congress manifesto 2023) ಬಿಡುಗಡೆ ಮಾಡಿದ್ದು, ಈ ಬಾರಿಯ ಪ್ರಣಾಳಿಕೆಯಲ್ಲಿ ಬಜರಂಗದಳ ಮತ್ತು ಪಿಎಫ್ಐ ಸಂಘಟನೆಗಳನ್ನು ನಿಷೇಧ ಮಾಡುವುದಾಗಿ ಭರವಸೆ ನೀಡಿದೆ. ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜದಲ್ಲಿ ದ್ವೇಷ ಬಿತ್ತಿ ವಿಭಜನೆಗೆ ಕಾರಣವಾಗುವ ಯಾವುದೇ ಶಕ್ತಿಗಳನ್ನು ಸಹಿಸುವುದಿಲ್ಲ. ಬಜರಂಗದಳ(Bajrang Dal), ಪಿಎಫ್​ಐ ಸೇರಿದಂತೆ ಯಾವುದೇ ಸಂಘಟನೆಗಳಾದರೂ ನಿಷೇಧ ಮಾಡುವುದರ ಜೊತೆಗೆ ಬಲವಾದ ಕಾನೂನು ಕ್ರಮ ಕೈಗೊಳ್ಳುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.

ಸರ್ವ ಜನಾಂಗದ ಶಾಂತಿಯ ತೋಟ ಇದುವೆ ಕಾಂಗ್ರೆಸ್​ ಬದ್ಧತೆ ಎನ್ನುವ ಹೆಸರಿನಲ್ಲಿ ಪ್ರಣಾಳಿಕೆಯಲ್ಲಿ ಧರ್ಮ ಮತ್ತು ಜಾತಿ ಹೆಸರಿನಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಸಂಘಟನೆ ಅಥವಾ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮ ಮತ್ತು ನಿರ್ಣಾಯಕ ಕಾನೂನು ಕ್ರಮವನ್ನು ತೆಗೆದುಕೊಳ್ಳಲು ಕಾಂಗ್ರೆಸ್​ ಬದ್ಧವಾಗಿದೆ. ಸಂವಿಧಾನವೇ ಪ್ರವಿತ್ರ ಎಂದು ನಂಬಿರುವ ನಾವು ಯಾವುದೇ ವ್ಯಕ್ತಗಳಾಲಿ, ಬಜರಂಗದಳ ಮತ್ತು ಪಿಎಫ್​ಐ ಸೇರಿದಂತೆ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಸಂಘಟನೆಗಳು ಸಂವಿಧಾನದ ವಿಧಗಳನ್ನು ಉಲ್ಲಂಘಿಸುವುದನ್ನು ಸಹಿಸುವುದಿಲ್ಲ. ಆದ ಕಾರಣ ಇಂತಹ ವ್ಯಕ್ತಿಗಳು ಮತ್ತು ಸಂಘಟನೆಗಳನ ನಿಷೇಧ ಸೇರಿದಂತೆ ಬಲವಾದ ಕಾನೂಕು ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ಈಗಾಗಲೇ ನರೇಂದ್ರ ಮೋದಿ ನೇತೃತ್ವದ  ಕೇಂದ್ರ ಸರ್ಕಾರ ಪಿಎಫ್​ಐ ಸಂಘಟನೆಯನ್ನು ಬ್ಯಾನ್ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಕಾಂಗ್ರೆಸ್​ ಪ್ರಣಾಳಿಕೆಗೆ ಆಕ್ರೋಶ

ಇನ್ನು ಕಾಂಗ್ರೆಸ್​ ಬಜರಂಗದಳ ನಿಷೇಧಿಸುವುದಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದಕ್ಕೆ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಆಕ್ರೋಶ ಕಾರಣವಾಗಿದೆ. ಇನ್ನು ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ಕಾಂಗ್ರೆಸ್ ನಿಜವಾದ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ನೀಡಿಲ್ಲ. ಸ್ಥಳೀಯ ಹೋರಾಟಗಾರರನ್ನು ಪಠ್ಯದಲ್ಲಿ ಸೇರಿಸದೆ ಟಿಪ್ಪು, ಔರಂಗಜೇಬ್, ಬಾಬರ್, ಶಹಜಹಾನ್ ಕುರಿತು ಪಠ್ಯದಲ್ಲಿ ಸೇರಿಸಿ ಹೀರೋಗಳಂತೆ ಬಿಂಬಿಸಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಮುಸ್ಲಿಂ ಸಮುದಾಯ ಒಲೈಕೆ ಮಾಡಲು ಬಜರಂಗದಳ ಬ್ಯಾನ್ ಮಾಡುವುದಾಗಿ ಹೇಳುತ್ತಿದೆ. ಇವರಿಗೆ ಭಯೋತ್ಪಾದಕ ಕೃತ್ಯದಲ್ಲಿ ತೊಡಗಿದ್ದ ಸಂಘಟನೆಗಳು ಕಾಣಿಸಲೇ ಇಲ್ಲ. ಆದರೆ ಇಂತಹ ಸಂಘಟನೆಗಳನ್ನು ಬಿಜೆಪಿ ನಿಷೇಧಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಮಾಡುತ್ತೇವೆ ಎಂದು ಹೇಳುತ್ತಿದೆ. ಆದರೆ ಬಿಜೆಪಿ ಅಂತಹ ಉಗ್ರ ಸಂಘಟನೆಗಳನ್ನು ನಿಷೇಧ ಮಾಡಿದೆ. ಮುಸ್ಲಿಂ ಸಮುದಾಯವನ್ನು ಒಲೈಸಲು ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

#WATCH | Implementation of Uniform Civil Code (UCC) will ensure gender justice, and equal rights for Muslim women. Karnataka BJP made a very bold commitment and it will usher a nationwide demand for the implementation of UCC across the country. Nationwide NRC is the need of the… pic.twitter.com/Ah112IOl1R

— ANI (@ANI) May 2, 2023

Previous Post

Karnataka Congress Manifesto: ಕಾಂಗ್ರೆಸ್​ನ ಪ್ರಣಾಳಿಕೆ ಬಿಡುಗಡೆ, ಕರ್ನಾಟಕಕ್ಕೆ ಏನೆಲ್ಲಾ ಭರವಸೆ?

Next Post

ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ- ಡಿಕೆ ಶಿವಕುಮಾರ್‌ ಗ್ರೇಟ್‌ ಎಸ್ಕೇಪ್‌

Next Post
ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ- ಡಿಕೆ ಶಿವಕುಮಾರ್‌ ಗ್ರೇಟ್‌ ಎಸ್ಕೇಪ್‌

ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ- ಡಿಕೆ ಶಿವಕುಮಾರ್‌ ಗ್ರೇಟ್‌ ಎಸ್ಕೇಪ್‌

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.