Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಜ್ಯ

ಡಬಲ್ ಮರ್ಡರ್‌ಗೂ ಹಿಂದುತ್ವ ಲಿಂಕ್ ಮಾಡಲು ಯತ್ನಿಸಿದ ಬಿಜೆಪಿ – ಸುಳ್ಳು ಸುದ್ದಿ ಹಬ್ಬಿಸದಂತೆ ಖಾಕಿ ವಾರ್ನಿಂಗ್

editor tv by editor tv
July 12, 2023
in ರಾಜ್ಯ
0
ಡಬಲ್ ಮರ್ಡರ್‌ಗೂ ಹಿಂದುತ್ವ ಲಿಂಕ್ ಮಾಡಲು ಯತ್ನಿಸಿದ ಬಿಜೆಪಿ – ಸುಳ್ಳು ಸುದ್ದಿ ಹಬ್ಬಿಸದಂತೆ ಖಾಕಿ ವಾರ್ನಿಂಗ್
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Double Murder in Bengaluru) ವೈಯಕ್ತಿಕ ದ್ವೇಷದ ಕಾರಣದಿಂದ ಮಂಗಳವಾರ ನಡೆದಿದ್ದ ಇಬ್ಬರು ಉದ್ಯಮಿಗಳ ಕೊಲೆ ಪ್ರಕರಣಕ್ಕೆ ಬಿಜೆಪಿ (BJP) ನಾಯಕರು ಬೇರೆಯದ್ದೇ ಆಯಾಮ ನೀಡಲು ಪ್ರಯತ್ನಿಸಿದ್ದಾರೆ. ಈ ಜೋಡಿ ಕೊಲೆಯಲ್ಲಿ ರಾಷ್ಟ್ರವಾದವನ್ನು, ಹಿಂದುತ್ವವನ್ನು ಎಳೆತಂದಿದ್ದಾರೆ.

Hindu Seer brutally murdered in Bengaluru.#Paneendra_subramanyam no more.

Alarming situation in #Karnataka has arrived due to a Government that idolises tyrant #TipuSultan.

Everyone should strongly protest !#CongressHaiToKillingsHai pic.twitter.com/IuybCWjEo4

— Sunil Deodhar (@Sunil_Deodhar) July 11, 2023

ರಾಜ್ಯದಲ್ಲಿ ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದ್ಮೇಲೆ ಟಾರ್ಗೆಟ್ ಕಿಲ್ಲಿಂಗ್ ನಡೀತಿದೆ ಎಂದು ಬಿಜೆಪಿಯ ಸಿಟಿ ರವಿ (CT Ravi) ಆರೋಪಿಸಿದ್ದಾರೆ. ಫಣೀಂದ್ರ, ವಿನುಕುಮಾರ್ ಹತ್ಯೆ ಮೇಲ್ನೋಟಕ್ಕೆ ವೈಯಕ್ತಿಕ ಅನಿಸುತ್ತದೆ. ಆದರೆ ಇವರೆಲ್ಲರೂ ರಾಷ್ಟ್ರೀಯ ಚಿಂತನೆಯಲ್ಲಿ ಗುರುತಿಸಿಕೊಂಡ ಜನ. ಹಾಗಿದ್ದಾಗ ಸರಣಿ ಹತ್ಯೆಯ ಹಿಂದೆ ಪಿತೂರಿ ಇದ್ಯಾ ಎಂಬ ಅನುಮಾನ ಕಾಡುತ್ತಿದೆ ಎಂದಿದ್ದಾರೆ.

ಸಿಟಿ ರವಿ ಮಾತ್ರವಲ್ಲ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುನೀಲ್ ದಿಯೋಧರ್ ಕೂಡ ಟ್ವೀಟ್ ಮಾಡಿ, ಬೆಂಗಳೂರಲ್ಲಿ ಹಿಂದೂ ಶ್ರೀಗಳ ಹತ್ಯೆಯಾಗಿದೆ. ಟಿಪ್ಪು ಸಿದ್ದಾಂತಿಗಳಿಂದ ಕರ್ನಾಟಕಕ್ಕೆ ಅಪಾಯಕಾರಿ ಸ್ಥಿತಿ ಬಂದೊದಗಿದೆ ಎಂದು ಆರೋಪಿಸಿದ್ದಾರೆ. ಹಿಂದೂ ಜನಜಾಗೃತಿ ಸಮಿತಿಯ ಮೋಹನ್ ಗೌಡ, ಬೆಂಗಳೂರಲ್ಲಿ ಹಿಂದೂ ನಾಯಕನ ಹತ್ಯೆ ಆಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಬೆನ್ನಲ್ಲೇ ಬೆಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಕೊಲೆಯಾಗಿದೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ. ಇಂತಹ ಸುಳ್ಳು ಸುದ್ದಿಗಳನ್ನು ಹಬ್ಬಿಸಬೇಡಿ ಎಂದು ನೆಟ್ಟಿಗರಿಗೆ ಬೆಂಗಳೂರು ಪೊಲೀಸರು ವಾರ್ನಿಂಗ್ ನೀಡಿದ್ದಾರೆ. ಇಂತಹ ಸೂಕ್ಷ್ಮ ವಿಚಾರವನ್ನು ಹಂಚಿಕೊಳ್ಳುವಾಗ ಎಚ್ಚರಿಕೆ ಇಂದ ಇರಿ, ಈ ಪ್ರಕರಣದ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ ತನಿಖೆ ಮಾಡಲಾಗ್ತಿದೆ ಎಂದು ತಿಳಿಸಿದ್ದಾರೆ.

Previous Post

Puttur News: ಪುತ್ತೂರಿನಲ್ಲಿ ನಕಲಿ ದಾಖಲೆ, ಸೀಲುಗಳನ್ನು ತಯಾರಿಸಿ ವಂಚನೆ ಎಸಗುತ್ತಿದ್ದ ವ್ಯಕ್ತಿಯ ಬಂಧನ

Next Post

12 ಮದುವೆ, 6 ಮಕ್ಕಳು – ವಿಧವೆಯರು, ಡಿವೋರ್ಸ್‌ ಪಡೆದ ಮಹಿಳೆಯರನ್ನೇ ಟಾರ್ಗೆಟ್‌ ಮಾಡ್ತಿದ್ದ ವಂಚಕ

Next Post
12 ಮದುವೆ, 6 ಮಕ್ಕಳು – ವಿಧವೆಯರು, ಡಿವೋರ್ಸ್‌ ಪಡೆದ ಮಹಿಳೆಯರನ್ನೇ ಟಾರ್ಗೆಟ್‌ ಮಾಡ್ತಿದ್ದ ವಂಚಕ

12 ಮದುವೆ, 6 ಮಕ್ಕಳು – ವಿಧವೆಯರು, ಡಿವೋರ್ಸ್‌ ಪಡೆದ ಮಹಿಳೆಯರನ್ನೇ ಟಾರ್ಗೆಟ್‌ ಮಾಡ್ತಿದ್ದ ವಂಚಕ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.