Hayathtv
  • ಮುಖಪುಟ
  • ಸುದ್ದಿ
    • All
    • ಕರಾವಳಿ
    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ನಾನು ಎಲ್ಲಾ ಧರ್ಮಗಳನ್ನು ಗೌರವಿಸುತ್ತೇನೆ’; ಖಜುರಾಹೊದ ವಿಷ್ಣು ವಿಗ್ರಹದ ಕುರಿತ ವಿವಾದಾತ್ಮಕ ಹೇಳಿಕೆ ಬಳಿಕ ಸಿಜೆಐ ಗವಾಯಿ ಸ್ಪಷ್ಟನೆ

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಮೋದಿ ಮನೆಯಲ್ಲಿ ಹೀರಾಬೆನ್ ಮಗನಂತೆ ಬೆಳೆದ ಅಬ್ಬಾಸ್ ರಾಮ್ಸಾದಾ ಯಾರು?

    ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ

    ಕಾಂಗ್ರೆಸ್​ ಮತದಾರರೇ ಟಾರ್ಗೆಟ್, ಕರ್ನಾಟಕದ ಆಳಂದ ಕ್ಷೇತ್ರದಲ್ಲೂ ಮತಗಳ್ಳತನ, 6000 ಮತದಾರರ ಹೆಸರು ಡಿಲೀಟ್: ರಾಹುಲ್ ಆರೋಪ

    ಧರ್ಮಸ್ಥಳ ಕೇಸ್​​ ತನಿಖೆಗೆ ಅನಿರೀಕ್ಷಿತ ಟ್ವಿಸ್ಟ್.. ನಿಜವಾಯ್ತಾ ಸೌಜನ್ಯ ಮಾವ ವಿಠಲ್ ಹೇಳಿದ್ದು..?

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಬೆಂಗಳೂರು: ಹದಿನೇಳು ವರ್ಷದ ಬಾಲಕಿ ಸೇರಿ 8 ಮಹಿಳೆಯರ ಮೇಲೆ ಅತ್ಯಾಚಾರ; ಯೋಗ ಗುರು ಬಂಧನ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಲಂಚ ತಗೊಂಡಾದ್ಮೇಲೆ ಡಾಕ್ಟ್ರು ನಿನ್ ಹೆಂಡ್ತಿ ಸತ್ತೋದ್ಲು ಅಂದ್ರು: ಪತಿ ಗೋಳಾಟ

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    ಸೌಜನ್ಯ ಮಾವ ವಿಠಲ್‌ಗೌಡ ತೋರಿಸಿದ ಬಂಗ್ಲೆಗುಡ್ಡೆ ಕಾಡಿನಲ್ಲಿ 5 ಅಸ್ಥಿಪಂಜರ ಮೂಳೆ ಪತ್ತೆ!

    • ರಾಜ್ಯ
    • ರಾಷ್ಟ್ರೀಯ
    • ವಿದೇಶ
    • ಚುನಾವಣೆ
  • ಕರಾವಳಿ
  • ಕ್ರೈಮ್
  • ವಿಶೇಷ ಸುದ್ದಿ
  • ಕ್ರೀಡೆ
  • ಮನೋರಂಜನೆ
  • ವೀಡಿಯೋ ಗ್ಯಾಲರೀ
No Result
View All Result

Home ಸುದ್ದಿ ರಾಷ್ಟ್ರೀಯ

ಜಾರ್ಖಂಡ್‌, ಒಡಿಶಾದಲ್ಲಿ ಐಟಿ ದಾಳಿ; ₹50 ಕೋಟಿ ಎಣಿಸಿದ ನಂತರ ನೋಟು ಎಣಿಸಲಾಗದೆ ಕೆಟ್ಟು ಹೋದ ಯಂತ್ರ

editor tv by editor tv
December 7, 2023
in ರಾಷ್ಟ್ರೀಯ
0
ಜಾರ್ಖಂಡ್‌, ಒಡಿಶಾದಲ್ಲಿ ಐಟಿ ದಾಳಿ; ₹50 ಕೋಟಿ ಎಣಿಸಿದ ನಂತರ ನೋಟು ಎಣಿಸಲಾಗದೆ ಕೆಟ್ಟು ಹೋದ ಯಂತ್ರ
1.9k
VIEWS
Share on FacebookShare on TwitterShare on Whatsapp

