Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ವೇದಿಕೆ ಮೇಲೆ ಹಾಡುತ್ತಿದ್ದ ಭೋಜ್​ಪುರಿ ಗಾಯಕಿಗೆ ಗುಂಡೇಟು: ವಿಡಿಯೋ

editor tv by editor tv
June 1, 2023
in ರಾಷ್ಟ್ರೀಯ
0
ವೇದಿಕೆ ಮೇಲೆ ಹಾಡುತ್ತಿದ್ದ ಭೋಜ್​ಪುರಿ ಗಾಯಕಿಗೆ ಗುಂಡೇಟು: ವಿಡಿಯೋ
1.9k
VIEWS
Share on FacebookShare on TwitterShare on Whatsapp

Nisha Upadhyay: ಭೋಜ್​ಪುರಿ ಗಾಯಕಿ ನಿಶಾ ಉಪಾಧ್ಯಾಯ್, ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆ ಹಾಡುವಾಗ ಗುಂಡೇಟು ತಗುಲಿ ಗಾಯಗೊಂಡಿದ್ದಾರೆ.

भोजपुरी गायिका निशा उपाध्याय को स्टेज पर लगी गोली, देखिए विडियो!@jantatalkies_ @patrakaarsuman #bhojpurisong #bhojpuri #trendingnow #video #nishaupadhyay #stageshow #BigBreaking #bhojpurivideo#bhojpuri pic.twitter.com/uvMpmGP8cg

— Janta Talkies (@jantatalkies_) May 31, 2023

ಭೋಜಪುರಿ ಗಾಯಕಿಯೊಬ್ಬರು (Bhojpuri Singer) ಕಾರ್ಯಕ್ರಮವೊಂದರಲ್ಲಿ ವೇದಿಕೆ ಮೇಲೆ ಹಾಡುವಾಗಲೆ ಗುಂಡು ಹಾರಿಸಲಾಗಿದ್ದು ಗಾಯಗೊಂಡಿರುವ ಗಾಯಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾಟ್ನಾದಲ್ಲಿ ಸಾಮೂಹಿಕ ಉಪನಯನ ಕಾರ್ಯಕ್ರಮದಲ್ಲಿ ಗಾಯಕಿ ನಿಶಾ ಉಪಾಧ್ಯಯ (Nisha Upadhyay) ಸಂಗೀತ ಕಾರ್ಯಕ್ರಮ ನೀಡುತ್ತಿರುವ ವೇಳೆ ಅಗಂತುಕನೊಬ್ಬ ಗುಂಡು ಹಾರಿಸಿದ್ದು, ನಟಿಯ ಎಡಗಾಲಿಗೆ ಗುಂಡು ತಗುಲಿದೆ.

ನಟಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ಬದಲಿಗೆ ಗಾಯಕಿಯ ಎಡಗಾಲಿನ ತೊಡೆಯ ಭಾಗಕ್ಕೆ ಸಣ್ಣ ಗಾಯವಷ್ಟೆ ಆಗಿದೆ. ನಟಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗಿದೆ. ಯಾರು ಯಾಕಾಗಿ ನಟಿಯ ಮೇಲೆ ಗುಂಡು ಹಾರಿಸಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಘಟನೆ ಬಗ್ಗೆ ಲಿಖಿತ ದೂರು ದಾಖಲಾಗಿಲ್ಲ ಹಾಗಿದ್ದರೂ ಲಭ್ಯ ಮಾಹಿತಿ ಆಧಾರದ ಮೇಲೆ ದೂರು ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಗಾಯಕಿ ನಿಶಾ ಉಪಾಧ್ಯಾಯ, ಬಿಹಾರದ ಸರಾನಾ ಜಿಲ್ಲೆಯ ಗೌರ್ ಬಸಂತ್ ಗ್ರಾಮದವರಾಗಿದ್ದಾರೆ. ಬಿಹಾರದ ಜನಪ್ರಿಯ ಭೋಜ್​ಪುರಿ ಗಾಯಕರಲ್ಲಿ ನಿಶಾ ಸಹ ಒಬ್ಬರಾಗಿದ್ದು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು, ಮದುವೆ, ಹೋಳಿ ಇನ್ನಿತರೆಗಳಲ್ಲಿ ಸಂಗೀತ ಕಾರ್ಯಕ್ರಮ ನೀಡುತ್ತಾ ಬರುತ್ತಿದ್ದಾರೆ.

