Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಜಮ್ಮು ಕಾಶ್ಮೀರದಲ್ಲಿ ಎನ್‌ಕೌಂಟರ್ – ಓರ್ವ ಯೋಧ ಹುತಾತ್ಮ, ನಾಲ್ವರು ಶಂಕಿತ ಉಗ್ರರು ವಶಕ್ಕೆ 

    ಸೋಲುವ ಭಯ.. ಒಮಾನ್​ ವಿರುದ್ಧ ಗೆಲ್ಲಲು ಹರಸಾಹಸಪಟ್ಟ ಸೂರ್ಯಕುಮಾರ್​ ಪಡೆ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಹರ್ಯಾಣದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಹೊತ್ತಿ ಉರಿದ ರೆಸ್ಟೋರೆಂಟ್, ಶಾಲಾ ಕಾಲೇಜು ಬಂದ್!

editor tv by editor tv
August 1, 2023
in ರಾಷ್ಟ್ರೀಯ
0
ಹರ್ಯಾಣದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಹೊತ್ತಿ ಉರಿದ ರೆಸ್ಟೋರೆಂಟ್, ಶಾಲಾ ಕಾಲೇಜು ಬಂದ್!
1.9k
VIEWS
Share on FacebookShare on TwitterShare on Whatsapp

ಕೋಮು ಸಂಘರ್ಷದ ಬೆಂಕಿಗೆ ಹರ್ಯಾಯ ಗುರುಗಾಂನ ಹಲವು ಪ್ರದೇಶಗಳು ಹೊತ್ತಿ ಉರಿದಿದೆ. ಭೀಕರ ಹಿಂಸಾಚಾರದಲ್ಲಿ ಐವರು ಮೃತಪಟ್ಟಿದ್ದಾರೆ. ಇದೀಗ ಮುಂಜಾಗ್ರತ  ಕ್ರಮವಾಗಿ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.

ಗುರುಗಾಂ(ಆ.01) ಹರ್ಯಾಣದಲ್ಲಿನ ಕೋಮು ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ.  ಜಲಾಭಿಷೇಕ ಯಾತ್ರೆ ಯಿಂದಾಗಿ ನಡೆದ ಸಂಘರ್ಷ ಗುುಂಡಿನ ದಾಳಿ, ಪೆಟ್ರೋಲ್ ಬಾಂಬ್ ಎಸೆತ ಸೇರಿದಂತೆ ಹಲವು ದುರ್ಘಟನೆಗಳು ಸಂಭವಿಸಿದೆ. ಈ ಹಿಂಸಾರದಲ್ಲಿ ಐವರು ಮೃತಪಟ್ಟಿದ್ದಾರೆ. ಎರಡು ಕೋಮುಗಳ ನಡುವೆ ಹೊತ್ತಿಕೊಂಡ ಬೆಂಕಿ ಕಿಡಿ ಇದೀಗ ಜ್ವಾಲೆಯಾಗಿ ಆವರಿಸಿದೆ. ಹರ್ಯಾಣದ ಅಕ್ಕ ಪಕ್ಕದಲ್ಲೂ ಹಿಂಸಾಚಾರ ಭುಗಿಲೆದ್ದಿದೆ. ಮುಂಜಾಗ್ರತಾ ಕ್ರಮವಾಗಿ ಗುರುಗಾಂನ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಆಗಸ್ಟ್ 2 ರಂದು ಗುರುಗಾಂವನ ಸೊಹ್ನ ಭಾಗದ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.ಶಾಲಾ ಕಾಲೇಜು, ಕೋಚಿಂಗ್ ಕೇಂದ್ರಗಳಿಗೂ ರಜೆ ಘೋಷಿಸಲಾಗಿದೆ.

ಗುರುಗಾಂ ಬದಶಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಇಂದು ಮಧ್ಯಾಹ್ನ ಆಕ್ರೋಶಿತರ ಗುಂಪು ಬದಶಪುರಕ್ಕೆ ನುಗ್ಗಿ ದಾಂಧಲೆ ಮಾಡಿದೆ. ಕೋಲು ಬಡಿಗೆ, ಕಲ್ಲುಗಳನ್ನು ಹಿಡಿದು ರೆಸ್ಟೋರೆಂಟ್ ಸೇರಿ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ಮಾಡಿದ್ದಾರೆ. ರೆಸ್ಟೋರೆಂಟ್‌ಗೆ ಬೆಂಕಿ ಹಚ್ಚಲಾಗಿದೆ. ಸುಮಾರು 200ಕ್ಕೂ ಹೆಚ್ಚು ಆಕ್ರೋಶಿತರ ಗುಂಪನಿಂದ ಬದಶಪುರದಲ್ಲಿ ಘರ್ಷಣೆ ಜೋರಾಗಿದೆ.

