Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ವಿದೇಶ

ರೋಚಕ ಘಟನೆ- ವಿಮಾನ ಪತನವಾಗಿ 40 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ ಜೀವಂತವಾಗಿ ಸಿಕ್ಕ 4 ಮಕ್ಕಳು

editor tv by editor tv
June 10, 2023
in ವಿದೇಶ
0
ರೋಚಕ ಘಟನೆ- ವಿಮಾನ ಪತನವಾಗಿ 40 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ ಜೀವಂತವಾಗಿ ಸಿಕ್ಕ 4 ಮಕ್ಕಳು
1.9k
VIEWS
Share on FacebookShare on TwitterShare on Whatsapp

ಬೊಗೋಟಾ: ವಿಮಾನ ಪತನವಾಗಿ (Plane Crash) 40 ದಿನಗಳ ಬಳಿಕ ಅಮೆಜಾನ್ ದಟ್ಟ ಅರಣ್ಯದಿಂದ (Amazon Jungle) ಮಗು ಸೇರಿದಂತೆ 4 ಮಕ್ಕಳನ್ನು (Children) ಜೀವಂತವಾಗಿ ರಕ್ಷಿಸಲಾಗಿದೆ ಎಂದು ಕೊಲಂಬಿಯಾದ (Colombia) ಸೇನಾಪಡೆ ತಿಳಿಸಿದೆ.

ಏನಿದು ಘಟನೆ?: ಮೇ 1 ರಂದು 7 ಪ್ರಯಾಣಿಕರು ಹಾಗೂ ಒಬ್ಬ ಪೈಲಟ್ ಇದ್ದ ಸೆಸ್ನಾ ಸಿಂಗಲ್ ಎಂಜಿನ್‌ನ ಸಣ್ಣ ವಿಮಾನವೊಂದು ಎಂಜಿನ್ ವೈಫಲ್ಯದಿಂದಾಗಿ ಪತನವಾಗಿತ್ತು. ಘಟನೆಯ ಬಳಿಕ ಬದುಕುಳಿದವರಿಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಅಪಘಾತವಾಗಿ 2 ವಾರಗಳ ಬಳಿಕ ಅಮೆಜಾನ್ ದಟ್ಟ ಕಾಡಿನಲ್ಲಿ ಪತನವಾಗಿದ್ದ ವಿಮಾನವನ್ನು ಕಂಡುಹಿಡಿಯಲಾಗಿದ್ದು, ಮೂವರು ವಯಸ್ಕರ ಮೃತದೇಹಗಳನ್ನೂ ವಶಪಡಿಸಿಕೊಳ್ಳಲಾಯಿತು. ಆದರೆ ಅವರೊಂದಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 4 ಮಕ್ಕಳ ಪತ್ತೆ ಮಾತ್ರ ಎಲ್ಲಿಯೂ ಸಿಕ್ಕಿರಲಿಲ್ಲ.

ನಾಪತ್ತೆಯಾಗಿದ್ದವರಲ್ಲಿ 13, 9, 4 ವರ್ಷ ಹಾಗೂ 11 ತಿಂಗಳ ಮಕ್ಕಳು ಸೇರಿದ್ದರು. ಎಲ್ಲ ಮಕ್ಕಳೂ ಒಡಹುಟ್ಟಿದವರಾಗಿದ್ದರು. ಕಾರ್ಯಾಚರಣೆ ವೇಳೆ ಕಾಡಿನಲ್ಲಿ ಮಕ್ಕಳ ಹೆಚ್ಚೆ ಗುರುತು, ಅರ್ಧ ತಿಂದ ಹಣ್ಣುಗಳು ಸೇರಿದಂತೆ ಹಲವು ಕುರುಹುಗಳು ಪತ್ತೆಯಾಗಿತ್ತು. ಹೀಗಾಗಿ ಮಕ್ಕಳು ಬದುಕಿರುವ ನಿರೀಕ್ಷೆಯಲ್ಲಿ ಹುಡುಕಾಟವನ್ನು ತೀವ್ರಗೊಳಿಸಲಾಯಿತು.

