|ಅಶ್ರಫ್ ಕಮ್ಮಾಜೆ
Updated on:Jun 14, 2023 | 11:04 AM

ಇಂಫಾಲ್: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದ್ದು, 9 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮಣಿಪುರದ ಖಮೆನ್‌ಲೋಕ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಈಗಾಗಲೇ ಪೊಲೀಸ್ ಇಲಾಖೆ ಮಹತ್ವದ ಕಾರ್ಯಚರಣೆ ನಡೆಸುತ್ತಿದೆ.

