Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

    ಮೂರು ಇಂಗ್ಲಿಷ್ ಪದಗಳನ್ನು ನಿಷೇಧಿಸಿದ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್-ಉನ್

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

Maharashtra: ಸರಕಾರಿ ಆಸ್ಪತ್ರೆಯಲ್ಲಿ ಮತ್ತೆ ಏಳು ರೋಗಿಗಳು ಮೃತ, 48 ಗಂಟೆಯಲ್ಲಿ 31 ಸಾವು

editor tv by editor tv
October 3, 2023
in ರಾಷ್ಟ್ರೀಯ
0
Maharashtra: ಸರಕಾರಿ ಆಸ್ಪತ್ರೆಯಲ್ಲಿ ಮತ್ತೆ ಏಳು ರೋಗಿಗಳು ಮೃತ, 48 ಗಂಟೆಯಲ್ಲಿ 31 ಸಾವು
1.9k
VIEWS
Share on FacebookShare on TwitterShare on Whatsapp

ಮಹಾರಾಷ್ಟ್ರ: ಮಹಾರಾಷ್ಟ್ರದ ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 24 ಮಂದಿ ಸಾವನ್ನಪ್ಪಿದ ವರದಿ ಬೆಳಕಿಗೆ ಬಂದ ಬಳಿಕ ಮತ್ತೆ ಏಳು ರೋಗಿಗಳು ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ.

ಇದರಲ್ಲಿ ನಾಲ್ವರು ಮಕ್ಕಳು ಸೇರಿದ್ದಾರೆ ಎನ್ನಲಾಗಿದ್ದು ಇದರೊಂದಿಗೆ ಕಳೆದ ನಲ್ವತ್ತೆಂಟು ಗಂಟೆಯಲ್ಲಿ ಮಹಾರಾಷ್ಟ್ರದ ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಒಟ್ಟು ಮೂವತ್ತೊಂದು ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಶಂಕರರಾವ್ ಚವಾಣ್ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 48 ಗಂಟೆಗಳಲ್ಲಿ ಒಟ್ಟು ಸಾವಿನ ಸಂಖ್ಯೆ 31 ಕ್ಕೆ ಏರಿಕೆಯಾಗಿದ್ದು ಮೃತಪಟ್ಟವರಲ್ಲಿ 16 ಮಂದಿ ಮಕ್ಕಳೇ ಹಾಗೂ ನವಜಾತ ಶಿಶುಗಳು ಸೇರಿವೆ ಎನ್ನಲಾಗಿದೆ.

ಏತನ್ಮಧ್ಯೆ, ಮಹಾರಾಷ್ಟ್ರ ಸರಕಾರ ಈ ಕುರಿತು ಇಂದು ಸಭೆ ನಡೆಸಿ ನಾಂದೇಡ್ ಆಸ್ಪತ್ರೆಯಲ್ಲಿ ನಡೆದ ಘಟನೆ ಬಗ್ಗೆ ಚರ್ಚೆ ನಡೆಸಿ ಘಟನೆಯ ಕುರಿತು ತನಿಖಾ ಸಮಿತಿಯನ್ನು ರಚಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎನ್ನಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಮಹಾರಾಷ್ಟ್ರದ ವೈದ್ಯಕೀಯ ಶಿಕ್ಷಣ ಸಚಿವ ಹಸನ್ ಮುಶ್ರಿಫ್ ಘಟನೆ ಕುರಿತು “ನಾವು ಸಂಪೂರ್ಣ ತನಿಖೆ ನಡೆಸುತ್ತೇವೆ. ಅಲ್ಲದೆ ಈ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೂ ಮಾಹಿತಿ ನೀಡಿದ್ದೇನೆ ಎಂದು ಹೇಳಿದ್ದಾರೆ.

#WATCH | Mumbai | On the death of 24 patients in Dr Shankarrao Chavan Medical College and Hospital in Nanded, Minister of Medical Education of Maharashtra, Hasan Mushrif says "We will carry out a thorough investigation. I have briefed Maharashtra CM Eknath Shinde and Deputy CM… pic.twitter.com/SXLUaWNuoN

— ANI (@ANI) October 3, 2023

Previous Post

ಹಾನಿಯಾದ ಓಮಿನಿಯಲ್ಲಿ 2 ಸಮುದಾಯದ ವಿದ್ಯಾರ್ಥಿಗಳಿದ್ದರು -ಶಿವಮೊಗ್ಗ ಗಲಾಟೆ ಬಗ್ಗೆ ಎಸ್​ಪಿ ಸ್ಫೋಟಕ ಮಾಹಿತಿ

Next Post

ಎನ್​​ಡಿಎ ಸೇರಲು ನಮಗೇನು ಹುಚ್ಚು ನಾಯಿ ಕಚ್ಚಿದೆಯೇ?: ಕೆಸಿಆರ್ ಪುತ್ರ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.