ನಿನ್ನೆಯವರೆಗೆ 50 ಕೋಟಿ ರೂಪಾಯಿಗಳವರೆಗಿನ ನೋಟುಗಳ ಎಣಿಕೆ ಪೂರ್ಣಗೊಂಡಿದೆ. ಆದರೆ ನೋಟುಗಳ ಸಂಖ್ಯೆ ತುಂಬಾ ಹೆಚ್ಚಾಗಿರುವುದರಿಂದ ಯಂತ್ರಗಳು ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿವೆ ಎಂದು ಒಡಿಶಾ ಮತ್ತು ಜಾರ್ಖಂಡ್‌ನ ಬೌದ್ ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆಯ ಮೂಲಗಳು ಹೇಳಿವೆ.

ದೆಹಲಿ ಡಿಸೆಂಬರ್ 07: ಆದಾಯ ತೆರಿಗೆ ಇಲಾಖೆಯು(Income Tax Department) ಒಡ್ಡಿಶಾ (Odisha) ಮತ್ತು ಜಾರ್ಖಂಡ್‌ನ ಬೌದ್ ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ (Boudh Distilleries Pvt Ltd) ದಾಳಿ ನಡೆಸಿದೆ .ನಿನ್ನೆಯವರೆಗೆ ಕಂಪನಿಯೊಂದಿಗೆ ಸಂಬಂಧಹೊಂದಿರುವ ಆವರಣದಿಂದ ಅಪಾರ ಪ್ರಮಾಣದ ಕರೆನ್ಸಿ ನೋಟುಗಳನ್ನು ವಶಪಡಿಸಿಕೊಂಡಿದೆ ಎಂದು ಐಟಿ ಇಲಾಖೆ ಮೂಲಗಳು ಗುರುವಾರ (ಡಿಸೆಂಬರ್ 7) ತಿಳಿಸಿವೆ. ಅಧಿಕಾರಿಗಳ ಪ್ರಕಾರ, ಒಡಿಶಾದ ಬೋಲಂಗಿರ್ ಮತ್ತು ಸಂಬಲ್‌ಪುರ ಮತ್ತು ಜಾರ್ಖಂಡ್‌ನ ರಾಂಚಿ, ಲೋಹರ್ದಗಾದಲ್ಲಿ ಶೋಧ ನಡೆಸಲಾಗಿದೆ.

ನಿನ್ನೆಯವರೆಗೆ 50 ಕೋಟಿ ರೂಪಾಯಿಗಳವರೆಗಿನ ನೋಟುಗಳ ಎಣಿಕೆ ಪೂರ್ಣಗೊಂಡಿದೆ. ಆದರೆ ನೋಟುಗಳ ಸಂಖ್ಯೆ ತುಂಬಾ ಹೆಚ್ಚಾಗಿರುವುದರಿಂದ ಯಂತ್ರಗಳು ಕಾರ್ಯನಿರ್ವಹಿಸುವುದನ್ನು ನಿಲ್ಲಿಸಿವೆ” ಎಂದು ಮೂಲಗಳು ತಿಳಿಸಿವೆ.

Income Tax (I-T) Department conducted raids at Boudh Distilleries Private Limited in Odisha and Jharkhand and recovered huge cache of currency notes from the premises linked to the company till yesterday. According to officials searches are going at Bolangir & Sambalpur in Odisha… pic.twitter.com/A5SWUdDNUm

— ANI (@ANI) December 7, 2023

ಬೌದ್ ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ವೆಬ್‌ಸೈಟ್ ಪ್ರಕಾರ, ಇದು ಒಡಿಶಾದಲ್ಲಿ ಗ್ರೂಪ್ ಪ್ರಧಾನ ಕಚೇರಿಯನ್ನು ಹೊಂದಿದೆ, 6 ವ್ಯಾಪಾರ ವಿಭಾಗಗಳಲ್ಲಿ 4 ಕಂಪನಿಗಳನ್ನು ಒಳಗೊಂಡಿದೆ. ಗುಂಪು ಒಡಿಶಾದಾದ್ಯಂತ ಕಾರ್ಯನಿರ್ವಹಿಸುತ್ತದೆ.

