Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಧರ್ಮಸ್ಥಳ ಪ್ರಕರಣ: ತಿಮರೋಡಿ-ಚಿನ್ನಯ್ಯ ಸಂಭಾಷಣೆಯ 8ನೇ ವಿಡಿಯೋ ಬಿಡುಗಡೆ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    ಗಣೇಶನಿಗೆ ಚಪ್ಪಲಿ ಹಾರ: ಬೇಲೂರಿನಲ್ಲಿ ಕೋಲಾಹಲ ಎಬ್ಬಿಸಿದ್ದ ಮಹಿಳೆ ಲೀಲಮ್ಮ ಬಂಧನ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    PM Modi on GST: ನಾಳೆಯಿಂದ ದೇಶದ ಜನರಿಗೆ ಉಳಿತಾಯ ಉತ್ಸವ: ಹೊಸ ಜಿಎಸ್​ಟಿ ಸುಧಾರಣೆ ಬಗ್ಗೆ ಮೋದಿ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ತನ್ನ ನೀತಿಗಳ ಬಗ್ಗೆ ಸರ್ಕಾರಕ್ಕೆ ಸ್ಪಷ್ಟತೆಯಿಲ್ಲ, 2 ಸಾವಿರ ನೋಟು ಹಿಂಪಡೆದ ಕೇಂದ್ರಕ್ಕೆ ಸಿದ್ಧರಾಮಯ್ಯ ಚಾಟಿ!

editor tv by editor tv
May 19, 2023
in ರಾಷ್ಟ್ರೀಯ, ಸುದ್ದಿ
0
ತನ್ನ ನೀತಿಗಳ ಬಗ್ಗೆ ಸರ್ಕಾರಕ್ಕೆ ಸ್ಪಷ್ಟತೆಯಿಲ್ಲ, 2 ಸಾವಿರ ನೋಟು ಹಿಂಪಡೆದ ಕೇಂದ್ರಕ್ಕೆ ಸಿದ್ಧರಾಮಯ್ಯ ಚಾಟಿ!
1.9k
VIEWS
Share on FacebookShare on TwitterShare on Whatsapp

ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಶುಕ್ರವಾರ ಮಾಡಿ ಹಠಾತ್‌ ನಿರ್ಧಾರದಲ್ಲಿ 2 ಸಾವಿರ ರೂಪಾಯಿ ನೋಟುಗಳನ್ನು ಹಿಂಪಡೆಯುವ ನಿರ್ಧಾರ ಮಾಡಿದೆ. ಆದರೆ, ಸರ್ಕಾರದ ಈ ನಿರ್ಧಾರದ ವಿರುದ್ಧ ಕಾಂಗ್ರೆಸ್‌ ಸೇರಿದಂತೆ ವಿಪಕ್ಷಗಳು ಟೀಕೆ ಮಾಡಿವೆ.

ಬೆಂಗಳೂರು (ಮೇ.19): ಹಠಾತ್‌ ನಿರ್ಧಾರದಲ್ಲಿ ಶುಕ್ರವಾರ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ 2 ಸಾವಿರ ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದಿದೆ. ಸೆಪ್ಟೆಂಬರ್‌ 30ರ ಒಳಗಾಗಿ ಜನರು ತಮ್ಮಲ್ಲಿರುವ 2 ಸಾವಿರ ರೂಪಾಯಿ ನೋಟುಗಳನ್ನು ಬ್ಯಾಂಕ್‌ಗಳಲ್ಲಿ ಜಮೆ ಮಾಡಬಹುದು ಇಲ್ಲವೇ ಬ್ಯಾಂಕ್‌ಗಳಲ್ಲಿ ವಿನಿಯಮ ಮಾಡಿಕೊಳ್ಳಬಹುದು ಎಂದೂ ಹೇಳಿದೆ. ಆದರೆ, ಆರ್‌ಬಿಐ ತನ್ನ ಪ್ರಕಟಣೆಯಲ್ಲಿ ಎಲ್ಲೂ ಬ್ಯಾನ್‌ ಎನ್ನುವ ಪದವನ್ನು ಬಳಸಿಲ್ಲ. ಸೆ. 30ರ ಒಳಗಾಗಿ ಬದಲಾಯಿಸಿಕೊಳ್ಳಿ ಎಂದಿರುವ ಆರ್‌ಬಿಐ ಅದರ ನಂತರ ಏನಾಗುತ್ತದೆ ಎಂದು ಹೇಳಿಲ್ಲ. ಇದರ ನಡುವೆ ವಿಪಕ್ಷಗಳು ಇದನ್ನು ಮತ್ತೊಂದು ನೋಟ್‌ಬ್ಯಾನ್‌ ಎಂದು ಹೇಳಿದೆ. ಆದರೆ, ಪ್ರಸ್ತುತ ಚಲಾವಣೆಯಲ್ಲಿ ಇರುವ 2 ಸಾವಿರ ರೂಪಾಯಿ ನೋಟುಗಳು ಶೇ. 10.8ರಷ್ಟು ಮಾತ್ರ. ಅಂದರೆ, ಮಾರುಕಟ್ಟೆಯಲ್ಲಿ 3.02 ಲಕ್ಷ ಕೋಟಿಯಷ್ಟು ಮೌಲ್ಯದ 2 ಸಾವಿರ ರೂಪಾಯಿ ನೋಟುಗಳಿವೆ. ಇನ್ನು 2 ಸಾವಿರ ರೂಪಾಯಿ ನೋಟುಗಳನ್ನು ಆರ್‌ಬಿಐ ವಾಪಾಸ್‌ ಪಡೆದುಕೊಳ್ಳಲಿದೆ ಅನ್ನೋದು ಈ ಹಿಂದೆಯೇ ಸುದ್ದಿಯಾಗಿತ್ತು. ಅದಕ್ಕೆ ಕಾರಣ, 2018ರಲ್ಲಿಯೇ 2 ಸಾವಿರ ರೂಪಾಯಿಯ ನೋಟುಗಳ ಹೊಸ ಮುದ್ರಣವನ್ನು ಆರ್‌ಬಿಐ ನಿಲ್ಲಿಸಿತ್ತು. ಈ ನಡುವೆ ಆರ್‌ಬಿಐನ ನಿರ್ಧಾರ ವಿಪಕ್ಷಗಳಿಗೆ ಕೇಂದ್ರ ಸರ್ಕಾರವನ್ನು ಟೀಕಿಸಲು ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ.

