Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ವಿದೇಶ

ಮೊರಾಕ್ಕೋದಲ್ಲಿ ಭೂಕಂಪ; ಮೃತರ ಸಂಖ್ಯೆ 820 ಕ್ಕೇರಿಕೆ

editor tv by editor tv
September 9, 2023
in ವಿದೇಶ
0
ಮೊರಾಕ್ಕೋದಲ್ಲಿ ಭೂಕಂಪ; ಮೃತರ ಸಂಖ್ಯೆ 820 ಕ್ಕೇರಿಕೆ
1.9k
VIEWS
Share on FacebookShare on TwitterShare on Whatsapp

ಕಾಸಾಬ್ಲಾಂಕಾ: ಶುಕ್ರವಾರ ತಡರಾತ್ರಿ ಮಧ್ಯ ಮೊರಾಕ್ಕೋದಲ್ಲಿ (Morocco Earthquake) ಸಂಭವಿಸಿದ 6.8 ತೀವ್ರತೆಯ ಪ್ರಬಲ ಭೂಕಂಪದಿಂದಾಗಿ ಮೃತಪಟ್ಟವರ ಸಂಖ್ಯೆ 820 ಕ್ಕೆ ಏರಿಕೆಯಾಗಿದೆ. ಅಪಾರ ಸಂಖ್ಯೆಯಲ್ಲಿ ಜನ ಗಾಯಗೊಂಡಿದ್ದಾರೆ.

#BREAKING🚨 Horrific moment of collapse of a house caught on security camera #earthquake at #Morocco in the region of #Marrakech

Pray for Maroc 🙏#moroccoearthquake #seismemaroc #seisme #maroc #prayerformorocco #هزة_أرضية #المغرب #زلزال #زلزال_المغرب #مراكش pic.twitter.com/gRkV4ICjeu

— World Trending X (@WorldTrendingX) September 9, 2023

ಮೊರಾಕ್ಕೋದ ಆಂತರಿಕ ಸಚಿವಾಲಯ ಶನಿವಾರ ಮುಂಜಾನೆ ಹೇಳಿದ್ದು, ಭೂಕಂಪವಾದ ಪ್ರದೇಶಕ್ಕೆ ಸಮೀಪವಿರುವ ಪ್ರಾಂತ್ಯಗಳಲ್ಲಿ ಕನಿಷ್ಠ 820 ಜನರು ಸಾವನ್ನಪ್ಪಿದ್ದಾರೆ. ಗಾಯಗೊಂಡ 300 ಜನರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ನಗರಗಳು ಮತ್ತು ಪಟ್ಟಣಗಳ ಹೊರಗೆ ಹೆಚ್ಚಿನ ಹಾನಿ ಸಂಭವಿಸಿದೆ ಎಂದು ಸಚಿವಾಲಯ ತಿಳಿಸಿದೆ

ಭೂಕಂಪದಿಂದ ಮೃತಪಟ್ಟವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಅವರು, “ಮೊರಾಕ್ಕೋದಲ್ಲಿ ಭೂಕಂಪದಿಂದ ಆಗಿರುವ ಜೀವಹಾನಿಯಿಂದ ತೀವ್ರ ನೋವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಈ ಕಷ್ಟದ ಸಮಯದಲ್ಲಿ ಮೊರಾಕ್ಕೋಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಭಾರತ ಸಿದ್ಧವಾಗಿದೆ” ಎಂದು ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ 11:11 ಗಂಟೆಗೆ 6.8 ತೀವ್ರತೆಯಲ್ಲಿ ಭೂಕಂಪ ಸಂಭವಿಸಿದೆ ಎಂದು ಯುಎಸ್ ಜಿಯೋಲಾಜಿಕಲ್ ಸರ್ವೆ ಹೇಳಿದೆ. ಮೊರಾಕ್ಕೋದ ರಾಷ್ಟ್ರೀಯ ಭೂಕಂಪನ ಮಾನಿಟರಿಂಗ್ ಮತ್ತು ಅಲರ್ಟ್ ನೆಟ್‌ವರ್ಕ್ ಇದನ್ನು ರಿಕ್ಟರ್ ಮಾಪಕದಲ್ಲಿ 7 ತೀವ್ರತೆ ಎಂದು ಇದೆ.

🚨 A magnitude 6.8 earthquake has hit Morocco killing at least 820 people, injuring more than 670, damaging ancient buildings, and sending terrified residents fleeing their homes into the streets for safety.

Morocco’s state television reported the death toll on Saturday, citing… pic.twitter.com/G8R4CBDaQO

— • (@Alhamdhulillaah) September 9, 2023

🚨 #BREAKING | #Morocco | #earthquake | #Marrakech |#الزلزال | #المغرب

The first moments of the earthquakes recorded by a street camera in El Jadida, Morocco. pic.twitter.com/0ikebbCuGy

— Bot News (@BotNews18) September 9, 2023
https://twitter.com/iamAkramPRO/status/1700306064539852996?t=-LIcfSEj2xXQLRs2b3cbeA&s=19

Previous Post

2023ರಲ್ಲಿ ನಿನ್ನ ಹತ್ಯೆ ತಪ್ಪುವುದಿಲ್ಲ: ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿಗೆ ಮತ್ತೆ ಜೀವ ಬೆದರಿಕೆ

Next Post

ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭೀಕರ ಅಪಘಾತ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

Next Post
ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭೀಕರ ಅಪಘಾತ;  ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಭೀಕರ ಅಪಘಾತ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.