Kammaje Edited By: Ashraf Kammaje
Updated on:Jul 21, 2023 | 9:07 PM

ನಂದಿನಿ ಹಾಲಿನ ದರ ಪ್ರತಿ ಲೀಟರ್ಗೆ 3 ರೂ. ಹೆಚ್ಚಳ ಮಾಡಿದ್ದು, ಆಗಸ್ಟ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ KMF ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಬೆಂಗಳೂರು: ನಂದಿನಿ ಹಾಲಿನ ದರ ಪ್ರತಿ ಲೀಟರ್ಗೆ 3 ರೂ. ಹೆಚ್ಚಳ ಮಾಡಿದ್ದು, ಆಗಸ್ಟ್ 1ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ಶುಕ್ರವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ KMF ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಪ್ರತಿ ಲೀಟರ್ಗೆ ಹಾಲಿಗೆ 5 ರೂ. ಹೆಚ್ಚಳಕ್ಕೆ KMF ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ಅಂತಿಮವಾಗಿ 3 ರೂಪಾಯಿ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಸಮ್ಮತಿ ನೀಡಿದ್ದಾರೆ.