‘ನರೇಂದ್ರ ಮೋದಿ ಅವರಿಂದ ಮತ್ತೊಂದು ನೋಟ್‌ ಬ್ಯಾನ್‌.  ತನ್ನದೇ ನೀತಿಗಳ ಬಗ್ಗೆ ಸ್ವತಃ ಬಿಜೆಪಿ ಸರ್ಕಾರಕ್ಕೆ ಸ್ಪಷ್ಟತೆ ಇದ್ದಂತೆ ಕಾಣುತ್ತಿಲ್ಲ. ನೋಟುಗಳನ್ನು ಬ್ಯಾನ್‌ ಮಾಡುವುದೇ ನಿಮ್ಮ ಯೋಜನೆಯಾಗಿದ್ದರೆ, 2016ರಲ್ಲಿ 2 ಸಾವಿರ ರೂಪಾಯಿ ನೋಟುಗಳನ್ನು ಪರಿಚಯಿಸಿದ್ದೇಕೆ? ತಮ್ಮ ವೈಫಲ್ಯಗಳಿಂದ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿಯ ಹತಾಶ ಪ್ರಯತ್ನ ಇದಾಗಿದೆ’ ಎಂದು ಕರ್ನಾಟಕದ ನಿಯೋಜಿತ ಸಿಎಂ ಸಿದ್ಧರಾಮಯ್ಯ ಟ್ವೀಟ್‌ ಮಾಡಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ಇಲ್ಲದ ನೋಟ್ ಬ್ಯಾನ್ ನಿರ್ಧಾರದಿಂದ 2016 ರಲ್ಲಿ ಕ್ಯೂನಲ್ಲಿ ನಿಂತು ಹೈರಾಣಾದರು. ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರ ಬಳಿ ಹಣವಿಲ್ಲ. ಯಾವ ಪುರುಷಾರ್ಥಕ್ಕಾಗಿ ₹ 2,000 ಮುಖ ಬೆಲೆಯ (RBI 2000 RS Note) ನೋಟ್ ಹಿಂಪಡೆತ. ಯಾವುದೇ, ದೂರದೃಷ್ಟಿತ್ವ ಇಲ್ಲದೇ ಜಾರಿಗೊಳಿಸಿ, ಜನ ಸಾಮಾನ್ಯರಿಗೆ ತೊಂದರೆ ಕೊಡುವುದೆ ಬಿಜೆಪಿಯ ಮಹಾನ್ ಸಾಧನೆ’ ಎಂದು ಕರ್ನಾಟಕ ಕಾಂಗ್ರೆಸ್‌ ಪಕ್ಷ ಟ್ವೀಟ್‌ ಮಾಡಿದೆ.

ಸ್ವಯಂಘೋಷಿತ ವಿಶ್ವಗುರುವಿನಿಂದ 2 ಸಾವಿರ ರೂಪಾಯಿ ನೋಟು ಬ್ಯಾನ್‌. ಇದು ಮೋದಿ ಸರ್ಕಾರದ 2ನೇ ದುರಂತಮಯ ನಿರ್ಧಾರ. ಮೊದಲು ನೀತಿ ಮಾಡಿ ನಂತರ ಯೋಚನೆ ಮಾಡುವ ವ್ಯಕ್ತಿ ಮೋದಿ’ ಎಂದು ಜೈರಾಮ್‌ ರಮೇಶ್‌ ಟ್ವೀಟ್‌ ಮಾಡಿದ್ದಾರೆ.

Previous Post

Rs. 2,000 ನೋಟು ಹಿಂಪಡೆದ ಆರ್​ಬಿಐ,. ಸೆ.30ರವರೆಗೆ ವಿನಿಮಯ ಮಾಡಲು ಅವಕಾಶ!

Next Post

ಸಿದ್ದರಾಮಯ್ಯ ಸರ್ಕಾರಕ್ಕೆ ಕ್ಷಣಗಣನೆ – ಇಂದು 8 ಮಂದಿ ಶಾಸಕರು ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕಾರ

Next Post
ಸಿದ್ದರಾಮಯ್ಯ ಸರ್ಕಾರಕ್ಕೆ ಕ್ಷಣಗಣನೆ – ಇಂದು 8 ಮಂದಿ ಶಾಸಕರು ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕಾರ

ಸಿದ್ದರಾಮಯ್ಯ ಸರ್ಕಾರಕ್ಕೆ ಕ್ಷಣಗಣನೆ – ಇಂದು 8 ಮಂದಿ ಶಾಸಕರು ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕಾರ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.