Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

Bihar Lathi Charge: ಬಿಹಾರದಲ್ಲಿ ಪ್ರತಿಭಟನಾ ನಿರತರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್​: ಬಿಜೆಪಿ ಮುಖಂಡ ಸಾವು

editor tv by editor tv
July 13, 2023
in ರಾಷ್ಟ್ರೀಯ
0
Bihar Lathi Charge: ಬಿಹಾರದಲ್ಲಿ ಪ್ರತಿಭಟನಾ ನಿರತರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್​: ಬಿಜೆಪಿ ಮುಖಂಡ ಸಾವು
1.9k
VIEWS
Share on FacebookShare on TwitterShare on Whatsapp

M. Ashraf Kammaje |

Updated on:Jul 13, 2023 | 3:25 PM

ಶಿಕ್ಷಕರ ಹುದ್ದೆಗೆ ಸಂಬಂಧಿಸಿದಂತೆ ಪಾಟ್ನಾದಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ವೇಳೆ ಬಿಹಾರ ಪೊಲೀಸರು ನಡೆಸಿರುವ ಲಾಠಿ ಚಾರ್ಜ್​ನಲ್ಲಿ ಬಿಜೆಪಿ ಮುಖಂಡರೊಬ್ಬರು ಸಾವನ್ನಪ್ಪಿದ್ದಾರೆ.

ಶಿಕ್ಷಕರ ಹುದ್ದೆಗೆ ಸಂಬಂಧಿಸಿದಂತೆ ಪಾಟ್ನಾದಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ವೇಳೆ ಬಿಹಾರ ಪೊಲೀಸರು ನಡೆಸಿರುವ ಲಾಠಿಚಾರ್ಜ್ ​ನಲ್ಲಿ ಬಿಜೆಪಿ ಮುಖಂಡರೊಬ್ಬರು ಸಾವನ್ನಪ್ಪಿದ್ದಾರೆ. ಬಿಜೆಪಿಯ ಜೆಹಾನಾಬಾದ್‌ನ ಪ್ರಧಾನ ಕಾರ್ಯದರ್ಶಿ ವಿಜಯ್‌ಕುಮಾರ್‌ ಸಿಂಗ್‌ ಮೇಲೆ ನಡೆದ ಪ್ರತಿಭಟನೆ ವೇಳೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ರಾಜ್ಯಸಭಾ ಸಂಸದ ಸುಶೀಲ್‌ ಕುಮಾರ್‌ ಮೋದಿ ಹೇಳಿದ್ದಾರೆ.

ಲಾಠಿ ಏಟು ತಿಂದ ಬಳಿಕ ರಸ್ತೆಯಲ್ಲಿ ಬಿದ್ದು ಹಣೆಗೆ ಗಾಯ ಮಾಡಿಕೊಂಡಿದ್ದಾರೆ. ರಸ್ತೆಗೆ ಬಿದ್ದ ನಂತರವೂ ಪೊಲೀಸರು ಲಾಠಿ ಚಾರ್ಜ್ ಮುಂದುವರಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಾರಾ ನರ್ಸಿಂಗ್ ಹೋಮ್‌ಗೆ ಕಳುಹಿಸಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಲಾಠಿಚಾರ್ಜ್ ಸಂದರ್ಭದಲ್ಲಿ ಸಂಸದರಿಗೂ ಥಳಿಸಲಾಯಿತು , ಬಿಹಾರ ಪೊಲೀಸರು ಬಿಜೆಪಿ ಸಂಸದ ಜನಾರ್ದನ್ ಸಿಂಗ್ ಸಿಗ್ರಿವಾಲ್ ಮತ್ತು ಬಿಹಾರದ ವಿರೋಧ ಪಕ್ಷದ ನಾಯಕ ವಿಜಯ್ ಕುಮಾರ್ ಸಿನ್ಹಾ ಅವರ ಮೇಲೂ ಲಾಠಿಚಾರ್ಜ್ ಮಾಡಿದರು.

ಜನಾರ್ದನ್ ಸಿಂಗ್ ಸಿಗ್ರಿವಾಲ್ ಗಂಭೀರ ಗಾಯಗೊಂಡಿದ್ದಾರೆ. ಸಿಗ್ರಿವಾಲ್ ತಲೆಗೆ ಗಾಯವಾಗಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸಾಮ್ರಾಟ್ ಚೌಧರಿ, ಮಾಜಿ ಉಪ ಮುಖ್ಯಮಂತ್ರಿ ರೇಣುದೇವಿ ಮತ್ತು ಜೀವೇಶ್ ಮಿಶ್ರಾ ಅವರನ್ನು ಮಾರ್ಚ್‌ನಲ್ಲಿ ಪೊಲೀಸರು ಬಂಧಿಸಿದ್ದರು.

"The lathi charge on BJP workers in Patna is the result of the failure and indignation of the state government. Mahagathbandhan government is attacking democracy to save the citadel of corruption…," tweets BJP national president JP Nadda https://t.co/fZhPW1Xwwy pic.twitter.com/ydMxyrNLtV

— ANI (@ANI) July 13, 2023

Previous Post

ಧರ್ಮಸ್ಥಳ | ಹಿಂಸಾತ್ಮಕವಾಗಿ ಅಕ್ರಮ ದನ ಸಾಗಾಟ: ಬಿಜೆಪಿ ಕಾರ್ಯಕರ್ತರ ಸಹಿತ ನಾಲ್ವರ ಬಂಧನ

Next Post

Mangaluru News: ಕೊಣಾಜೆ ಬಾಳೆಪುಣಿ ಶಾಲೆಯ ಬಳಿ ಬಾರ್; ವಿದ್ಯಾರ್ಥಿಗಳಿಂದ ಪ್ರತಿಭಟನೆ

Next Post
Mangaluru News: ಕೊಣಾಜೆ ಬಾಳೆಪುಣಿ ಶಾಲೆಯ ಬಳಿ ಬಾರ್; ವಿದ್ಯಾರ್ಥಿಗಳಿಂದ ಪ್ರತಿಭಟನೆ

Mangaluru News: ಕೊಣಾಜೆ ಬಾಳೆಪುಣಿ ಶಾಲೆಯ ಬಳಿ ಬಾರ್; ವಿದ್ಯಾರ್ಥಿಗಳಿಂದ ಪ್ರತಿಭಟನೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.