Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಮೋದಿಗೆ ಪ್ರಶ್ನೆ ಮಾಡಿದ್ದ ಪತ್ರಕರ್ತೆ ಸಬ್ರಿನಾ ಸಿದ್ದಿಕಿಗೆ ಹಿಂದುತ್ವವಾದಿಗಳಿಂದ ನಿಂದನೆ; ಅಮೆರಿಕ ಶ್ವೇತಭವನದಿಂದ ಖಂಡನೆ

editor tv by editor tv
June 27, 2023
in ರಾಷ್ಟ್ರೀಯ
0
ಮೋದಿಗೆ ಪ್ರಶ್ನೆ ಮಾಡಿದ್ದ ಪತ್ರಕರ್ತೆ  ಸಬ್ರಿನಾ ಸಿದ್ದಿಕಿಗೆ   ಹಿಂದುತ್ವವಾದಿಗಳಿಂದ ನಿಂದನೆ; ಅಮೆರಿಕ ಶ್ವೇತಭವನದಿಂದ ಖಂಡನೆ
1.9k
VIEWS
Share on FacebookShare on TwitterShare on Whatsapp

ಅಮೆರಿಕದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪ್ರಶ್ನೆ ಕೇಳಿದ ಪತ್ರಕರ್ತೆ ಸಬ್ರಿನಾ ಸಿದ್ದಿಕಿ ಅವರಿಗೆ ಹಿಂದುತ್ವವಾದಿಗಳು ಹಾಗೂ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಸೇರಿದಂತೆ ಬಿಜೆಪಿ ಸದಸ್ಯರು ಸಾಮಾಜಿಕ ಮಾಧ್ಯಮಗಳಲ್ಲಿ ಕಿರುಕುಳ ನೀಡಿದ್ದಾರೆ. ಇದು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಎಂದು ಶ್ವೇತಭವನ ಸೋಮವಾರ ಖಂಡನೆ ವ್ಯಕ್ತಪಡಿಸಿದೆ.

ಜೂನ್ 23ರಂದು, ವಾಷಿಂಗ್ಟನ್‌ನ ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಜೋ ಬಿಡನ್ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಮೋದಿ ಅವರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ವಾಲ್ ಸ್ಟ್ರೀಟ್ ಜರ್ನಲ್ ವರದಿಗಾರ್ತಿ, ”ಹಲವಾರು ಮಾನವ ಹಕ್ಕುಗಳ ಗುಂಪುಗಳು ಮೋದಿ ಸರ್ಕಾರವು ಧಾರ್ಮಿಕ ಅಲ್ಪಸಂಖ್ಯಾತರ ವಿರುದ್ಧ ತಾರತಮ್ಯ ಮಾಡುತ್ತಿದೆ ಮತ್ತು ಸರ್ಕಾರದ ವಿರುದ್ಧ ಟೀಕೆ ಮಾಡುವವರನ್ನು ಮೌನಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಆರೋಪಿಸಿದೆ” ಎಂದು ಹೇಳುವ ಮೂಲಕ ಗಮನ ಸೆಳೆದಿದ್ದರು.

ಪತ್ರಿಕಾಗೋಷ್ಠಿಯ ನಂತರ ಸಿದ್ಧಿಕಿಯ ಮೇಲೆ ಹಿಂದುತ್ವ ಬೆಂಬಲಿಗರು ಮತ್ತು ಆಡಳಿತಾರೂಢ ಬಿಜೆಪಿ ಸದಸ್ಯರು ಆನ್ಲೈನ್‌ನಲ್ಲಿ ಮುಗಿಬಿದ್ದು, ಅವರನ್ನು ”ಪಾಕಿಸ್ತಾನದ ಪೋಷಕರ ಮಗಳು” ಮತ್ತು ”ಇಸ್ಲಾಮಿಸ್ಟ್‌” ಎಂದು ದಾಳಿ ಮಾಡಿದರು.

ಹಿಂದುತ್ವವಾದಿಗಳ ಮತ್ತು ಬಿಜೆಪಿ ಸದಸ್ಯರ ದಾಳಿಗೆ ಉತ್ತರವಾಗಿ ಟ್ವೀಟ್ ಮಾಡಿದ ಸಿದ್ದಿಕಿ, ತನ್ನ ತಂದೆಯೊಂದಿಗೆ ಭಾರತ ಕ್ರಿಕೆಟ್ ತಂಡವನ್ನು ಬೆಂಬಲಿಸುತ್ತಿರುವ ಫೋಟೋಗಳನ್ನು ಟ್ವೀಟ್ ಮಾಡಿದರು. ಈ ಮೂಲಕ ತಾನು ಭಾರತದ ವಿರೋಧಿಯಲ್ಲ, ಭಾರತದ ಪರವಾಗಿರುವವಳು ಎಂದು ಸ್ಪಷ್ಟಪಡಿಸಿದಳು.

