Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ವಿದೇಶ

ಲಿಬಿಯಾದಲ್ಲಿ ಭೀಕರ ಪ್ರವಾಹ – 5,300 ಜನರ ದುರ್ಮರಣ

editor tv by editor tv
September 13, 2023
in ವಿದೇಶ
0
ಲಿಬಿಯಾದಲ್ಲಿ ಭೀಕರ ಪ್ರವಾಹ – 5,300 ಜನರ ದುರ್ಮರಣ
1.9k
VIEWS
Share on FacebookShare on TwitterShare on Whatsapp

ಟ್ರಿಪೋಲಿ: ಲಿಬಿಯಾದಲ್ಲಿ ಉಂಟಾಗಿರುವ ಭೀಕರ ಮಳೆಯಿಂದ (Rain) ಉಂಟಾದ ಪ್ರವಾಹದಿಂದ (Flood) 2 ಅಣೆಕಟ್ಟೆಗಳು ಒಡೆದು 5,300 ಜನ ಸಾವನ್ನಪ್ಪಿದ್ದಾರೆ. 10 ಸಾವಿರಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದರಿಂದ ಕರಾವಳಿಯ ನಗರವಾದ ಪೆರ್ನಾ ಅತ್ಯಂತ ಹೆಚ್ಚು ಹಾನಿಗೊಳಾಗಿದೆ. ಇಡೀ ನಗರವನ್ನು ವಿಪತ್ತು ಪ್ರದೇಶ ಎಂದು ಘೋಷಿಸಲಾಗಿದೆ. ಅವಶೇಷಗಳಿಂದ ಸುಮಾರು 1,000 ಕ್ಕೂ ಹೆಚ್ಚು ಶವಗಳನ್ನು ಹೊರತೆಗೆಯಲಾಗಿದೆ. ಮುಂದಿನ ದಿನಗಳಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಜನರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಿರುವ ಹಲವಾರು ರಕ್ಷಣಾ ಕಾರ್ಯಕರ್ತರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

É angustiante presenciar a devastação causada pelas enchentes na Líbia. Isso é mais uma evidência incontestável das mudanças climáticas que a humanidade vem acelerando. É lamentável que, mesmo diante de tantas evidências, ainda haja pessoas que negam essa realidade. pic.twitter.com/tq8K7vqPPO

— FlavioRRmartins (@FlavioRRmartins) September 13, 2023

ಪ್ರವಾಹದಿಂದ ಹಲವಾರು ಕಟ್ಟಡಗಳು ಹಾಗೂ ವಾಹನಗಳು ಹಾನಿಗೊಳಗಾಗಿವೆ. ಮೃತದೇಹಗಳು ಎಲ್ಲೆಂದರಲ್ಲಿ ಬಿದ್ದಿವೆ. ಅನೇಕರು ಮೃತಪಟ್ಟ ಕುಟುಂಬಸ್ಥರ ಶವಗಳ ಹುಡುಕಾಟದಲ್ಲಿ ತೊಡಗಿರುವುದು ಕಂಡು ಬಂದಿದೆ.

Ha nacido en n héroe. 👏👏👏#NiUnoMenos ♂️#Libia #Catastrofe pic.twitter.com/2Eu3YaQwnv

— Luisito Quotes (@LuisQuotes25) September 12, 2023

ಸಹಾಯಕ್ಕಾಗಿ ವಿಶ್ವಸಂಸ್ಥೆಯ ತುರ್ತು ಸೇವೆಯ ತಂಡಗಳನ್ನು ಸಜ್ಜುಗೊಳಿಸಲಾಗಿದೆ. ಅಲ್ಲದೇ ಬೇರೆ ಬೇರೆ ದೇಶಗಳಿಂದ ಅಗತ್ಯ ನೆರವುಗಳನ್ನು ನೀಡಲಾಗುತ್ತಿದೆ

https://twitter.com/Don_Viral_ES/status/1701838007555268829?t=T35d600rNIug5kHZdIrpmQ&s=19

Previous Post

ಮಂಗಳೂರು ಜಿ.ಆರ್. ವೈದ್ಯಕೀಯ ಕಾಲೇಜಿನ ಎಂಬಿಬಿಎಸ್‌ ಪ್ರವೇಶ ವಿವಾದ, ಕಾಲೇಜು ಹಾಗೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

Next Post

MLA ಟಿಕೆಟ್ ಗೆ 7 ಕೋಟಿ…: ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರಶ್ನೆಗಳ ಸುರಿಮಳೆ

Next Post
MLA ಟಿಕೆಟ್ ಗೆ 7 ಕೋಟಿ…: ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರಶ್ನೆಗಳ ಸುರಿಮಳೆ

MLA ಟಿಕೆಟ್ ಗೆ 7 ಕೋಟಿ…: ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರಶ್ನೆಗಳ ಸುರಿಮಳೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.