ಹರಾರ‍ಯಣದ ಗುರುಗ್ರಾಮ ನಗರಕ್ಕೆ ಹೊಂದಿಕೊಂಡಿರುವ ನೂಹ್‌ ಪಟ್ಟಣದಲ್ಲಿ ಸೋಮವಾರ ವಿಶ್ವ ಹಿಂದೂ ಪರಿಷತ್‌ ಹಮ್ಮಿಕೊಂಡಿದ್ದ ಜಲಾಭಿಷೇಕ ಯಾತ್ರೆ ವೇಳೆ 2 ಕೋಮುಗಳ ನಡುವೆ ಭಾರಿ ಸಂಘರ್ಷ ನಡೆದಿದೆ ಹಾಗೂ ಹತ್ತಾರು ಕಾರು, ಬೈಕುಗಳಿಗೆ ಬೆಂಕಿ ಹಚ್ಚಲಾಗಿದೆ. ಮೆರವಣಿಗೆಯಲ್ಲಿ ಕ್ರಿಮಿನಲ್‌ ಹಿನ್ನೆಲೆಯ ‘’ ಮೋನು ಮನೇಸಾರ್‌ ಪಾಲ್ಗೊಂಡಿದ್ದು, ಇನ್ನೊಂದು ಕೋಮನ್ನು ಕೆರಳಿಸಿದೆ ಹಾಗೂ ಹಿಂಸೆಗೆ ನಾಂದಿ ಹಾಡಿದೆ. ಈ ವೇಳೆ ದುಷ್ಕರ್ಮಿಗಳ ದಾಳಿಗೆ ಓರ್ವ ಹೋಮ್‌ಗಾರ್ಡ್‌ ಬಲಿಯಾಗಿದ್ದು, 10ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ.

ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಲ್ಲದೆ, ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಬಳಿಕ ಪರಿಚ್ಛೇದ 144ರ ಅಡಿ ನಿಷೇಧಾಜ್ಞೆ ವಿಧಿಸಲಾಗಿದೆ ಹಾಗೂ ನಗರದಲ್ಲಿ ಮೊಬೈಲ್‌ ಇಂಟರ್ನೆಟ್‌ ಬಂದ್‌ ಮಾಡಲಾಗಿದೆ. ಘಟನೆಯಲ್ಲಿ ಹಲವರು ಮಂದಿ ಗಾಯಗೊಂಡಿದ್ದಾರೆ.ಇದೇ ವೇಳೆ, ಪರಿಸ್ಥಿತಿ ತ್ವೇಷಗೊಂಡ ಕಾರಣ ಮೆರವಣಿಗೆಗೆ ಬಂದಿದ್ದ 2500 ಭಕ್ತರಿಗೆ ಗುರುಗ್ರಾಮದ ನುಲ್ಹಾರ್‌ ಮಹದೇವ ಮಂದಿರದಲ್ಲಿ ಆಶ್ರಯ ನೀಡಲಾಗಿದೆ.

ವಿಎಚ್‌ಪಿ ಇಲ್ಲಿ ಬೃಜ್‌ಮಂಡಲ ಜಲಾಭಿಷೇಕ ಯಾತ್ರೆ ಹಮ್ಮಿಕೊಂಡಿತ್ತು ನೂಹ್‌ ಸಮೀಪದ ಗುರುಗ್ರಾಮ-ಅಲ್ವರ್‌ ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾತ್ರೆ ಯಲ್ಲಿ ಬಂದವರು ಹಿಂಸಾಚಾರದಲ್ಲಿ ತೊಡಗಿದರು . ಆಗ ಭಾರಿ ಗಲಭೆ ಸಂಭವಿಸಿದ್ದು, ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ

Previous Post

ಮಂಗಳೂರು; ಸಿದ್ದರಾಮಯ್ಯ, ಯುಟಿ ಖಾದರ್ ಎದುರು ಕಡಲ್ಕೊರೆತ ಸಂತ್ರಸ್ತರ ಅಸಮಾಧಾನ

Next Post

ಮಂಗಳೂರಲ್ಲಿರೋ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಿಎಂ ನೇತೃತ್ವದಲ್ಲಿ ಸಭೆ:ಮಂಗಳೂರು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.