Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ

    ಯುವತಿ ದೇಹದ ಮೇಲಿನ ಕಪ್ಪು ಚುಕ್ಕೆ ಗುರುತಿಸಿದ AI.. ಫೋಟೋ ಅಪ್​ಲೋಡ್​ ಮಾಡುವಾಗ ಹುಷಾರ್​!

    ವಿಜಯಪುರ| SBI ಬ್ಯಾಂಕ್‌ ದರೋಡೆ – ಪಿಸ್ತೂಲ್‌ ತೋರಿಸಿ 8 ಕೋಟಿ ನಗದು, 50 ಕೆಜಿ ಚಿನ್ನದೊಂದಿಗೆ ಪರಾರಿ

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಕೆಂಪು ಕಲ್ಲು ಬಗ್ಗೆ ನಿಯಮ ಸಡಿಲಿಕೆ, 25 ಗುತ್ತಿಗೆದಾರರಿಗೆ ಪರವಾನಗಿ, ಕಲ್ಲಿನ ದರ ಇಳಿಯಲಿದೆ ; ಯುಟಿ ಖಾದರ್

    ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಸ್ವಾತಂತ್ರ್ಯೋತ್ಸವ ಪ್ರಯುಕ್ತ SDPI ಯಿಂದ ಬಿಸಿ ರೋಡ್ ನಲ್ಲಿ ತಿರಂಗಾ ರ್‍ಯಾಲಿ ಹಾಗೂ ಸಾರ್ವಜನಿಕ ಸಭೆ

    ಬಿಜೆಪಿ ಮಾಡಿದ 40% ಕಮಿಷನ್ ಹಗರಣ ಮತ್ತು ಕೋವಿಡ್ ಹಗರಣದ ವಿರುದ್ಧ ಕ್ರಮಕ್ಕೆ ಮುಂದಾಗದ ಕಾಂಗ್ರೆಸ್‌ ಸರಕಾರ ಹೊಂದಾಣಿಕೆ ರಾಜಕಾರಣ ಮಾಡುತ್ತಿದೆ – ಎಸ್‌ಡಿಪಿಐ:

    15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನ ಗುಜರಿಗೆ ಹಾಕಿ: ಸರ್ಕಾರ ಆದೇಶ

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

    ಬಂಟ್ವಾಳ : ತಲ್ವಾರ್ ದಾಳಿ  ಸುಳ್ಳೆಂದು ಆರೋಪಿಸಿ ಬಂಧಿತನಾಗಿದ್ದ ಉಮ್ಮರ್ ಫಾರೂಕ್ ಸಜಿಪರವರಿಗೆ ಜಾಮೀನು ಮಂಜೂರು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    ಪ್ರೀತಿಸಿದವ್ರ ಜೊತೆ ಮನೆಯವ್ರು ಮದುವೆ ಮಾಡಲ್ಲ – ವಿಷ ಕುಡಿದ ಒಂದೇ ಕುಟುಂಬದ ಮೂವರು ಯುವತಿಯರು, ಒಬ್ಬಳು ಸಾವು

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಕ್ರೀಡೆ

ಏಷ್ಯನ್‌ ಗೇಮ್ಸ್‌; 100 ಪದಕ ಗೆದ್ದು ಇತಿಹಾಸ ಬರೆದ ಭಾರತ

editor tv by editor tv
October 7, 2023
in ಕ್ರೀಡೆ
0
ಏಷ್ಯನ್‌ ಗೇಮ್ಸ್‌; 100 ಪದಕ ಗೆದ್ದು ಇತಿಹಾಸ ಬರೆದ ಭಾರತ
1.9k
VIEWS
Share on FacebookShare on TwitterShare on Whatsapp

ಬೀಜಿಂಗ್: ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್‌ ಗೇಮ್ಸ್‌ 2023ರಲ್ಲಿ (Asian Games) ಭಾರತ ಇತಿಹಾಸ ಸೃಷ್ಟಿಸಿದೆ. ಏಷ್ಯನ್‌ ಗೇಮ್ಸ್‌ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಪದಕಗಳ ಬೇಟೆಯಲ್ಲಿ ಭಾರತ ಸೆಂಚುರಿ ಬಾರಿಸಿದೆ. ಕ್ರೀಡಾಕೂಟ ಆರಂಭವಾದ ದಿನದಿಂದ ಇಲ್ಲಿಯವರೆಗೆ ಭಾರತದ ಕ್ರೀಡಾಪಟುಗಳು ವಿವಿಧ ವಿಭಾಗಗಳಲ್ಲಿ 100 ಪದಕಗಳನ್ನು (100 Medal Mark) ಜಯಿಸಿದ್ದಾರೆ.

