Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

Wrestlers Protest: ನೂತನ ಸಂಸತ್ತಿನವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳ ಬಂಧನ

editor tv by editor tv
May 28, 2023
in ರಾಷ್ಟ್ರೀಯ, ಸುದ್ದಿ
0
Wrestlers Protest: ನೂತನ ಸಂಸತ್ತಿನವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳ ಬಂಧನ
1.9k
VIEWS
Share on FacebookShare on TwitterShare on Whatsapp

ನೂತನ ಸಂಸತ್​(New Parliament)ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿನೇಶ್​ ಫೋಗಟ್,ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಸೇರಿದಂತೆ ಕೆಲವು ಕುಸ್ತಿಪಟುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಭಾಗವಾಗಿ ಅಥ್ಲೀಟ್‌ಗಳು ಮಹಿಳಾ ಸಮ್ಮಾನ್ ಮಹಾಪಂಚಾಯತ್ ಆಯೋಜಿಸಿದ್ದರು. ಬ್ರಿಜ್ ಭೂಷಣ್ ಸಿಂಗ್ ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಅವರ ಬಂಧನಕ್ಕೆ ಒತ್ತಾಯಿಸಿ ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಆರೋಪಗಳು ರಾಷ್ಟ್ರವ್ಯಾಪಿ ವಿವಾದವನ್ನು ಎಬ್ಬಿಸಿದ್ದು, ಅವರ ಬಂಧನಕ್ಕೆ ಒತ್ತಾಯಿಸಿ ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಯಿತು.

ಪೊಲೀಸರು ಕುಸ್ತಿಪಟುಗಳ ಮುಷ್ಕರವನ್ನು ಅಂತ್ಯಗೊಳಿಸಿದರು, ಜಂತರ್ ಮಂತರ್‌ನಿಂದ ಟೆಂಟ್‌ಗಳನ್ನು ತೆಗೆದುಹಾಕಿದರು. ಇಂದು ನೂತನ ಸಂಸತ್ ಕಟ್ಟಡದ ಎದುರು ಮಹಿಳಾ ಮಹಾ ಪಂಚಾಯತ್ ನಡೆಸಲು ಕುಸ್ತಿಪಟುಗಳು ನಿರ್ಧರಿಸಿದ್ದು ಮೆರವಣಿಗೆಗೆ ಸಿದ್ದತೆ ನಡೆಸಿದ್ದಾರೆ. ಆದರೆ ಇದಕ್ಕೆ ಒಪ್ಪದ ದೆಹಲಿ ಪೊಲೀಸರು ಮಾರ್ಗದುದ್ದಕ್ಕೂ ಬ್ಯಾರಿಕೇಡ್‌ಗಳನ್ನು ಹಾಕಿ ಅಡ್ಡಗಟ್ಟಿದ್ದಾರೆ.

ಕಳೆದ 35 ದಿನಗಳಿಂದ ನ್ಯಾಯಕ್ಕಾಗಿ ಆಗ್ರಹಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳು ಕೇಂದ್ರದ ಮಧ್ಯಸ್ತಿಕೆ ಪ್ರಸ್ತಾಪಗಳಿಗೆ ಒಪ್ಪದೇ ಪ್ರತಿಭಟನೆ ಮುಂದುವರೆಸಲು ನಿರ್ಧರಿಸಿದ್ದಾರೆ. ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಮತ್ತು ಕುಸ್ತಿ ಫಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್‌ರನ್ನು ಬಂಧಸಿಬೇಕೆಂದು ಕುಸ್ತಿಪಟುಗಳು ಪಟ್ಟು ಹಿಡಿದಿದ್ದಾರೆ.

#WATCH | Delhi: Security personnel stop & detain protesting wrestlers as they try to march towards the new Parliament from their site of protest at Jantar Mantar.

Wrestlers are trying to march towards the new Parliament as they want to hold a women's Maha Panchayat in front of… pic.twitter.com/3vfTNi0rXl

— ANI (@ANI) May 28, 2023

ಇಂದಿನ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ ರೈತರು ಮತ್ತು ವಿದ್ಯಾರ್ಥಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. ಖಾಪ್ ಪಂಚಾಯತ್ ಸದಸ್ಯರು ಮಹಿಳಾ ಮಹಾಪಂಚಾಯತ್‌ನಲ್ಲಿ ಭಾಗವಹಿಸಲು ಆಗಮಿಸುತ್ತಿದ್ದು, ದೆಹಲಿ ಪೊಲೀಸರು ಹೀಗಾಗಲೇ ಹಲವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ತಡರಾತ್ರಿ ಸಭೆ ಬಳಿಕ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಎರಡು ಬಾರಿಯ ವಿಶ್ವಚಾಂಪಿಯನ್‌ಶಿಪ್ ಕಂಚಿನ ಪದಕ ವಿಜೇತ ವಿನೇಶ್ ಫೋಗತ್, ಆರೋಪಿಯನ್ನು ಬಂಧಿಸಬೇಕು ಎಂಬ ನಮ್ಮ ಪುಮುಖ ಬೇಡಿಕೆಗೆ ಸರ್ಕಾರ ಒಪ್ಪಿಕೊಳ್ಳದ ಕಾರಣ ಮಾತುಕತೆ ವಿಫಲವಾಗಿದೆ. ಧರಣಿ ನಿಲ್ಲಿಸುವಂತೆ ನಮ್ಮ ಮೇಲೆ ಭಾರಿ ಒತ್ತಡ ಇದೆ. ಆದರೆ ತಾತ್ವಿಕ ಅಂತ್ಯ ಕಾಣಿಸುವವರೆಗೂ ಹೋರಾಟ ಮುಂದುವರಿಸುತ್ತೇವೆ ಎಂದಿದ್ದಾರೆ. ಅವರೊಟ್ಟಿಗೆ ರಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಸಹ ಇದ್ದರು.

Previous Post

ಸಂಸತ್ ಭವನವನ್ನು ಶವಪೆಟ್ಟಿಗೆಗೆ ಹೋಲಿಸಿದ RJD ವಿರುದ್ಧ ಓವೈಸಿ ವಾಗ್ದಾಳಿ

Next Post

Udupi News: ಜೋಕಾಲಿಯಲ್ಲಿ ಸಿಲುಕಿ ಪುಟ್ಟ ಬಾಲಕಿ ಸಾವು

Next Post
Udupi News: ಜೋಕಾಲಿಯಲ್ಲಿ ಸಿಲುಕಿ ಪುಟ್ಟ ಬಾಲಕಿ ಸಾವು

Udupi News: ಜೋಕಾಲಿಯಲ್ಲಿ ಸಿಲುಕಿ ಪುಟ್ಟ ಬಾಲಕಿ ಸಾವು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.