Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

Chandrayaan-3 ಮಿಷನ್‌ ಸಕ್ಸಸ್‌: ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಕಾಲಿಟ್ಟ ವಿಕ್ರಮ್‌ ಲ್ಯಾಂಡರ್‌

editor tv by editor tv
August 23, 2023
in ರಾಷ್ಟ್ರೀಯ
0
Chandrayaan-3 ಮಿಷನ್‌ ಸಕ್ಸಸ್‌: ಚಂದ್ರನ ಅಂಗಳದಲ್ಲಿ ಯಶಸ್ವಿಯಾಗಿ ಕಾಲಿಟ್ಟ ವಿಕ್ರಮ್‌ ಲ್ಯಾಂಡರ್‌
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ಇಸ್ರೋ ವಿಜ್ಞಾನಿಗಳ ಪರಿಶ್ರಮ, ಭಾರತೀಯರ ಪ್ರಾರ್ಥನೆ ಫಲವಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ನಿಗದಿ ಪಡಿಸಿದ ಸಮಯಕ್ಕೆ ಸರಿಯಾಗಿ ಚಂದ್ರಯಾನ-3 ವಿಕ್ರಮ್‌ ಲ್ಯಾಂಡರ್‌ ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟಿತು. ಈ ಐತಿಹಾಸಿಕ ಕ್ಷಣಕ್ಕೆ ಇಡೀ ವಿಶ್ವವೇ ಸಾಕ್ಷಿಯಾಯಿತು

ಇಸ್ರೋ ಸಂಜೆ 6:04ರ ಹೊತ್ತಿಗೆ ವಿಕ್ರಮ್‌ ಲ್ಯಾಂಡರ್‌ ಅನ್ನು ಚಂದ್ರನ ಮೇಲೆ ಇಳಿಸುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿತು.

ಇಸ್ರೋ ಸಂಜೆ 6:04ರ ಹೊತ್ತಿಗೆ ವಿಕ್ರಮ್‌ ಲ್ಯಾಂಡರ್‌ ಅನ್ನು ಚಂದ್ರನ ಮೇಲೆ ಇಳಿಸುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿತು. ದಕ್ಷಿಣ ಆಫ್ರಿಕಾದಿಂದಲೇ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ತಿಳಿಸಿದರು

#WATCH | Indian Space Research Organisation’s (ISRO) third lunar mission Chandrayaan-3 makes soft-landing on the moon pic.twitter.com/vf4CUPYrsE

— ANI (@ANI) August 23, 2023

ಜುಲೈ 14 ರಂದು ಉಡಾವಣೆಗೊಂಡ ಬಾಹ್ಯಆಕಾಶ ಸಂಸ್ಥೆ ಯ (ISRO) ಮೂರನೇ  (Chandrayaan-3) ಲ್ಯಾಂಡರ್ ಮಾಡ್ಯೂಲ್ (ಎಲ್‌ಎಂ) ಇಂದು ಸಂಜೆ (ಆಗಸ್ಟ್ 23) ಸುಮಾರು 6.04 ಕ್ಕೆ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ. ಆಗಸ್ಟ್ 18 ರಂದು, ISRO ತನ್ನ ಕಕ್ಷೆಯನ್ನು 113 ಕಿಮೀ x 157 ಕಿಮೀಗೆ ಹತ್ತಿರವಾಗುವ ಮೂಲಕ ಮೊದಲ ಡಿಬೂಸ್ಟಿಂಗ್ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಿರ್ವಹಿಸಿತು. ಚಂದ್ರನ ಕಡೆಗೆ 34 ದಿನಗಳ ಸುದೀರ್ಘ ಪ್ರಯಾಣದ ನಂತರ ಲ್ಯಾಂಡರ್ ಮಾಡ್ಯೂಲ್ ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಬೇರ್ಪಟ್ಟ ಮರುದಿನ ಇದನ್ನು ನಡೆಸಲಾಯಿತು. ಆಗಸ್ಟ್ 20 ರಂದು, ವಿಕ್ರಂ ಲ್ಯಾಂಡರ್ ಮಾಡ್ಯೂಲ್‌ನ ಎರಡನೇ ಮತ್ತು ಅಂತಿಮ ಡೀಬೂಸ್ಟ್ ಪ್ರಕ್ರಿಯೆ ನಡೆದಿದ್ದು ಇದು ಮಾಡ್ಯೂಲ್ ಆರ್ಬಿಟರ್ ನ್ನು 25 ಕಿಮೀ x 134 ಕಿಮೀಗೆ ಇಳಿಸಿತು

ಉಡಾವಣೆಯಿಂದ ಲ್ಯಾಂಡಿಂಗ್‌ವರೆಗೆ ಚಂದ್ರಯಾನ-3 ಕಾರ್ಯಾಚರಣೆ ಹೇಗಿತ್ತು?
ಜುಲೈ 14: ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಮಧ್ಯಾಹ್ನ 2:35 ರ ಹೊತ್ತಿಗೆ ಉಡಾವಣೆ. ಎಲ್‌ವಿಎಂ3 ಎಂ4 ಉಡ್ಡಯನ ವಾಹನವು ಚಂದ್ರಯಾನ-3 ಯೋಜನೆಯ ಉಪಕರಣಗಳನ್ನು ಹೊತ್ತು ನಿರ್ದಿಷ್ಟ ಕಕ್ಷೆಗೆ ಸೇರಿಸಿತು.

