Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    Breaking: ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಭಾಷಣ.. ಬಿಗ್​​ ಅನೌನ್ಸ್​ಮೆಂಟ್​ ನಿರೀಕ್ಷೆ

    ಹಿಂದೂ ಕ್ರೈಸ್ತಗೆ ಕೊಕ್ – ಮತಾಂತರ ಆದವರಿಗೆ ಮೂಲ ಜಾತಿ ಅನ್ವಯ ಆಗಲ್ಲ

    ನಾಳೆಯಿಂದಲೇ ಹಿಂದುಳಿದ ಆಯೋಗದಿಂದ ಸಮೀಕ್ಷೆ – 60 ಪ್ರಶ್ನೆಗಳಿಗೆ ಉತ್ತರ ಪಡೆಯಲಿರೋ ಸರ್ವೇಯರ್ಸ್

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಎರಡು ತಿಂಗಳ GST ಪಾಲು ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ- ಕರ್ನಾಟಕಕ್ಕೆ ಸಿಕ್ಕಿದೆಷ್ಟು

editor tv by editor tv
June 12, 2023
in ರಾಜ್ಯ
0
ಎರಡು ತಿಂಗಳ GST ಪಾಲು ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ- ಕರ್ನಾಟಕಕ್ಕೆ ಸಿಕ್ಕಿದೆಷ್ಟು
1.9k
VIEWS
Share on FacebookShare on TwitterShare on Whatsapp

ನವದೆಹಲಿ: ರಾಜ್ಯಗಳಲ್ಲಿ ವಿವಿಧ ಯೋಜನೆಗಳಿಗೆ ಹಣ ಹೂಡಿಕೆ ತ್ವರಿತಗೊಳ್ಳಲೆಂಬ ಉದ್ದೇಶದ ಹಿನ್ನೆಲೆಯಲ್ಲಿ ಮುಂದಿನ ತಿಂಗಳ ಸರಕು ಮತ್ತು ಸೇವಾ ತೆರಿಗೆ (GST) ಪಾಲನ್ನು ಸೇರಿಸಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ತಿಂಗಳಿಗೆ 59,140 ಕೋಟಿ ರೂ. ನೀಡಬೇಕಿದ್ದ ಕೇಂದ್ರ ಸರ್ಕಾರ (Central Government) ಈ ಬಾರಿ 1,18,280 ಕೋಟಿ ರೂ. ಹಣವನ್ನು ಸೋಮವಾರ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವರ್ಗಾಯಿಸಿದೆ.

ವಿವಿಧ ರಾಜ್ಯಗಳಿಗೆ ನೀಡಲಾಗಿರುವ 1,18,280 ಕೋಟಿ ರೂ. ಪೈಕಿ ಕರ್ನಾಟಕ (Karnataka) ಕ್ಕೆ 4,314 ಕೋಟಿ ರೂ. ಬಿಡುಗಡೆ ಮಾಡಿದೆ. ಮಹಾರಾಷ್ಟ್ರ (Maharastra) ಕ್ಕೆ 7,472 ಕೋಟಿ ರೂ. ಬಿಡುಗಡೆಯಾಗಿದ್ದು ಮಹಾರಾಷ್ಟ್ರ ಮತ್ತು ಕರ್ನಾಟಕ ದೇಶದಲ್ಲಿ ಅತಿ ಹೆಚ್ಚು ಜಿಎಸ್‍ಟಿ ಸಂಗ್ರಹ ಮಾಡಿ ಕೇಂದ್ರಕ್ಕೆ ತಲುಪಿಸುವ ರಾಜ್ಯಗಳಾಗಿವೆ.

👉 Central Government @FinMinIndia releases ₹1,18,280 crore as 3rd instalment of tax devolution to State Governments as against normal monthly devolution of ₹59,140 crore.

