Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಧರ್ಮಸ್ಥಳ ಪ್ರಕರಣ: ಎಸ್​ಐಟಿ ಅಧಿಕಾರಿಗಳಿಂದ ಮಾಸ್ಕ್​ಮ್ಯಾನ್ ಬಂಧನ

    ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ಮತ್ತೆ ನಡೆಯುತ್ತಾ ಉತ್ಖನನ?

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    ವಕ್ಫ್‌ ತಿದ್ದುಪಡಿ ಕಾಯ್ದೆಯ ಕೆಲ ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ತಡೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಕ್ರೈಮ್

Kerala Woman’s Murder: ಗೂಗಲ್ ಸರ್ಚ್​ ಹಿಸ್ಟರಿಯಿಂದ ಗೊತ್ತಾಯ್ತು ಕೊಲೆಗಾರ ಯಾರೆಂದು

editor tv by editor tv
May 17, 2023
in ಕ್ರೈಮ್
0
Kerala Woman’s Murder: ಗೂಗಲ್ ಸರ್ಚ್​ ಹಿಸ್ಟರಿಯಿಂದ ಗೊತ್ತಾಯ್ತು ಕೊಲೆಗಾರ ಯಾರೆಂದು
1.9k
VIEWS
Share on FacebookShare on TwitterShare on Whatsapp

ಕೇರಳದಲ್ಲಿ ಮಹಿಳೆಯ ನಿಗೂಢ ಕೊಲೆಗೆ ಗೆ ಸಂಬಂಧಿಸಿದಂತೆ ಗೂಗಲ್​ ಸರ್ಚ್​ ಹಿಸ್ಟರಿಯಿಂದ ಕೊಲೆಗಾರ ಯಾರೆಂಬುದು ಗೊತ್ತಾಗಿದೆ. ಕೇರಳದ ಕೊಲ್ಲಂ ಕೋರ್ಟ್ ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. 33 ವರ್ಷದ ಸಂಗೀತ ಶಿಕ್ಷಕ ಪ್ರಶಾಂತ್ ನಂಬಿಯಾರ್ ತನ್ನ ಸ್ನೇಹಿತೆ ಸುಚಿತ್ರಾ ಪಿಳ್ಳೈ(42)ಅವರನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದರು. ಮಾರ್ಚ್​ 20, 2020ರಂದು ಪಾಲಕ್ಕಾಡ್ ವ್ಯಕ್ತಿಯೊಬ್ಬರು ತಮ್ಮ ಹೆಂಡತಿಯನ್ನು ಕೊಲ್ಲುವುದು ಹೇಗೆ ಎಂದು ಗೂಗಲ್​ನಲ್ಲಿ ಸರ್ಚ್​ ಮಾಡಿದ್ದರು, ಅಷ್ಟೇ ಅಲ್ಲದೆ ಪೊಲೀಸರಿಂದ ತಪ್ಪಿಸಿಕೊಳ್ಳುವುದು ಹೇಗೆ ಎಂಬುದನ್ನು ಕೂಡ ಸರ್ಚ್​ ಮಾಡಿ, ಹಲವು ಅಂತಹ ಸಿನಿಮಾಗಳನ್ನು ವೀಕ್ಷಿಸಿದ್ದರು. ಮಹಿಳೆಯನ್ನು ಕೊಲೆ ಮಾಡಿದ ಬಳಿಕ ತುಂಡು ತುಂಡಾಗಿ ಕತ್ತರಿಸಿ ಮನೆಯ ಹಿಂಭಾಗ ಗುಂಡಿ ತೋಟಿ ಅದರಲ್ಲಿ ಹೂತು ಹಾಕಿದ್ದರು.