ಈ ಬಗ್ಗೆ ಸೋಮವಾರ, ಸ್ಟ್ರಾಟೆಜಿಕ್ ಕಮ್ಯುನಿಕೇಷನ್ಸ್‌ನ ರಾಷ್ಟ್ರೀಯ ಭದ್ರತಾ ಮಂಡಳಿಯ ಸಂಯೋಜಕ ಜಾನ್ ಕಿರ್ಬಿಯನ್ನು ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತೆ ಸಿದ್ದಿಕಿ ಮೇಲೆ ನಡೆದ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದರು. ಆ ಕಿರುಕುಳದ ವರದಿಗಳ ಬಗ್ಗೆ ನಮಗೆ ತಿಳಿದಿದೆ. ಇದು ಸ್ವೀಕಾರಾರ್ಹವಲ್ಲ ಮತ್ತು ಯಾವುದೇ ಸಂದರ್ಭದಲ್ಲೂ ಪತ್ರಕರ್ತರಿಗೆ ಯಾವುದೇ ಕಿರುಕುಳ ನೀಡುವುದನ್ನು ನಾವು ಸಂಪೂರ್ಣವಾಗಿ ಖಂಡಿಸುತ್ತೇವೆ. ಅದು … ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ. ಮತ್ತು ಇದು ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿದೆ … ಎಂದು ಹೇಳುವ ಮೂಲಕ ಹಿಂದುತ್ವವಾದಿಗಳ ಮತ್ತು ಬಿಜೆಪಿ ಸದಸ್ಯರ ದಾಳಿಯನ್ನು ಖಂಡಿಸಿದ್ದಾರೆ.

ಅಮೆರಿಕಾ ಸರ್ಕಾರವು ಪತ್ರಿಕಾ ಸ್ವಾತಂತ್ರ್ಯಕ್ಕೆ ಬದ್ಧವಾಗಿದೆ. ಪತ್ರಕರ್ತರು ತಮ್ಮ ಕೆಲಸವನ್ನು ಅವರು ಮಾಡುತ್ತಿರುವಾಗ ಅವರಿಗೆ ಬೆದರಿಕೆ ಅಥವಾ ಕಿರುಕುಳ ನೀಡುವಿದನ್ನು ನಾವು ಖಂಡಿತವಾಗಿಯೂ ಖಂಡಿಸುತ್ತೇವೆ” ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರ್ ಹೇಳಿದರು.

27 June 2023, 9:43 AM

ಜೂನ್ 24 ರಂದು, ಸಿದ್ದಿಕಿ ಆನ್‌ಲೈನ್ ಕಿರುಕುಳವನ್ನು ಎದುರಿಸಿದ ನಂತರ ದಕ್ಷಿಣ ಏಷ್ಯಾದ ಪತ್ರಕರ್ತರ ಸಂಘವೂ ಸಹ ಬೆಂಬಲವನ್ನು ನೀಡಿತ್ತು. ”ನಮ್ಮ ಸಹೋದ್ಯೋಗಿ ಸಬ್ರಿನಾ ಸಿದ್ದಿಕಿ ಅವರಿಗೆ ಬೆಂಬಲವನ್ನು ವ್ಯಕ್ತಪಡಿಸಲು ನಾವು ಬಯಸುತ್ತೇವೆ, ಅವರು ಅನೇಕ ದಕ್ಷಿಣ ಏಷ್ಯಾದ ಮತ್ತು ಮಹಿಳಾ ಪತ್ರಕರ್ತರಂತೆ, ತಮ್ಮ ಕೆಲಸವನ್ನು ಸರಳವಾಗಿ ಮಾಡುವುದಕ್ಕಾಗಿ ಕಿರುಕುಳವನ್ನು ಅನುಭವಿಸುತ್ತಿದ್ದಾರೆ. ಪತ್ರಿಕಾ ಸ್ವಾತಂತ್ರ್ಯವು ಯಾವುದೇ ಪ್ರಜಾಪ್ರಭುತ್ವದ ವಿಶಿಷ್ಟ ಲಕ್ಷಣವಾಗಿದೆ ಮತ್ತು ಪಿಎಂ ಮೋದಿ ಅವರು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವನ್ನು ಮುನ್ನಡೆಸುತ್ತಿದ್ದಾರೆ. ಅವರಿಗೆ ಪ್ರಶ್ನೆ ಮಾಡುವುದು ನಮ್ಮ ಕರ್ತವ್ಯ ನಾವು ಅದನ್ನು ಮಾಡಿದ್ದೇವೆ” ಎಂದು ಅಸೋಸಿಯೇಷನ್

Modi, called out on human rights record by WSJ’s @SabrinaSiddiqui, bizarrely claims there is “no discrimination in India’s democracy”, vehemently defends human rights record

Modi had been asked what he steps he is taking to improve rights of Muslims and uphold free speech

— Jacqui Heinrich (@JacquiHeinrich) June 22, 2023

Previous Post

Owaisi On PM Modi: ‘ ಪ್ರಧಾನಿ ಮೋದಿ ಅವರ ಚಾಯ್ ಪ್ರಭಾವ ಒಬಾಮಾ ಮೇಲಾಗಿಲ್ಲ’

Next Post

ಮಂಗಳೂರು: ಬಕ್ರೀದ್ ಹಿನ್ನಲೆ: ಅಕ್ರಮ ಜಾನುವಾರು ಸಾಗಾಟ ತಡೆ – ಡಿಸಿ ಆದೇಶ

Next Post
ಮಂಗಳೂರು: ಬಕ್ರೀದ್ ಹಿನ್ನಲೆ: ಅಕ್ರಮ ಜಾನುವಾರು ಸಾಗಾಟ ತಡೆ – ಡಿಸಿ ಆದೇಶ

ಮಂಗಳೂರು: ಬಕ್ರೀದ್ ಹಿನ್ನಲೆ: ಅಕ್ರಮ ಜಾನುವಾರು ಸಾಗಾಟ ತಡೆ - ಡಿಸಿ ಆದೇಶ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.