The 𝟏𝟎𝟎𝐭𝐡 𝐌𝐄𝐃𝐀𝐋 is here for #TeamIndia 👑

The Indian Women's #Kabaddi team brings home the GOLD from #AsianGames Hangzhou 2023 in an exhilarating 26-25 victory over Chinese Taipei 👏#HangzhouAsianGames #Cheer4India #SonyLIV pic.twitter.com/WqTrOwNgdH

— Sony LIV (@SonyLIV) October 7, 2023

ಭಾರತದ (India) ಕ್ರೀಡಾ ಪ್ರಾಧಿಕಾರವು ಈ ಐತಿಹಾಸಿಕ ಸಾಧನೆಗೆ ಕಾರಣಕರ್ತರಾದ ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ. ಏಷ್ಯನ್ ಗೇಮ್ಸ್‌ನಲ್ಲಿ ಭಾರತವು ತನ್ನ 100 ಪದಕವನ್ನು ಪಡೆಯುತ್ತಿದ್ದಂತೆ ಇತಿಹಾಸವನ್ನು ನಿರ್ಮಿಸಲಾಗಿದೆ. ಟೀಮ್‌ ಇಂಡಿಯಾ ಸಾಧನೆಯಲ್ಲಿ ತೊಡಗಿಸಿಕೊಂಡಿರುವ ನಮ್ಮ ಕ್ರೀಡಾಪಟುಗಳ ಕನಸುಗಳ ಶಕ್ತಿ, ಸಮರ್ಪಣೆ ಮತ್ತು ತಂಡದ ಕೆಲಸಗಳಿಗೆ ಇದು ಸಾಕ್ಷಿಯಾಗಿದೆ. ಈ ಸಾಧನೆಯು ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಲಿ. ಕಠಿಣ ಪರಿಶ್ರಮ ಮತ್ತು ಉತ್ಸಾಹದಿಂದ ಏನು ಸಾಧ್ಯ ಎಂಬುದನ್ನು ಇದು ತೋರಿಸುತ್ತದೆ ಎಂದು ಬರೆದುಕೊಂಡಿದೆ

AND THAT IS MEDAL #100 FOR 🇮🇳!!!

HISTORY IS MADE AS INDIA GETS ITS 100 MEDAL AT THE ASIAN GAMES 2022!

This is a testament to the power of dreams, dedication, and teamwork of our athletes involved in the achievement of #TEAMINDIA!

Let this achievement inspire generations to… pic.twitter.com/EuBQpvvVQ3

— SAI Media (@Media_SAI) October 7, 2023

ಇದುವರೆಗೆ ಭಾರತಕ್ಕೆ 25 ಚಿನ್ನ, 35 ಬೆಳ್ಳಿ, 40 ಕಂಚಿನ ಪದಕ ಸೇರಿದಂತೆ ಒಟ್ಟು 100 ಪದಕಗಳು ಏಷ್ಯನ್‌ ಗೇಮ್ಸ್‌ನಲ್ಲಿ ಸಿಕ್ಕಿವೆ. ಇಂಡೋನೇಷ್ಯಾದಲ್ಲಿ ಕಳೆದ ಆವೃತ್ತಿಯಲ್ಲಿ ಭಾರತ 70 ಪದಕಗಳನ್ನು ಗೆದ್ದಿತ್ತು. ಅಲ್ಲಿ ದೇಶದ ಕ್ರೀಡಾಪಟುಗಳು 16 ಚಿನ್ನ, 23 ಬೆಳ್ಳಿ ಮತ್ತು 31 ಕಂಚಿನ ಪದಕಗಳನ್ನು ಗೆದ್ದು ತಮ್ಮ ಅತ್ಯುತ್ತಮ ಪ್ರದರ್ಶನವನ್ನು ದಾಖಲಿಸಿದ್ದರು.

ಭಾರತ ತಂಡವು ಈ ಬಾರಿ ಅನೇಕ ಅಚ್ಚರಿಯ ಪದಕಗಳನ್ನು ಗೆದ್ದಿದೆ. ಮಹಿಳಾ ಟೇಬಲ್ ಟೆನಿಸ್‌ನಲ್ಲಿ ಸುತೀರ್ಥ ಮುಖರ್ಜಿ ಮತ್ತು ಅಯ್ಹಿಕಾ ಮುಖರ್ಜಿ ಕಂಚಿನ ಪದಕ ಗೆದ್ದರು. ಸೆಮಿಫೈನಲ್‌ನಲ್ಲಿ ಬಲಿಷ್ಠ ಚೀನಾ ವಿರುದ್ಧ ಉತ್ತಮ ಪ್ರದರ್ಶನ ನೀಡಿ ಗೆಲುವು ದಾಖಲಿಸಿದ್ದು ವಿಶೇಷವಾಗಿತ್ತು.

Previous Post

53 ಜನರ ಕೊಂದ ಸಿಕ್ಕಿಂ ಪ್ರವಾಹ, ತೀಸ್ತಾ ನದಿಯಲ್ಲಿ 27 ಮೃತದೇಹ ಪತ್ತೆ.. ​ 142 ಜನರು ಇನ್ನೂ ನಾಪತ್ತೆ

Next Post

ಪ್ರಚೋಧನಾಕಾರಿ ಹೇಳಿಕೆ ಅರುಣ್ ಕುಮಾರ್ ಪುತ್ತಿಲ ವಿರುದ್ಧ ದೂರು ದಾಖಲು

Next Post
ಪ್ರಚೋಧನಾಕಾರಿ ಹೇಳಿಕೆ   ಅರುಣ್ ಕುಮಾರ್ ಪುತ್ತಿಲ ವಿರುದ್ಧ ದೂರು ದಾಖಲು

ಪ್ರಚೋಧನಾಕಾರಿ ಹೇಳಿಕೆ ಅರುಣ್ ಕುಮಾರ್ ಪುತ್ತಿಲ ವಿರುದ್ಧ ದೂರು ದಾಖಲು

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.