ಕೊಲ್ಲಂನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ -1 ಸೋಮವಾರ ಅದೇ ಜಿಲ್ಲೆಯ ನಡುವಿಲಕ್ಕರ ಗ್ರಾಮದ ಸುಚಿತ್ರಾ ಕೊಲೆ ಪ್ರಕರಣದಲ್ಲಿ ಪ್ರಶಾಂತ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಶಾಂತ್​ಗೆ 14 ವರ್ಷಗಳ ಜೈಲು ಶಿಕ್ಷೆ ಮತ್ತು 2.5 ಲಕ್ಷ ರೂ. ದಂಡ ವಿಧಿಸಿದೆ. ಇಬ್ಬರ ನಡುವೆ 2019ರಿಂದ ಸಂಬಂಧವಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ.

ಕೊಲೆಯ ಹಿಂದಿರುವ ಕಾರಣ ಎರಡು ಬಾರಿ ವಿಚ್ಛೇದನ ಪಡೆದಿದ್ದ ಸುಚಿತ್ರಾ ಪ್ರಶಾಂತ್ ಅವರೊಂದಿಗೆ ಮಗುವನ್ನು ಹೊಂದಲು ಬಯಸಿದ್ದಳು, ಪದೇ ಪದೇ ಇದೇ ವಿಚಾರವನ್ನು ಕೇಳುತ್ತಿದ್ದಳು, ವೃತ್ತಿಯಲ್ಲಿ ಬ್ಯೂಟಿಷಿಯನ್ ಟ್ರೈನರ್ ಆಗಿರುವ ಸುಚಿತ್ರಾ, ಪ್ರಶಾಂತ್ ಪತ್ನಿಗೆ ದೂರದ ಸಂಬಂಧಿಯಾಗಿದ್ದರು. 2019 ರಲ್ಲಿ ತಮ್ಮ ಮಗುವಿಗೆ ನಾಮಕರಣ ಸಮಾರಂಭದಲ್ಲಿ ಇಬ್ಬರೂ ಮೊದಲ ಬಾರಿಗೆ ಭೇಟಿಯಾದರು.

ಸುಚಿತ್ರಾ ಎರಡು ಬಾರಿ ವಿಚ್ಛೇದನ ಪಡೆದಿದ್ದರು, ಅದಕ್ಕಾಗಿಯೇ ಅವರು ಮತ್ತೆ ಮದುವೆಯಾಗಲು ಸಿದ್ಧರಿರಲಿಲ್ಲ, ಆದರೆ ತಾಯಿಯಾಗಲು ಬಯಸಿದ್ದರು ಎಂದು ಹೇಳಲಾಗುತ್ತಿದೆ. ಆಕೆ ಪ್ರಶಾಂತ್‌ನನ್ನು ತನ್ನ ಮಗುವಿಗೆ ತಂದೆಯಾಗುವಂತೆ ಕೇಳಿಕೊಂಡಿದ್ದಾಳೆ. ಆದರೆ ಮಗುವಾದರೆ ತಮ್ಮ ವಿಚಾರ ಬಯಲಿಗೆ ಬರುತ್ತದೆ ಎಂದು ಆತ ಭಯಗೊಂಡಿದ್ದ.

ಇದರಿಂದ ಬೇಸತ್ತು ಕೊನೆಗೆ ಸುಚಿತ್ರಾಳನ್ನು ಕೊಲೆ ಮಾಡುವ ನಿರ್ಧಾರ ಮಾಡಿದ್ದ, ಆಕೆಯನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ, ಕೆಲವು ದಿನಗಳ ಕಾಲ ಒಟ್ಟಿಗೆ ಇರೋಣ ಎಂದು ಹೇಳಿದ್ದ, ಹೆಂಡತಿ ಮಗುವನ್ನು ಕೊಲ್ಲಂನಲ್ಲಿರುವ ಮನೆ ಹಾಗೂ ತಂದೆ-ತಾಯಿಯನ್ನು ಕೋಯಿಕ್ಕೋಡ್​ಗೆ ಕಳುಹಿಸಿದ್ದ. ಇಬ್ಬರ ವಾಟ್ಸಾಪ್ ಸಂದೇಶಗಳು ಕೂಡ ಪೊಲೀಸರಿಗೆ ಸಿಕ್ಕಿದೆ.

