Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ: ಸಿದ್ದರಾಮಯ್ಯ

editor tv by editor tv
December 3, 2023
in ರಾಷ್ಟ್ರೀಯ
0
ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ: ಸಿದ್ದರಾಮಯ್ಯ
1.9k
VIEWS
Share on FacebookShare on TwitterShare on Whatsapp

ಬೆಂಗಳೂರು: ನಾಲ್ಕು ರಾಜ್ಯಗಳ ಚುನಾವಣೆಯ ಅಧಿಕೃತ ಫಲಿತಾಂಶ ಕೆಲವೇ ಕ್ಷಣಗಳಲ್ಲಿ ಹೊರಬೀಳಲಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ, ಒಂದರಲ್ಲಿ ಕಾಂಗ್ರೆಸ್ ಜಯಗಳಿಸಿರುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಸಿಎಂ, ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣವನ್ನು ತಿಳಿಸಿದರು. ಗೆಲುವಿನಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಶ್ರಮದ ದೊಡ್ಡ ಪಾತ್ರ ಇದೆ ಎಂದು ತಿಳಿಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ.
ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ.

ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ತಾನ, ಚತ್ತೀಸ್…

— Siddaramaiah (@siddaramaiah) December 3, 2023

ಎಕ್ಸ್ ಖಾತೆಯಲ್ಲಿ ಬರೆದಿದ್ದೇನು..?: ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ. ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ. ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‍ಗಢಗಳಲ್ಲಿ ಹಿನ್ನಡೆ ಆಗಿದೆ.

ತೆಲಂಗಾಣ (Telangana Election Results) ನಮ್ಮ ನೆರೆಯ ರಾಜ್ಯವಾಗಿರುವ ಕಾರಣ ಅಲ್ಲಿನ ಗೆಲುವಿನಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಶ್ರಮದ ದೊಡ್ಡ ಪಾತ್ರ ಇದೆ. ವರ್ಷದ ಹಿಂದೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವುದನ್ನು ಯಾರೂ ನಿರೀಕ್ಷಿಸಿರಲಿಲ್ಲ. ರಾಹುಲ್ ಗಾಂಧಿಯವರ (Rahul Gandhi) ಭಾರತ್ ಜೋಡೋ (Bharat Jodo) ಕಾರ್ಯಕ್ರಮ ಅಲ್ಲಿನ ಪಕ್ಷದ ಕಾರ್ಯಕರ್ತರನ್ನು ಇನ್ನಷ್ಟು ಹುರಿದುಂಬಿಸಿದ್ದು ನಿಜ. ಅದರ ನಂತರ ಬಹಳ ವ್ಯವಸ್ಥಿತವಾದ ಪ್ರಚಾರ ನಡೆಯಿತು.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಮತ್ತು ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ತೆಲಂಗಾಣದ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಡುವಂತಾಯಿತು. ಬಿಜೆಪಿ ಬಿಆರ್‍ಎಸ್ ಪಕ್ಷದ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದು, ಮತದಾರರು ಎರಡು ಪಕ್ಷಗಳ ಮೇಲೆ ಭರವಸೆ ಕಳೆದುಕೊಳ್ಳುವಂತೆ ಮಾಡಿತು. ಈ ಒಳ ಒಪ್ಪಂದದ ತಂತ್ರಗಾರಿಕೆಯನ್ನು ಕಾಂಗ್ರೆಸ್ ಪಕ್ಷ ಪ್ರಚಾರದ ಸಮಯದಲ್ಲಿ ಬಯಲು ಮಾಡಿದ್ದು ಕೂಡಾ ನಮ್ಮ ಗೆಲುವಿಗೆ ಕಾರಣ.

ತೆಲಂಗಾಣದಲ್ಲಿ ಒಟ್ಟು 119 ವಿಧಾನಸಭಾ ಕ್ಷೇತ್ರಗಳ ಪೈಕಿ ಕಾಂಗ್ರೆಸ್ 64 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೆ, ಬಿಆರ್‍ಎಸ್ 40, ಬಿಜೆಪಿ 8, ಎಐಎಂಐಎಂ 7 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

Previous Post

3 ರಾಜ್ಯಗಳಲ್ಲಿ BJP ಜಯಭೇರಿ, :ತೆಲಂಗಾಣದಲ್ಲಿ ಕೈಗೆ ಗದ್ದುಗೆ

Next Post

ಕಾರು ಅಪಘಾತ: ಭವಾನಿ ರೇವಣ್ಣ ವಿಡಿಯೋ ವೈರಲ್, ಬೈಕ್​ ಸವಾರನ ವಿರುದ್ಧ ಕೇಸ್ ಬುಕ್

Next Post
ಕಾರು ಅಪಘಾತ: ಭವಾನಿ ರೇವಣ್ಣ ವಿಡಿಯೋ ವೈರಲ್, ಬೈಕ್​ ಸವಾರನ ವಿರುದ್ಧ ಕೇಸ್ ಬುಕ್

ಕಾರು ಅಪಘಾತ: ಭವಾನಿ ರೇವಣ್ಣ ವಿಡಿಯೋ ವೈರಲ್, ಬೈಕ್​ ಸವಾರನ ವಿರುದ್ಧ ಕೇಸ್ ಬುಕ್

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.