#WATCH | Indian Space Research Organisation’s (ISRO) third lunar mission Chandrayaan-3 makes soft-landing on the moon pic.twitter.com/vf4CUPYrsE

— ANI (@ANI) August 23, 2023

ಜುಲೈ 15: ಭೂಮಿ ಸುತ್ತಲಿನ ಮೊದಲ ಹಂತದ ಕಕ್ಷೆಗೆ ಎತ್ತರಿಸುವ ಪ್ರಕ್ರಿಯೆ ಯಶಸ್ವಿ. 41,762 ಕಿಮೀx226 ಕಿಮೀ ಕಕ್ಷೆಗೆ.

ಜುಲೈ 17: ಭೂಮಿ ಸುತ್ತಲಿನ ಎರಡನೇ ಹಂತದ ಕಕ್ಷೆಗೆ ಎತ್ತರಿಸುವ ಪ್ರಕ್ರಿಯೆ ಯಶಸ್ವಿ. 41,603 ಕಿಮೀx226 ಕಿಮೀ ಕಕ್ಷೆಗೆ.

ಜುಲೈ 22: ಭೂಮಿ ಸುತ್ತಲಿನ 4ನೇ ಹಂತದ ಕ್ಷಕ್ಷೆಗೆ ಎತ್ತರಿಸುವ ಪ್ರಕ್ರಿಯೆ ಯಶಸ್ವಿ. 71,351 ಕಿಮೀx223 ಕಿಮೀ ಕಕ್ಷೆಗೆ.

ಆಗಸ್ಟ್‌ 1: ಚಂದ್ರಯಾನ-3 ಚಂದ್ರನ ಸುತ್ತಲಿನ ಕಕ್ಷೆಗೆ ಯಶಸ್ವಿ ಸೇರ್ಪಡೆ.

ಆಗಸ್ಟ್‌ 6: ಚಂದ್ರನ ಸುತ್ತಲಿನ ಕಕ್ಷೆಯನ್ನು ಕುಗ್ಗಿಸುವಲ್ಲಿ ಯಶಸ್ವಿ. 170 ಕಿಮೀ x 4,313 ಕಿಮೀ.

ಆಗಸ್ಟ್‌ 9: ಚಂದ್ರನ ಸುತ್ತಲಿನ ಕಕ್ಷೆಯನ್ನು ಮತ್ತೊಂದು ಹಂತಕ್ಕೆ ಇಳಿಸುವಲ್ಲಿ ಯಶಸ್ವಿ. 174 ಕಿಮೀ x 1,437 ಕಿಮೀ.

ಆಗಸ್ಟ್‌ 14: ಚಂದ್ರನ ಸಮೀಪ ತಲುಪಲು ಕಕ್ಷೆಯ ಮತ್ತೊಂದು ಸುತ್ತು ಇಳಿದ ನೌಕೆ. 150 ಕಿಮೀ x 177 ಕಿಮೀ.

ಆಗಸ್ಟ್‌ 16: ಚಂದ್ರನ ಸುತ್ತ ಪರಿಭ್ರಮಣೆಯ ಕೊನೆಯ ಹಂತವನ್ನು ಯಶಸ್ವಿಯಾಗಿ ಪೂರೈಸಿದ ಇಸ್ರೋ. 163 ಕಿಮೀ x 153 ಕಿಮೀ.

ಆಗಸ್ಟ್‌ 17: ಚಂದ್ರಯಾನ-3 ನೌಕೆಯಿಂದ ಪ್ರತ್ಯೇಕಗೊಂಡ ಪ್ರಜ್ಞಾನ್‌ ರೋವರ್‌ ಹೊತ್ತ ವಿಕ್ರಮ್‌ ಲ್ಯಾಂಡರ್‌.

ಆಗಸ್ಟ್‌ 18: ಚಂದ್ರಯಾನ-3 ಯಶಸ್ವಿಯಾಗಿ ಡಿಬೂಸ್ಟಿಂಗ್‌ ಕಾರ್ಯಾಚರಣೆ ನಡೆಸಿ ಕಕ್ಷೆಯ ಅಂತರವನ್ನು 113 ಕಿಮೀ x 157 ಕಿಮೀಗೆ ಇಳಿಸಿದೆ.

ಆಗಸ್ಟ್‌ 20: ಕೊನೆಯ ಹಂತದ ಕಕ್ಷೆಯನ್ನು ಹೊಂದಿಸುವ ಪ್ರಕ್ರಿಯೆ ಪೂರ್ಣ.

#WATCH | Delhi: Celebrations outside Congress headquarters as Chandrayaan-3 lands on the Moon pic.twitter.com/S4ckynMO55

— ANI (@ANI) August 23, 2023

Previous Post

146 ಪ್ರಯತ್ನಗಳ ಪೈಕಿ 69 ಚಂದ್ರಯಾನಗಳು ಯಶಸ್ವಿ – ಸಾವಿರಾರು ಕೋಟಿ ಖರ್ಚು ಮಾಡುವ ಯೋಜನೆಯ ಪ್ರಮುಖ ಉದ್ದೇಶವೇನು?

Next Post

ಪುಟಿನ್‌ ವಿರುದ್ಧ ಬಂಡಾಯವೆದ್ದಿದ್ದ ಪ್ರಿಗೋಜಿನ್ ವಿಮಾನ ಅಪಘಾತದಲ್ಲಿ ದುರ್ಮರಣ

Next Post
ಪುಟಿನ್‌ ವಿರುದ್ಧ ಬಂಡಾಯವೆದ್ದಿದ್ದ ಪ್ರಿಗೋಜಿನ್ ವಿಮಾನ ಅಪಘಾತದಲ್ಲಿ ದುರ್ಮರಣ

ಪುಟಿನ್‌ ವಿರುದ್ಧ ಬಂಡಾಯವೆದ್ದಿದ್ದ ಪ್ರಿಗೋಜಿನ್ ವಿಮಾನ ಅಪಘಾತದಲ್ಲಿ ದುರ್ಮರಣ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.