Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಧರ್ಮಸ್ಥಳ ಪ್ರಕರಣ: ಚಿನ್ನಯ್ಯ-ತಿಮರೋಡಿ ಮತ್ತೆರಡು ವಿಡಿಯೋ ವೈರಲ್‌

    ಮಾಹಿತಿ ಹಕ್ಕು ಕಾಯ್ದೆ | ತುಮಕೂರು ಜಿಲ್ಲೆಯಲ್ಲಿ 1,323 ಮೇಲ್ಮನವಿ ಬಾಕಿ: ಬದ್ರುದ್ದೀನ್ ಕೆ.ಮಾಣಿ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಆರ್​ಎಸ್​ಎಸ್ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ: ಸ್ಪಷ್ಟನೆ ನೀಡಿದ ನಾಗತಿಹಳ್ಳಿ ಚಂದ್ರಶೇಖರ್

editor tv by editor tv
June 30, 2023
in ರಾಜ್ಯ
0
ಆರ್​ಎಸ್​ಎಸ್ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ: ಸ್ಪಷ್ಟನೆ ನೀಡಿದ ನಾಗತಿಹಳ್ಳಿ ಚಂದ್ರಶೇಖರ್
1.9k
VIEWS
Share on FacebookShare on TwitterShare on Whatsapp

ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ (Nagathihalli Chandrashekhar), ಆರ್ಎಸ್ಎಸ್ (RSS) ಆಯೋಜಿಸಿರುವ ಕಾರ್ಯಕ್ರಮವೊಂದರ ಅಧ್ಯಕ್ಷೆ ವಹಿಸಿರುವ ಮಾಹಿತಿ ಒಳಗೊಂಡ ಆಹ್ವಾನ ಪತ್ರಿಕೆ ಕಳೆದೆರಡು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ (Social Media) ಹರಿದಾಡುತ್ತಾ ಎಡ-ಬಲ ಚರ್ಚೆಗೆ ನಾಂದಿ ಹಾಡಿತ್ತು. ಧರ್ಮ ಸಾಮರಸ್ಯದ ಪರ, ದ್ವೇಷ ರಾಜಕಾರಣದ ವಿರೋಧಿಯಾಗಿ ಗುರುತಿಸಿಕೊಂಡಿರುವ ನಾಗತಿಹಳ್ಳಿ ಚಂದ್ರಶೇಖರ್, ಧರ್ಮ ದ್ವೇಷದ ಮೂಲ ಎಂದು ಆರೋಪಿಸಲಾಗುವ ಆರ್​ಎಸ್​ಎಸ್​ನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಬಗ್ಗೆ ಹಲವರು ಆಕ್ಷೇಪಣೆ ವ್ಯಕ್ತಪಡಿಸಿದ್ದರು. ಕೆಲವರಂತೂ ನಾಗತಿಹಳ್ಳಿಯವರು ‘ಒಳ ಬಲಪಂಥೀಯ’ ಎಂದು ಟೀಕಿಸಿದ್ದರು. ಆದರೆ ಆ ಎಲ್ಲದಕ್ಕೂ ನಾಗತಿಹಳ್ಳಿ ಸ್ಪಷ್ಟನೆ ನೀಡಿದ್ದಾರೆ.

ಈ (ಆರ್​ಎಸ್​ಎಸ್) ಸಮಾರಂಭದಲ್ಲಿ ನಾನು ಭಾಗವಹಿಸುತ್ತಿಲ್ಲ. ಅದನ್ನು ನಾನು ಸ್ಪಷ್ಟಪಡಿಸಿಯೂ ಆಮಂತ್ರಣದಲ್ಲಿ ನನ್ನ ಹೆಸರು ಅಚ್ಚಾಗಿದೆ. ಅದು ‘ಆಕಸ್ಮಿಕ’ಎಂದು ಅವರು ಕ್ಷಮೆ ಯಾಚಿಸಿದ್ದಾರೆ. ಅಲ್ಲಿಗೆ ವಿಷಯ ಮುಕ್ತಾಯಗೊಂಡಿದೆ. ಆ ದಿನಾಂಕದಂದು ನಾನು ದೂರದ ದೇಶದಲ್ಲಿ ಚಿತ್ರೀಕರಣದಲ್ಲಿರುವುದು ನನ್ನನ್ನು ಬಲ್ಲವರಿಗೆಲ್ಲ ತಿಳಿದಿದೆ. ನನ್ನನ್ನು ಅತ್ಯಂತ ಹತ್ತಿರದಿಂದ ಬಲ್ಲ, ನನ್ನನ್ನು ನಂಬುವ,ನನ್ನನ್ನು ಪ್ರೀತಿಸುವ, ನನ್ನನ್ನು ಬೆಳೆಸಿರುವ, ನನ್ನೊಂದಿಗೆ ಹಳ್ಳಿಯ ಕೆಲಸದಲ್ಲಿ ಕೈಜೋಡಿಸಿರುವ ಅಕ್ಕರೆಯ ಎಲ್ಲ ಮನಸ್ಸುಗಳಿಗೆ ಹೇಳುವ ಒಂದು ಮಾತು: ನಾನು ಏನಾಗಿದ್ದೀನೋ ಅದೇ ಆಗಿ ಇರುತ್ತೇನೆ. ನಾನು ಏನು ಮಾಡುತ್ತಿದ್ದೀನೋ ಅದು ಸರಿ ಇದೆ. ಅದನ್ನೇ ಮುಂದುವರೆಸುತ್ತೇನೆ” ಎಂದಿದ್ದಾರೆ.

