Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಉತ್ತರ ಪ್ರದೇಶ Ambedkarnagar: ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಬಾಲಕಿ ಬಲಿ!

editor tv by editor tv
September 18, 2023
in ರಾಷ್ಟ್ರೀಯ
0
ಉತ್ತರ ಪ್ರದೇಶ Ambedkarnagar: ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಬಾಲಕಿ ಬಲಿ!
1.9k
VIEWS
Share on FacebookShare on TwitterShare on Whatsapp

ಅಂಬೇಡ್ಕರ್‌ನಗರ: ಉತ್ತರ ಪ್ರದೇಶದ ಅಂಬೇಡ್ಕರ್‌ನಗರದಲ್ಲಿ ಕಿಡಿಗೇಡಿ ಗಳಿಂದ ನಡೆದ ಲೈಂಗಿಕ ದೌರ್ಜನಕ್ಕೆ ಬಾಲಕಿಯೊಬ್ಬಳು ಪ್ರಾಣ ಕಳೆದು ಕೊಂಡಿದ್ದಾಳೆ.

ಶಾಲೆ ಮುಗಿಸಿಕೊಂಡು ಇಬ್ಬರು ಬಾಲಕಿಯರು ಶುಕ್ರವಾರ ಮಧ್ಯಾಹ್ನ ತಮ್ಮ ಸೈಕಲ್‌ಗ‌ಳಲ್ಲಿ ಮನೆಗೆ ಮರಳುತ್ತಿದ್ದರು. ಮುಖ್ಯ ರಸ್ತೆಯಲ್ಲಿ ತೆರಳುತ್ತಿದ್ದ ಸಮಯದಲ್ಲಿ ಮೂವರು ಕಿಡಿಗೇಡಿಗಳು ಎರಡು ಬೈಕ್‌ಗಳಲ್ಲಿ ಬಂದಿದ್ದಾರೆ. ಈ ವೇಳೆ ಬಾಲಕಿಯನ್ನು ಛೇಡಿಸಿದ್ದು, ಆಕೆಯ ದುಪಟ್ಟಾವನ್ನು ಹಿಡಿದು ಎಳೆದಿದ್ದಾರೆ. ಇದರಿಂದ ಆಯತಪ್ಪಿ ಬಾಲಕಿ ರಸ್ತೆಗೆ ಬಿದ್ದಿದ್ದಾಳೆ. ಇದೇ ವೇಳೆ ಹಿಂದಿನಿಂದ ಬರುತ್ತಿದ್ದ ಕಿಡಿಗೇಡಿಗಳ ಸಹಚರನಿದ್ದ ಮತ್ತೂಂದು ಬೈಕ್‌, ಬಾಲಕಿಯ ಮೇಲೆ ಹರಿದಿದೆ. ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ನ್ಯಾನ್ಸಿ ಮೃತ ಬಾಲಕಿಯಾಗಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಕಿಡಿಗೇಡಿಗಳ ವಿರುದ್ಧ ಜಾಲತಾಣಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರೋಪಿಗಳಾದ ಶಹನವಾಜ್‌, ಅರ್ಬಾಜ್‌ ಮತ್ತು ಫೈಸಲ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೊಂದೆಡೆ, ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೆ ಕರೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಆರೋಪಿಗಳು ಪೊಲೀಸರ ಬಂದೂಕು ಕಸಿದುಕೊಂಡು ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

In UP's Ambedkarnagar, a purported CCTV video shows a 17-yr-old girl returning from school on a bicycle was waylaid by miscreants who pulled her "duptta". The girl lost control and was hit by another motorist from behind. The girl died. pic.twitter.com/6Uek1No2jG

— Piyush Rai (@Benarasiyaa) September 16, 2023

Previous Post

ಇಂದಿನಿಂದ ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನ : ಇತಿಹಾಸದ ಪುಟ ಸೇರಲಿದೆ ಹಳೆ ಸಂಸತ್‌ ಭವನ

Next Post

PUBG ಗೇಮ್‌ ಎಫೆಕ್ಟ್‌?: ಒಂದೇ ರೀತಿ ಕೈ ಕುಯ್ದುಕೊಂಡ 10 ವಿದ್ಯಾರ್ಥಿನಿಯರು!

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.