“ಕಂಪನಿಗಳಲ್ಲಿ ಬೌಧ್ ಡಿಸ್ಟಿಲರಿ ಪ್ರೈವೇಟ್ ಲಿಮಿಟೆಡ್ (ENA, CO2, DDGS), ಬಾಲ್ಡಿಯೊ ಸಾಹು ಇನ್ಫ್ರಾ ಪ್ರೈವೇಟ್ ಲಿಮಿಟೆಡ್ (ಫ್ಲೈ ಆಶ್ ಬ್ರಿಕ್ಸ್) ಕ್ವಾಲಿಟಿ ಬಾಟ್ಲರ್ಸ್ ಪ್ರೈವೇಟ್ ಲಿಮಿಟೆಡ್ (IMFL ಬಾಟ್ಲಿಂಗ್) ಮತ್ತು ಕಿಶೋರ್ ಪ್ರಸಾದ್ ಬಿಜಯ್ ಪ್ರಸಾದ್ ಬೆವರೇಜಸ್ ಪ್ರೈವೇಟ್ ಲಿಮಿಟೆಡ್ (ಸೇಲ್ಸ್ & IMFL ಬ್ರ್ಯಾಂಡ್ ಮಾರ್ಕೆಟಿಂಗ್) ಸೇರಿದೆ ಎಂದು ವೆಬ್‌ಸೈಟ್ ಹೇಳಿದೆ.

Previous Post

ಅಪಘಾತವನ್ನು ಕೊಲೆ ಯತ್ನ ಎಂದಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಪೊಲೀಸ್ ವಶಕ್ಕೆ

Next Post

ಮಂಗಳೂರಿನಲ್ಲಿ ಮುಂದುವರಿದ ಧರ್ಮ ದಂಗಲ್: ಕುಡುಪು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಸ್ಥಳ ನಿರಾಕರಣೆ

Next Post
ಮಂಗಳೂರಿನಲ್ಲಿ ಮುಂದುವರಿದ ಧರ್ಮ ದಂಗಲ್: ಕುಡುಪು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಸ್ಥಳ ನಿರಾಕರಣೆ

ಮಂಗಳೂರಿನಲ್ಲಿ ಮುಂದುವರಿದ ಧರ್ಮ ದಂಗಲ್: ಕುಡುಪು ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಸ್ಥಳ ನಿರಾಕರಣೆ

ನಮ್ಮ ಬಗ್ಗೆ

ಹಯಾತ್ TV ರಾಜ್ಯದ ಹೆಸರಾಂತ ವಾರ್ತಾ ವೇದಿಕೆಗಳಲ್ಲಿ ಒಂದಾಗಿದೆ. ಇದರಲ್ಲಿ ರಾಜ್ಯ, ದೇಶ, ವಿದೇಶ, ಕ್ರೀಡೆ, ಸಿನಿಮಾ, ಮನರಂಜನೆ ಸೇರಿ ಹತ್ತಾರು ಸುದ್ದಿ ಗಳನ್ನು ಪ್ರತಿದಿನ ಹಾಕಲಾಗುತ್ತದೆ. ದೇಶ ಬದಲಾಗುತ್ತಿದೆ, ನ್ಯೂಸ್ ಅನ್ನು ಓದುವ ವಿಧಾನ ವೂ ಬದಲಾಗಲಿದೆ. ಈ ಬದಲಾವಣೆಯ ಬೆನ್ನಲ್ಲೇ ನಾವಿದ್ದೇವೆ.

ಜಾಹೀರಾತು ಮತ್ತು ಸುದ್ದಿಗಾಗಿ ಸಂಪರ್ಕಿಸಿ

Hayath Tv Media network
Mangalore
Chief Editor Ashraf Kammaje – 8861948115

Print Media

9483267000

  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.

No Result
View All Result
  • Contact Us
  • HayathTV
  • Privacy Policy
  • Terms and Conditions

© 2025 HAYATH TV NEWS.