
ಮಂಗಳೂರು :ಎಸ್ ಡಿ ಪಿ ಐ ಮಂಗಳೂರು ವಿಧಾನಸಭಾ ಕ್ಷೇತ್ರದ ಪಕ್ಷದ ಕಾರ್ಯಕರ್ತರ ಸಮಾವೇಶಕ್ಕೆ ಆಗಮಿಸಿದ ಎಸ್ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ರವರಿಗೆ ಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಇರ್ಶಾದ್ ಅಜ್ಜಿನಡ್ಕ ಹೂಗುಚ್ಛ ನೀಡಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಮತ್ತುಮಂಗಳೂರು ವಿಧಾನಸಭಾ ಕ್ಷೇತ್ರ ಸಮಿತಿಯ ನಾಯಕರು ಉಪಸ್ಥಿತರಿದ್ದರು.