ತರಗತಿಗೆ ಹಾಜರಾಗಲು ಕೊಚ್ಚಿಗೆ ಹೋಗುವುದಾಗಿ ಮನೆಯವರಿಗೆ ತಿಳಿಸಿದ್ದಾಳೆ. ಮಧ್ಯಾಹ್ನ, ಅನಾರೋಗ್ಯದಿಂದ ಬಳಲುತ್ತಿರುವ ಸಂಬಂಧಿಯನ್ನು ಭೇಟಿ ಮಾಡಲು ಅಲಪ್ಪುಳಕ್ಕೆ ಹೋಗುವುದಾಗಿ ಹೇಳಿ ಅಕಾಡೆಮಿಯಿಂದ ಹೊರಟರು. ಅಂದು ಸಂಜೆ ಕೊಲ್ಲಂನ ನಿರ್ಜನ ಹೆದ್ದಾರಿಯಿಂದ ಪ್ರಶಾಂತ್ ಅವಳನ್ನು ಕರೆದುಕೊಂಡು 270 ಕಿಮೀ ದೂರದ ಪಾಲಕ್ಕಾಡ್‌ಗೆ ಕರೆದೊಯ್ದಿದ್ದ, ನಂತರ ಇಬ್ಬರೂ ಮಾರ್ಚ್ 20 ರವರೆಗೆ ಪ್ರಶಾಂತ್ ಮನೆಯಲ್ಲಿಯೇ ಇದ್ದರು.

ಆತ ಹತ್ಯೆ ಮಾಡಿದ ಬಳಿಕ ಪ್ರಶಾಂತ್ ಸುಚಿತ್ರಾಳ ದೇಹದಲ್ಲಿರುವ ಚಿನ್ನಾಭರಣಗಳನ್ನು ತೆಗೆದಿದ್ದಾನೆ. ಪೊಲೀಸರ ಪ್ರಕಾರ, ಅವನು ಅವಳ ಕಾಲುಗಳನ್ನು ಮೊಣಕಾಲುಗಳ ಕೆಳಗೆ ಕತ್ತರಿಸಿ ಮನೆಯ ಹಿಂದೆ ಹೊಂಡವನ್ನು ತೆಗೆದು, ಅಲ್ಲಿ ಆಕೆಯ ದೇಹದ ಭಾಗಗಳನ್ನು ಹೂತಿದ್ದ.

ಅಲ್ಲದೆ ನಾಯಿಗಳು ಮೃತದೇಹವನ್ನು ಅಗೆಯಲು ಸಾಧ್ಯವಾಗದಂತೆ ಗುಂಡಿಯನ್ನು ಕಲ್ಲು, ಸಿಮೆಂಟ್ ಕಲ್ಲುಗಳಿಂದ ಮುಚ್ಚಲಾಗಿದೆ. ಅದರ ನಂತರ ಅವನು ಅವಳ ಬಟ್ಟೆಗಳನ್ನು ಮತ್ತು ರಕ್ತದಿಂದ ಕಲೆಯಾಗಿದ್ದ ಎಲ್ಲಾ ವಸ್ತುಗಳನ್ನು ಸುಟ್ಟುಹಾಕಿದ್ದ.

ಸುಚಿತ್ರಾ ಕುಟುಂಬದವರು ಮಗಳಿಗಾಗಿ ಕಾಯುತ್ತಿದ್ದರು, ಬ್ಯೂಟಿಷಿಯನ್ ಅಕಾಡೆಮಿಯಲ್ಲಿ ವಿಚಾರಿಸಿದಾಗ ಆಕೆ ಸುಳ್ಳು ಹೇಳಿ ಹೋಗಿರುವುದು ತಿಳಿದಿತ್ತು ಬಳಿಕ ಪೊಲೀಸರಿಗೆ ದೂರು ನೀಡಿದ್ದರು.