ಈ ಆಹ್ವಾನ ಪತ್ರಿಕೆ ಇಟ್ಟುಕೊಂಡು ತಮ್ಮನ್ನು ಟೀಕಿಸಿದವರ ಬಗ್ಗೆ ”ತಪ್ಪು ತಿಳಿಯಲು,ತಪ್ಪು ಹರಡಲು ತುದಿಗಾಲಲ್ಲಿ ನಿಂತವರನ್ನು, ನಿತ್ಯ ಹೊಸ, ಹುಸಿ ರೋಮಾಂಚನ ಬಯಸುವ ಮಹನೀಯರನ್ನು ಮನ್ನಿಸಿ ಮುಂದೆ ಹೋಗೋಣ. ಇಲ್ಲಿ ನಾವೆಲ್ಲ ಮಾಡಲೇಬೇಕಾದ ಜನಪರ ಕೆಲಸಗಳು ಬಹಳಷ್ಟಿವೆ. ಮಾಡೋಣ. ಇನ್ನು ಮಾತು ಸಾಕು” ಎಂದಿದ್ದಾರೆ ನಾಗತಿಹಳ್ಳಿ ಚಂದ್ರಶೇಖರ್.

ನಾಗತಿಹಳ್ಳಿ ಅವರು ಕಾರ್ಯಕ್ರಮಕ್ಕೆ ಹೋಗುತ್ತಿದ್ದಾರೆಂದು ತಿಳಿಸಿ ಹಲವರು ಟೀಕಿಸಿದ್ದಂತೆಯೇ, ಈಗ ಹೋಗದೇ ಇರುವ ಬಗ್ಗೆಯೂ ಹಲವರು ಪ್ರಶ್ನೆ ಮಾಡಿದ್ದಾರೆ. ನಾಗತಿಹಳ್ಳಿ ಅವರ ಸ್ಪಷ್ಟನೆಯ ಪೋಸ್ಟ್​ಗೆ ಹಲವರು ಕೆಮೆಂಟ್​ ಮಾಡಿದ್ದು, ”ಆರ್​ಎಸ್​ಎಸ್ ಕಾರ್ಯಕ್ರಮಕ್ಕೆ ಏಕೆ ಹೋಗುತ್ತಿಲ್ಲ ತಿಳಿಸಿ ಎಂದಿದ್ದಾರೆ. ಒಂದೊಮ್ಮೆ ಚಿತ್ರೀಕರಣದಲ್ಲಿ ಇಲ್ಲದೇ ಇರದಿದ್ದರೆ ಹೋಗುತ್ತಿದ್ದಿರಾ? ಆರ್​ಎಸ್​ಎಸ್​ ಬಗ್ಗೆ ನಿಲುವೇನು? ಎಂಬಿತ್ಯಾದಿ ಪ್ರಶ್ನೆಗಳನ್ನು ಮೇಷ್ಟ್ರ ಮುಂದುರಿಸಿದ್ದಾರೆ. ಕೆಲವರು ನಿಂದನೆ, ಕೆಟ್ಟ ವ್ಯಂಗ್ಯವನ್ನೂ ಮಾಡಿದ್ದಾರೆ. ಇನ್ನು ಕೆಲವರು ನಾಗತಿಹಳ್ಳಿ ಅವರ ನಿರ್ಣಯಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ನಾಗತಿಹಳ್ಳಿ ಚಂದ್ರಶೇಖರ್ ಅವರು ಹಿಂಸೆ, ದ್ವೇಷ, ಅಸಮಾನತೆ, ಕೋಮು ರಾಜಕಾರಣವನ್ನು ವಿರೋಧಿಸುತ್ತಾ ಬಂದಿದ್ದಾರೆ. ಈ ಬಗ್ಗೆ ಹಲವು ಬಾರಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Previous Post

ಇಂದು ಮಧ್ಯರಾತ್ರಿಯಿಂದಲೇ ಆರಂಭವಾಗಲಿದೆ ಗೃಹಜ್ಯೋತಿ ಯೋಜನೆ

Next Post

ಮುಸ್ಲಿಮರು ತರಕಾರಿ, ಮೀನು ಮಾರಾಟ ಮಾಡುತ್ತಾ ಬಂದರೆ ಗುಂಡು: ಬೆದರಿಕೆ ಹಾಕಿದ ಬಜರಂಗದಳ ಮುಖಂಡ

Next Post
ಮುಸ್ಲಿಮರು ತರಕಾರಿ, ಮೀನು ಮಾರಾಟ ಮಾಡುತ್ತಾ ಬಂದರೆ ಗುಂಡು: ಬೆದರಿಕೆ ಹಾಕಿದ ಬಜರಂಗದಳ ಮುಖಂಡ

ಮುಸ್ಲಿಮರು ತರಕಾರಿ, ಮೀನು ಮಾರಾಟ ಮಾಡುತ್ತಾ ಬಂದರೆ ಗುಂಡು: ಬೆದರಿಕೆ ಹಾಕಿದ ಬಜರಂಗದಳ ಮುಖಂಡ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.