👉 One advance instalment in addition to the regular instalment due in June 2023 is being released to… pic.twitter.com/N6UyCYzGgu

— Ministry of Finance (@FinMinIndia) June 12, 2023

ಜಿಎಸ್‍ಟಿ ಪಾಲಿನಲ್ಲಿ ಉತ್ತರಪ್ರದೇಶ (Uttarpradesh) ಕ್ಕೆ ದೊಡ್ಡ ಪಾಲು ದೊರಕಿದೆ. ಉತ್ತರ ಪ್ರದೇಶಕ್ಕೆ 21,218 ಕೋಟಿ ರೂ. ಬಿಡುಗಡೆಯಾಗಿದ್ದು, ಬಿಹಾರ (Bihar), ಮಧ್ಯಪ್ರದೇಶ (Madhyapradesh), ಪಶ್ಚಿಮ ಬಂಗಾಳ (West Bengal) ರಾಜ್ಯಗಳಿಗೆ 8,000 ಕೋಟಿ ರೂ.ಗಿಂತ ಹೆಚ್ಚು ಜಿಎಸ್‍ಟಿ ಪಾಲು ಜೂನ್ ತಿಂಗಳಲ್ಲಿ ಸಿಕ್ಕಿದೆ.

ಗುಜರಾತ್‍ಗೆ 4,114 ರೂ., ಛತ್ತೀಸ್‍ಗಡಗೆ 4,030 ರೂ., ಜಾರ್ಖಂಡ್‍ಗೆ 3,912 ರೂ., ಅಸ್ಸಾಂಗೆ 3,700 ರೂ., ತೆಲಂಗಾಣಕ್ಕೆ 2,486 ರೂ., ಕೇರಳಕ್ಕೆ 2,277 ರೂ., ಪಂಜಾಬ್‍ಗೆ 2,137 ರೂ., ಅರುಣಾಚಲಪ್ರದೇಶಕ್ಕೆ 2,078 ರೂ., ಉತ್ತರಾಖಂಡ್‍ಗೆ 1,322 ರೂ., ಹರಿಯಾಣಕ್ಕೆ 1,293 ರೂ. ಬಿಡುಗಡೆಯಾಗಿದೆ. ಹಿಮಾಚಲಪ್ರದೇಶ, ಮೇಘಾಲಯ, ಮಣಿಪುರ, ತ್ರಿಪುರಾ, ಗೋವಾ, ನಾಗಾಲ್ಯಾಂಡ್ ಹಾಗೂ ಸಿಕ್ಕಿಂಗೆ 800-900 ಕೋಟಿ ರೂ. ಬಿಡುಗಡೆಯಾಗಿದೆ. ರಾಜ್ಯಗಳ ಆರ್ಥಿಕ ಸ್ಥಿತಿಗಳಿಗೆ ಅನುಸಾರವಾಗಿ ಜಿಎಸ್‍ಟಿ ಪಾಲು ಹಂಚಿಕೆಯನ್ನು ಕೇಂದ್ರ ಸರ್ಕಾರ ಮುಂದುವರಿದ ರಾಜ್ಯಗಳಿಗೆ ಕಡಿಮೆ ಮತ್ತು ಹಿಂದುಳಿದ ರಾಜ್ಯಗಳಿಗೆ ಹೆಚ್ಚಿನ ಪಾಲು ನೀಡುತ್ತದೆ.

Previous Post

ಗೋವಾದಿಂದ ಬೆಂಗಳೂರಿಗೆ ವಾಪಸಾಗುವಾಗ ಭೀಕರ ಅಪಘಾತ – 3 ತಿಂಗಳ ಮಗು ಸೇರಿ ಮೂವರು ಸಾವು

Next Post

ಕೊನೆಯ ಭಾರತದ ಪತ್ರಕರ್ತನಿಗೆ ದೇಶ ತೊರೆಯುವಂತೆ ಸೂಚಿಸಿದ ಚೀನಾ

Next Post
ಕೊನೆಯ ಭಾರತದ ಪತ್ರಕರ್ತನಿಗೆ ದೇಶ ತೊರೆಯುವಂತೆ ಸೂಚಿಸಿದ ಚೀನಾ

ಕೊನೆಯ ಭಾರತದ ಪತ್ರಕರ್ತನಿಗೆ ದೇಶ ತೊರೆಯುವಂತೆ ಸೂಚಿಸಿದ ಚೀನಾ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.