ಬಿಹಾರದಲ್ಲಿ ಆಗಾಗ್ಗೆ ಇಂಥಹಾ ಘಟನೆಗಳು ನಡೆಯುತ್ತಿರುತ್ತವೆ. ಬಿಹಾರ, ರಾಜಸ್ಥಾನಗಳಲ್ಲಿ ಯಾವುದೇ ಕಾರ್ಯಕ್ರಮದಲ್ಲಿ ಲೈವ್ ಸಂಗೀತ ಕಾರ್ಯಕ್ರಮ ಖಾಯಂ ಆಗಿರುತ್ತದೆ. ಸಂಗೀತಗಾರರ ಮೇಲೆ ಹಲ್ಲೆ ಮಾಡುವುದು, ಕಾರ್ಯಕ್ರಮ ನಡೆಯುವಾಗ ಬಂದೂಕು ಪ್ರದರ್ಶಿಸುವುದು, ಗಾಳಿಯಲ್ಲಿ ಗುಂಡು ಹಾರಿಸುವ ಘಟನೆಗಳು ಆಗಾಗ್ಗೆ ವರದಿ ಆಗುತ್ತಲೇ ಇರುತ್ತವೆ. ಆಗೊಮ್ಮೆ ಈಗೊಮ್ಮೆ ಕಲಾವಿದರಿಗೆ ಗುಂಡು ಹಾರಿಸಿ ವಿಕೃತಿ ಮೆರೆಯುವುದೂ ಉಂಟು.

भोजपुरी गायिका निशा उपाध्याय को स्टेज पर लगी गोली, देखिए विडियो!@jantatalkies_ @patrakaarsuman #bhojpurisong #bhojpuri #trendingnow #video #nishaupadhyay #stageshow #BigBreaking #bhojpurivideo#bhojpuri pic.twitter.com/uvMpmGP8cg

— Janta Talkies (@jantatalkies_) May 31, 2023

ಇತ್ತೀಚೆಗಷ್ಟೆ ಉತ್ತರ ಭಾರತದ ಜನಪ್ರಿಯ ನೃತ್ಯಗಾರ್ತಿ, ಗಾಯಕಿ, ಮಾಜಿ ಬಿಗ್​ಬಾಸ್ ಸ್ಪರ್ಧಿ ಗೋರಿ ನಗೋರಿ ಮೇಲೆಯೂ ಹಲ್ಲೆ ನಡೆದಿತ್ತು. ತನ್ನ ಸಹೋದರಿಯ ಮದುವೆ ಮಾಡಲು ರಾಜಸ್ಥಾನದ ಕಿಶನ್​ಘಡ್​ಗೆ ತೆರಳಿದ್ದಾಗ ಗೋರಿ ನಗೋರಿಯ ಅಕ್ಕನ ಪತಿ, ಅವನ ಸಹೋದರರು ಹಾಗೂ ಅವನ ಕೆಲವು ಗೆಳೆಯರು ಸೇರಿ ಹಲ್ಲೆ ನಡೆಸಿದ್ದರು. ಈ ಬಗ್ಗೆ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಂಡಿದ್ದ ಗೋರಿ ನಗೋರಿ, ಪೊಲೀಸರು ದೂರು ಸ್ವೀಕರಿಸುವ ಬದಲಿಗೆ ತನ್ನೊಟ್ಟಿಗೆ ಸೆಲ್ಫಿ ತೆಗೆದುಕೊಂಡರು ಎಂದಿದ್ದರು ಮಾತ್ರವಲ್ಲದೆ ರಾಜಸ್ಥಾನ ಸರ್ಕಾರವು ತಮಗೆ ಭದ್ರತೆ ಒದಗಿಸಬೇಕು ಎಂದು ಮನವಿ ಸಹ ಮಾಡಿದ್ದರು.

Previous Post

ಬಿಜೆಪಿ ಪರ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡುತ್ತಿರುವ ಸರಕಾರಿ ಕಾಲೇಜಿನ ಗ್ರಂಥಪಾಲಕನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಎನ್‌ಎಸ್‌ಯುಐ ಆಗ್ರಹ

Next Post

Mangaluru News: ಸೋಮೇಶ್ವರ ಬೀಚ್​ನಲ್ಲಿ(ಅ)ನೈತಿಕ ಪೊಲೀಸ್​ಗಿರಿ; ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ

Next Post
Mangaluru News: ಸೋಮೇಶ್ವರ ಬೀಚ್​ನಲ್ಲಿ(ಅ)ನೈತಿಕ ಪೊಲೀಸ್​ಗಿರಿ; ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ

Mangaluru News: ಸೋಮೇಶ್ವರ ಬೀಚ್​ನಲ್ಲಿ(ಅ)ನೈತಿಕ ಪೊಲೀಸ್​ಗಿರಿ; ಕೇರಳ ಮೂಲದ 6 ವಿದ್ಯಾರ್ಥಿಗಳ ಮೇಲೆ ಹಲ್ಲೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.