ಪೊಲೀಸರು ಪ್ರಶಾಂತ್ ಅವರ ಕಾಲ್ ಹಿಸ್ಟರಿ ನೋಡಿ ಬಂಧಿಸಿದ್ದಾರೆ. ಆರೋಪಿ ಸಾಮಾಜಿಕ ಮಾಧ್ಯಮದ ಎಲ್ಲಾ ಖಾತೆಗಳಿಂದ ತನ್ನ ಚಾಟ್ ಅಳಿಸಿದ್ದ, ಆದರೂ ಸೈಬರ್ ಪೊಲೀಸರ ಸಹಾಯದಿಂದ ಸಂಭಾಷಣೆಯನ್ನು ಪೊಲೀಸರು ಹಿಂಪಡೆದಿದ್ದಾರೆ.

ಸುಚಿತ್ರಾಗೆ ಮಹಾರಾಷ್ಟ್ರದಲ್ಲಿ ಸ್ನೇಹಿತೆಯೊಬ್ಬಳಿದ್ದು, ಆಕೆ ಅಲ್ಲಿಗೆ ತೆರಳಿರಬಹುದು ಎಂದು ಹೇಳಿ ತನಿಖಾಧಿಕಾರಿಗಳ ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದ್ದಾರೆ. ತನಿಖಾಧಿಕಾರಿಗಳು ಕೇವಲ ಕಾಲ್ ಹಿಸ್ಟರ್ ಮಾತ್ರವಲ್ಲ ಇಂಟರ್ನೆಟ್ ವಿವರಗಳನ್ನು ಕೂಡ ಪಡೆದುಕೊಂಡಿದ್ದರು.

ಇದು ಅವರ ಮೊಬೈಲ್ ಟ್ರ್ಯಾಕ್ ಮಾಡಲು ಸಹಾಯ ಮಾಡಿತ್ತು. ಕೊಲೆ ಮಾಡುವುದು ಹೇಗೆ, ಮೃತದೇಹವನ್ನು ಯಾರಿಗೂ ತಿಳಿಯದಂತೆ ಮಣ್ಣು ಮಾಡುವುದು ಹೇಗೆ ಎಲ್ಲವನ್ನೂ ಇಂಟರ್​ನೆಟ್​ನಲ್ಲಿ ಸರ್ಚ್​ ಮಾಡಿದ್ದ ಇದೆಲ್ಲವನ್ನೂ ತಿಳಿದ ಪೊಲೀಸರು ಆತನ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದರು.

Previous Post

Rahul Gandhi America Visit: 10 ದಿನಗಳ ಕಾಲ ಅಮೆರಿಕ ಪ್ರವಾಸಕ್ಕೆ ಹೊರಟು ನಿಂತ ರಾಹುಲ್ ಗಾಂಧಿ

Next Post

Junmoni Rabha: ಅಸ್ಸಾಂನ ಲೇಡಿ ಸಿಂಗಂ ಎಂದೇ ಖ್ಯಾತರಾಗಿದ್ದ ವಿವಾದಿತ ಎಸ್​ಐ ಜುನ್ಮೋನಿ ರಾಭಾ ಅಪಘಾತದಲ್ಲಿ ಸಾವು

Next Post
Junmoni Rabha: ಅಸ್ಸಾಂನ ಲೇಡಿ ಸಿಂಗಂ ಎಂದೇ ಖ್ಯಾತರಾಗಿದ್ದ ವಿವಾದಿತ ಎಸ್​ಐ ಜುನ್ಮೋನಿ ರಾಭಾ ಅಪಘಾತದಲ್ಲಿ ಸಾವು

Junmoni Rabha: ಅಸ್ಸಾಂನ ಲೇಡಿ ಸಿಂಗಂ ಎಂದೇ ಖ್ಯಾತರಾಗಿದ್ದ ವಿವಾದಿತ ಎಸ್​ಐ ಜುನ್ಮೋನಿ ರಾಭಾ ಅಪಘಾತದಲ್ಲಿ ಸಾವು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.