Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಕೇರಳದ ಮಾಜಿ ಸಿಎಂ, ಕೈ ನಾಯಕ ಉಮ್ಮನ್ ಚಾಂಡಿ ನಿಧನ

editor tv by editor tv
July 18, 2023
in ರಾಷ್ಟ್ರೀಯ
0
ಕೇರಳದ ಮಾಜಿ ಸಿಎಂ, ಕೈ ನಾಯಕ ಉಮ್ಮನ್ ಚಾಂಡಿ ನಿಧನ
1.9k
VIEWS
Share on FacebookShare on TwitterShare on Whatsapp

ತಿರುವನಂತಪುರಂ: ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‍ನ ಹಿರಿಯ ನಾಯಕ ಉಮ್ಮನ್ ಚಾಂಡಿ (Oommen Chandy) ನಿಧನ ವಿಧಿವಶರಾಗಿದ್ದಾರೆ.79 ವರ್ಷದ ಉಮ್ಮನ್ ಚಾಂಡಿಯವರು ಕೆಲವು ವರ್ಷಗಳಿಂದ ಕ್ಯಾನ್ಸರ್ (Cancer) ನಿಂದ ಬಳಲುತ್ತಿದ್ದರು. ಭಾನುವಾರವಷ್ಟೇ ಏರ್ ಲಿಫ್ಟ್ ಮೂಲಕ ಬೆಂಗಳೂರಿನ ಚಿನ್ಮಯಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗ್ಗಿನ ಜಾವ 4.25ರ ಸುಮಾರಿಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ

"Former Kerala CM and senior Congress leader Oommen Chandy passes away", tweets Kerala Congress President K Sudhakaran pic.twitter.com/QAR7EfaUnI

— ANI (@ANI) July 18, 2023

ಉಮ್ಮನ್ ಚಾಂಡಿ 1969 ರಲ್ಲಿ ಯುವ ಕಾಂಗ್ರೆಸ್‍ನ (Congress) ರಾಜ್ಯಾಧ್ಯಕ್ಷರಾದರು. ಬಳಿಕ 1970 ರಲ್ಲಿ ಕೊಟ್ಟಾಯಂ ಜಿಲ್ಲೆಯ ಪುತ್ತುಪಲ್ಲಿಯನ್ನು ಪ್ರತಿನಿಧಿಸಿ ಶಾಸಕರಾದರು. ಒಟ್ಟು 10 ಬಾರಿ ಶಾಸಕರಾಗಿದ್ದ ಉಮ್ಮನ್ ಚಾಂಡಿಯವರು ಜನಪರ ಆಡಳಿತದಿಂದ ಜನಮನ್ನಣೆ ಗಳಿಸಿದ್ದರು. 2004-06 ಮತ್ತು 2011-16ರ ಅವಧಿಯಲ್ಲಿ ಕೇರಳದ ಮುಖ್ಯಮಂತ್ರಿಯಾಗಿದ್ದರು.

ಸದ್ಯ ಕುಟುಂಬಸ್ಥರು ಆಸ್ಪತ್ರೆಗೆ ಆಗಮಿಸುತ್ತಿದ್ದು, ಇತ್ತ ಅಗಲಿದ ಹಿರಿಯ ನಾಯಕನ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.‌

Previous Post

ಕಾಂಗ್ರೆಸ್ ಸರ್ಕಾರದ ಅನ್ನಭಾಗ್ಯ ಯೋಜನೆ ಸ್ವಾಗತಿಸಿದ ಬೈಂದೂರಿನ ಬಿಜೆಪಿ ಶಾಸಕ

Next Post

Mysuru News: ಮೈಸೂರಿನಲ್ಲಿ ಮತ್ತೊಂದು ಭೀಕರು ಅಪಘಾತ, ಮೂವರು ಸ್ಥಳದಲ್ಲೇ ದುರ್ಮರಣ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.