
ದೆಹಲಿ: ಜ್ಯಾನವ್ಯಾಪಿ ಮಸೀದಿ ಯಲ್ಲಿ (Gyanvapi Mosque) ‘’ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಕಳೆದ ವರ್ಷ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಕಂಡುಬಂದ ಶಿವ ಲಿಂಗ ಅಕ್ರತಿ ಕಲ್ಲಿನ ವೈಜ್ಞಾನಿಕ ಸಮೀಕ್ಷೆಗೆ ಅವಕಾಶ ನೀಡಿದ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಜ್ಞಾನವಾಪಿ ಮಸೀದಿ ಆಡಳಿತ ಸಮಿತಿಯ ಮೇಲ್ಮನವಿಯ ಮೇರೆಗೆ ಈ ಆದೇಶ ನೀಡಲಾಗಿದೆ


