Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಕೇಂದ್ರ ಸಚಿವ ಕೌಶಲ್ ಕಿಶೋರ್ ಮನೆಯಲ್ಲಿ ಗುಂಡಿನ ದಾಳಿ, ಮಗನ ಸ್ನೇಹಿತನ ಹತ್ಯೆ

editor tv by editor tv
September 1, 2023
in ರಾಷ್ಟ್ರೀಯ
0
ಕೇಂದ್ರ ಸಚಿವ ಕೌಶಲ್ ಕಿಶೋರ್ ಮನೆಯಲ್ಲಿ ಗುಂಡಿನ ದಾಳಿ, ಮಗನ ಸ್ನೇಹಿತನ ಹತ್ಯೆ
1.9k
VIEWS
Share on FacebookShare on TwitterShare on Whatsapp

Ashraf Kammaje |

Updated on: Sep 01, 2023 | 9:38 AM

ಕೇಂದ್ರ ಸಚಿವ ಕೌಶಲ್ ಕಿಶೋರ್ ಮನೆಯಲ್ಲಿ ಗುಂಡಿನ ಸದ್ದು ಕೇಳಿಬಂದಿದೆ, ವಿನಯ್ ಶ್ರೀವಾಸ್ತವ ಎಂಬ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಲಕ್ನೋದ ಠಾಕುರ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಬೆಗಾರಿಯಾ ಗ್ರಾಮದಲ್ಲಿರುವ ಕೇಂದ್ರ ರಾಜ್ಯ ಸಚಿವ ಕೌಶಲ್ ಕಿಶೋರ್ ಅವರ ಹೊಸ ನಿವಾಸದಲ್ಲಿ ವಿನಯ್ ಶ್ರೀವಾಸ್ತವ್ ಅವರನ್ನು ಪಿಸ್ತೂಲ್‌ನಿಂದ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಪರಿಶೀಲನೆ ನಡೆಯುತ್ತಿದೆ.

ಕೇಂದ್ರ ಸಚಿವ ಕೌಶಲ್ ಕಿಶೋರ್ (Kaushal Kishore) ಮನೆಯಲ್ಲಿ ಗುಂಡಿನ ಸದ್ದು ಕೇಳಿಬಂದಿದೆ, ವಿನಯ್ ಶ್ರೀವಾಸ್ತವ ಎಂಬ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಲಕ್ನೋದ ಠಾಕುರ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಬೆಗಾರಿಯಾ ಗ್ರಾಮದಲ್ಲಿರುವ ಕೇಂದ್ರ ರಾಜ್ಯ ಸಚಿವ ಕೌಶಲ್ ಕಿಶೋರ್ ಅವರ ಹೊಸ ನಿವಾಸದಲ್ಲಿ ವಿನಯ್ ಶ್ರೀವಾಸ್ತವ್ ಅವರನ್ನು ಪಿಸ್ತೂಲ್‌ನಿಂದ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಪರಿಶೀಲನೆ ನಡೆಯುತ್ತಿದೆ.

ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವಿನಯ್ ಶ್ರೀವಾಸ್ತವ್ ಅವರ ಕುಟುಂಬಸ್ಥರು ಕೊಲೆ ಆರೋಪದಡಿ ದೂರು ದಾಖಲಿಸಿದ್ದಾರೆ. ಪಶ್ಚಿಮ ಡಿಸಿಪಿ ರಾಹುಲ್ ರಾಜ್, ಎಡಿಸಿಪಿ ಚಿರಂಜೀವ್ ನಾಥ್ ಸಿನ್ಹಾ ಸೇರಿದಂತೆ ಭಾರಿ ಪೊಲೀಸ್ ಬಂದೋಬಸ್ತ್​ ಕಲ್ಪಿಸಲಾಗಿದೆ.

#WATCH | Lucknow, UP | Rahul Raj DCP West Lucknow says "A person named Vinay Shrivastave was shot dead. A pistol has been recovered which belongs to Vikas Kishore. Further investigation is underway. A forensic team has also arrived and we are also searching CCTV visuals. An FIR… pic.twitter.com/IUP18vbykW

— ANI UP/Uttarakhand (@ANINewsUP) September 1, 2023

Previous Post

ಉಡುಪಿ: ಬಿಜೆಪಿಯವರಿಂದಲೇ ಸ್ವಪಕ್ಷದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ

Next Post

One Nation One Election ಚರ್ಚಿಸಲು ರಾಮನಾಥ ಕೋವಿಂದ್ ನೇತೃತ್ವದಲ್ಲಿ ಸಮಿತಿ

Next Post
One Nation One Election ಚರ್ಚಿಸಲು ರಾಮನಾಥ ಕೋವಿಂದ್ ನೇತೃತ್ವದಲ್ಲಿ ಸಮಿತಿ

One Nation One Election ಚರ್ಚಿಸಲು ರಾಮನಾಥ ಕೋವಿಂದ್ ನೇತೃತ್ವದಲ್ಲಿ ಸಮಿತಿ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.