ಮಕ್ಕಳನ್ನು ಪತ್ತೆಹಚ್ಚಲು ಕಾಡಿನಲ್ಲಿ ನಾಯಿಗಳು, 150 ಸೈನಿಕರು ಹುಡುಕಾಟ ನಡೆಸಿದರು. ಸ್ಥಳೀಯ ಬುಡಕಟ್ಟಿನ ಹತ್ತಾರು ಸ್ವಯಂಸೇವಕರೂ ಕಾರ್ಯಾಚರಣೆಯಲ್ಲಿ ಸಹಾಯ ಮಾಡಿದರು. ಬದುಕುಳಿದಿರೋ ಮಕ್ಕಳು ಮುಂದೆ ಸಾಗದಂತೆ ತಡೆಯಲು ಕಾಡಿನಾದ್ಯಂತ ಧ್ವನಿ ಸುರುಳಿಗಳನ್ನು ಪ್ರಸಾರ ಮಾಡಲಾಗಿತ್ತು. ಹಸಿವಿನಿಂದ ಅವರು ಸಾಯಬಾರದು ಎಂಬ ಕಾರಣಕ್ಕೆ ಆಹಾರ, ನೀರಿನ ಬಾಟಲಿಗಳನ್ನು ಹೆಲಿಕಾಪ್ಟರ್ ಮೂಲಕ ಮೇಲಿನಿಂದ ಕಾಡಿನೊಳಗಡೆ ಎಸೆಯಲಾಗಿತ್ತು.

¡Una alegría para todo el país! Aparecieron con vida los 4 niños que estaban perdidos hace 40 días en la selva colombiana. pic.twitter.com/cvADdLbCpm

— Gustavo Petro (@petrogustavo) June 9, 2023

40 ದಿನಗಳ ಬಳಿಕ ಕೊನೆಗೂ ನಾಪತ್ತೆಯಾಗಿದ್ದ ಮಕ್ಕಳು ಜೀವಂತವಾಗಿ ಪತ್ತೆಯಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕೊಲಂಬಿಯಾದ ಅಧ್ಯಕ್ಷ ಗುಸ್ಟಾವೋ ಪೆಟ್ರೋ, ಇದೊಂದು ವಿಸ್ಮಯಕಾರಿ ಘಟನೆಯಾಗಿದೆ. ಹುಡುಕಾಟದ 40 ದಿನಗಳ ಬಳಿಕ ಸೇನಾಪಡೆ ಹಾಗೂ ಸ್ಥಳೀಯ ಜನರು ಮಕ್ಕಳನ್ನು ಪತ್ತೆ ಮಾಡಿದ್ದಾರೆ. ಕಷ್ಟದ ಪರಿಸ್ಥಿತಿಯಲ್ಲಿಯೂ ಮಕ್ಕಳು ದೈರ್ಯದಿಂದ ಬದುಕುಳಿಯುವ ಮಾರ್ಗಗಳನ್ನು ಕಂಡುಹಿಡಿದಿರುವುದನ್ನು ಇತಿಹಾಸ ನೆನಪಿನಲ್ಲಿಟ್ಟುಕೊಳ್ಳುತ್ತದೆ ಎಂದಿದ್ದಾರೆ.

ಕೆಲ ದಿನಗಳ ಹಿಂದೆ ಪೆಟ್ರೋ ಟ್ವೀಟ್ ಮಾಡಿ ಮಕ್ಕಳು ಪತ್ತೆಯಾಗಿರುವುದಾಗಿ ಹೇಳಿದ್ದರು. ಮರುದಿನ ತಾವು ತಪ್ಪು ಮಾಹಿತಿ ನೀಡಿರುವುದಾಗಿ ತಿಳಿಸಿ, ಮಕ್ಕಳ ಕುರುಹುಗಳು ಕಾಡಿನಲ್ಲಿ ಪತ್ತೆಯಾಗಿರುವುದಾಗಿ ಸರಿಪಡಿಸಿಕೊಂಡಿದ್ದರು.

Previous Post

ಸಂವಿಧಾನ ಬದಲಿಸುತ್ತೇವೆ ಎಂದಿದ್ದವರನ್ನೇ ಬದಲಾಯಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

Next Post

ಯುವತಿಯನ್ನು ಕೊಲೆಗೈದು ಮ್ಯಾನ್‍ಹೋಲ್‍ಗೆ ಬಿಸಾಕಿದ ಅರ್ಚಕ!

Next Post
ಯುವತಿಯನ್ನು ಕೊಲೆಗೈದು ಮ್ಯಾನ್‍ಹೋಲ್‍ಗೆ ಬಿಸಾಕಿದ ಅರ್ಚಕ!

ಯುವತಿಯನ್ನು ಕೊಲೆಗೈದು ಮ್ಯಾನ್‍ಹೋಲ್‍ಗೆ ಬಿಸಾಕಿದ ಅರ್ಚಕ!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.